BREAKING : ಶನಿವಾರ ಮಧ್ಯಾಹ್ನ 12 ಗಂಟೆಯೊಳಗೆ ‘NEET-UG ಫಲಿತಾಂಶ’ ಬಿಡುಗಡೆ ಮಾಡಿ : ಸುಪ್ರೀಂಕೋರ್ಟ್ ಮಹತ್ವದ ಆದೇಶ
ನವದೆಹಲಿ : ನೀಟ್ ಪೇಪರ್ ಸೋರಿಕೆ ಪ್ರಕರಣದಲ್ಲಿ 40ಕ್ಕೂ ಹೆಚ್ಚು ಅರ್ಜಿಗಳನ್ನ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್, ನ್ಯಾಯಮೂರ್ತಿ ಜೆಬಿ ಪರ್ದಿವಾಲಾ ಮತ್ತು ನ್ಯಾಯಮೂರ್ತಿ ಮನೋಜ್ ಮಿಶ್ರಾ ಅವರ ಪೀಠವು ವಿಚಾರಣೆ ನಡೆಸಿತು. ಈ ವೇಳೆ ಮುಖ್ಯ ನ್ಯಾಯಮೂರ್ತಿಗಳು ಶನಿವಾರ ಮಧ್ಯಾಹ್ನ 12 ಗಂಟೆಯೊಳಗೆ ನೀಟ್ ಫಲಿತಾಂಶ ಪ್ರಕಟಿಸಬೇಕು ಎಂದು ಎನ್‍ಟಿಗೆ ಸೂಚಿಸಿದರು. ಅದ್ರಂತೆ, ಸೋಮವಾರ ಬೆಳಗ್ಗೆ 10.30ರಿಂದ ಪ್ರಕರಣದ ಹೆಚ್ಚಿನ ವಿಚಾರಣೆ ನಡೆಯಲಿದೆ. SC directs NTA to declare centre-wise & city-wise results … Continue reading BREAKING : ಶನಿವಾರ ಮಧ್ಯಾಹ್ನ 12 ಗಂಟೆಯೊಳಗೆ ‘NEET-UG ಫಲಿತಾಂಶ’ ಬಿಡುಗಡೆ ಮಾಡಿ : ಸುಪ್ರೀಂಕೋರ್ಟ್ ಮಹತ್ವದ ಆದೇಶ
Copy and paste this URL into your WordPress site to embed
Copy and paste this code into your site to embed