Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ವಿಧಾನ ಪರಿಷತ್ ಸದಸ್ಯ ಸ್ಥಾನ ಕೊಡಿ, ಇಲ್ಲ ದಯಾಮರಣ ಕೊಡಿ : ರಾಹುಲ್ ಗಾಂಧಿಗೆ ಪತ್ರ ಬರೆದ ಕಾಂಗ್ರೆಸ್ ಕಾರ್ಯಕರ್ತ!

19/04/2026 12:14 PM

ಫ್ರಿಜ್ ಮೇಲ್ಭಾಗದಲ್ಲಿ `ಸ್ಟೆಬಿಲೈಸರ್’ ಇಡುವವರು ತಪ್ಪದೇ ಇದನ್ನೊಮ್ಮೆ ಓದಲೇಬೇಕು.!

19/04/2026 12:12 PM

BREAKING : ಧರ್ಮಸ್ಥಳದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ಇಬ್ಬರು ಅರೆಸ್ಟ್!

19/04/2026 12:01 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಧರ್ಮಸ್ಥಳದ ಬಂಗ್ಲೆ ಗುಡ್ಡದಲ್ಲಿ 5 ಕಡೆಗಳಲ್ಲಿ, ಮಾನವನ ಅಸ್ತಿಪಂಜರದ ಅವಶೇಷಗಳು ಪತ್ತೆ 
Uncategorized

BREAKING : ಧರ್ಮಸ್ಥಳದ ಬಂಗ್ಲೆ ಗುಡ್ಡದಲ್ಲಿ 5 ಕಡೆಗಳಲ್ಲಿ, ಮಾನವನ ಅಸ್ತಿಪಂಜರದ ಅವಶೇಷಗಳು ಪತ್ತೆ 

By kannadanewsnow0717/09/2025 4:13 PM
ದಕ್ಷಿಣಕನ್ನಡ : ಧರ್ಮಸ್ಥಳ ಪ್ರಕರಣ ದಿನವೊಂದಕ್ಕೆ ಟ್ವಿಸ್ಟ್ ಪಡೆದುಕೊಳ್ಳುತ್ತಿದ್ದು, ಇದೀಗ ಎಸ್ಐಟಿ ಅಧಿಕಾರಿಗಳು ಬಂಗ್ಲೆಗುಡ್ಡದಲ್ಲಿ ಶೋಧ ನಡೆಸಿದ್ದಾರೆ. ಧರ್ಮಸ್ಥಳ ಸಮೀಪದ ಬಂಗ್ಲೆಗುಡ್ಡೆ ಕಾಡಿನಲ್ಲಿ ಸಂಶಯಾಸ್ಪದ ಶವ ಪತ್ತೆ ಪ್ರಕರಣದ ತನಿಖೆ ತೀವ್ರಗೊಂಡಿದೆ. ಎಸ್ಐಟಿ ತಂಡವು ಪಿವಿಸಿ ಪೈಪ್ ಬಳಸಿ ಮಣ್ಣಿನ ಮಾದರಿಗಳನ್ನು ಸಂಗ್ರಹಿಸಿದ್ದು, ಈ ವೇಳೆ ಸಣ್ಣ ಮೂಳೆ ಮತ್ತು ಬಟ್ಟೆಯ ತುಂಡುಗಳು ಪತ್ತೆಯಾಗಿವೆ. ಈ ಮಾದರಿಗಳನ್ನು ಫಾರೆನ್ಸಿಕ್ ಲ್ಯಾಬ್‌ಗೆ ಕಳುಹಿಸಲಾಗಿದೆ.
ಇದೀಗ ಧರ್ಮಸ್ಥಳದ ಬಂಗ್ಲೆ ಗುಡ್ಡದಲ್ಲಿ ಮತ್ತೆ 5 ಕಡೆಗಳಲ್ಲಿ ಮಾನವನ ಅಸ್ತಿಪಂಜರದ ಮೂಳೆಗಳು ಪತ್ತೆಯಾಗಿವೆ, ಎಸ್ಐಟಿ ಮಹಜರು ವೇಳೆ ಅಸ್ತಿಪಂಜರದ ಅವಶೇಷಗಳು ಪತ್ತೆಯಾಗಿವೆ. ಭೂಮಿಯ ಮೇಲ್ಭಾಗದಲ್ಲಿ ಅಸ್ತಿಪಂಜರದ ಅವಶೇಷಗಳು, ಮೂಳೆಗಳು ಸಿಕ್ಕಿದ್ದು, ಸುಕೋ ಟೀಮ್ ಸಿಕ್ಕ ಜಾಗದಲ್ಲಿ ಮಣ್ಣಿನ ಮಾದರಿ ಯನ್ನು ಸಂಗ್ರಹಿಸಲಾಗಿದೆ ಪೈಪ್ ಗಳಲ್ಲಿ ಮೂಳೆಗಳನ್ನು ಸಂಗ್ರಹಿಸಿದೆ.
ತನಿಖಾಧಿಕಾರಿ ಜಿತೇಂದ್ರ ದಯಾಮಾ ನೇತೃತ್ವದ ತಂಡ ಕಳೆದ ಎರಡು ಗಂಟೆಗಳಿನಿಂದ ಸ್ಥಳದಲ್ಲೇ ಶೋಧ ಕಾರ್ಯ ಮುಂದುವರೆಸಿದ್ದು, ಈ ವೇಳೆ ಭೂಮಿಯ ಮೇಲ್ಭಾಗದಲ್ಲೇ ಕೆಲವು ಸಣ್ಣಪುಟ್ಟ ಮೂಳೆ ತುಂಡುಗಳು ಮತ್ತು ಬಟ್ಟೆಯ ತುಂಡುಗಳು ಪತ್ತೆಯಾಗಿವೆ. ಈ ಭಾಗವೇ ವಿಠಲ ಗೌಡ ಬುರುಡೆ ತೋರಿಸಿದ್ದ ಅನುಮಾನಿತ ಸ್ಥಳವಾಗಿದ್ದು, ಅದರ ಸುತ್ತಮುತ್ತ ಶೋಧ ಕಾರ್ಯ ಕೇಂದ್ರೀಕೃತವಾಗಿದೆ.
ಈ ವೇಳೆ ಎಸ್ಐಟಿ ಪಿವಿಸಿ ಪೈಪ್ ಬಳಸಿ ಕಾಡಿನ ವಿವಿಧ ಬಿಂದುಗಳಿಂದ ಮಣ್ಣಿನ ಕೋರ್ ಸ್ಯಾಂಪಲ್‌ಗಳನ್ನು  ತೆಗೆದುಕೊಂಡಿದೆ. ಲೋಹದ ಪೈಪ್‌ಗಿಂತ ಪಿವಿಸಿ ಪೈಪ್ ಮಣ್ಣಿನಲ್ಲಿನ ರಾಸಾಯನಿಕ ಅಥವಾ ಜೈವಿಕ ಅಂಶಗಳಿಗೆ ಪ್ರತಿಕ್ರಿಯೆ ತೋರದೆ DNA ಅಥವಾ ರಕ್ತದ ಅಂಶಗಳನ್ನು ಬದಲಾಯಿಸುವ ಸಾಧ್ಯತೆ ಕಡಿಮೆ ಎನ್ನಲಾಗಿದೆ.
Share. Facebook Twitter LinkedIn WhatsApp Email

Related Posts

BREAKING : ಇಂಡೋನೇಷ್ಯಾದ ಬೊರ್ನಿಯೊ ದ್ವೀಪದಲ್ಲಿ ಹೆಲಿಕಾಪ್ಟರ್ ಪತನ : ಎಂಟು ಮಂದಿ ಸಾವು | Helicopter crash

17/04/2026 11:44 AM1 Min Read

ಇರಾನ್ ಯುದ್ಧದ ಕಿಚ್ಚು: ಪೋಪ್ ಲಿಯೋ ವಿರುದ್ಧ ಟ್ರಂಪ್ ವಾಗ್ದಾಳಿ : ‘ಅಪರಾಧ ತಡೆಗಟ್ಟುವಲ್ಲಿ ಪೋಪ್ ಅಶಕ್ತ’ ಎಂದು ಟೀಕೆ!

13/04/2026 9:41 AM1 Min Read

ಇಂದಿನಿಂದ ಬಹುನಿರೀಕ್ಷಿತ 19ನೇ ಆವೃತ್ತಿಯ `IPL’ ಟೂರ್ನಿ ಆರಂಭ : RCB vs SRH ನಡುವೆ ಹೈವೋಲ್ಟೇಜ್ ಉದ್ಘಾಟನಾ ಪಂದ್ಯ!

28/03/2026 6:32 AM2 Mins Read
Recent News

ವಿಧಾನ ಪರಿಷತ್ ಸದಸ್ಯ ಸ್ಥಾನ ಕೊಡಿ, ಇಲ್ಲ ದಯಾಮರಣ ಕೊಡಿ : ರಾಹುಲ್ ಗಾಂಧಿಗೆ ಪತ್ರ ಬರೆದ ಕಾಂಗ್ರೆಸ್ ಕಾರ್ಯಕರ್ತ!

19/04/2026 12:14 PM

ಫ್ರಿಜ್ ಮೇಲ್ಭಾಗದಲ್ಲಿ `ಸ್ಟೆಬಿಲೈಸರ್’ ಇಡುವವರು ತಪ್ಪದೇ ಇದನ್ನೊಮ್ಮೆ ಓದಲೇಬೇಕು.!

19/04/2026 12:12 PM

BREAKING : ಧರ್ಮಸ್ಥಳದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ಇಬ್ಬರು ಅರೆಸ್ಟ್!

19/04/2026 12:01 PM

ALERT : ದೇಹದ ಈ 6 ಅಂಗಗಳಲ್ಲಿ `ಕ್ಯಾನ್ಸರ್’ ಅಪಾಯ ಹೆಚ್ಚು: WHO ವರದಿ

19/04/2026 11:59 AM
State News
KARNATAKA

ವಿಧಾನ ಪರಿಷತ್ ಸದಸ್ಯ ಸ್ಥಾನ ಕೊಡಿ, ಇಲ್ಲ ದಯಾಮರಣ ಕೊಡಿ : ರಾಹುಲ್ ಗಾಂಧಿಗೆ ಪತ್ರ ಬರೆದ ಕಾಂಗ್ರೆಸ್ ಕಾರ್ಯಕರ್ತ!

By kannadanewsnow0519/04/2026 12:14 PM KARNATAKA 1 Min Read

ಮೈಸೂರು : ರಾಜ್ಯದಲ್ಲಿ ಈಗಾಗಲೇ ಕೆಲವು ಹಿರಿಯ ಕಾಂಗ್ರೆಸ್ ಶಾಸಕರು ದೆಹಲಿಗೆ ಭೇಟಿ ನೀಡಿ ಕಾಂಗ್ರೆಸ್ ಹೈಕಮಾಂಡ್ ಅವರ ಜೊತೆಗೆ…

ಫ್ರಿಜ್ ಮೇಲ್ಭಾಗದಲ್ಲಿ `ಸ್ಟೆಬಿಲೈಸರ್’ ಇಡುವವರು ತಪ್ಪದೇ ಇದನ್ನೊಮ್ಮೆ ಓದಲೇಬೇಕು.!

19/04/2026 12:12 PM

BREAKING : ಧರ್ಮಸ್ಥಳದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ಇಬ್ಬರು ಅರೆಸ್ಟ್!

19/04/2026 12:01 PM

ಪ್ರತಿಯೊಬ್ಬ ಭಾರತೀಯರು ತಮ್ಮ ಮೊಬೈಲ್ ನಲ್ಲಿ ಇಟ್ಟುಕೊಳ್ಳಲೇಬೇಕಾದ ತುರ್ತು ಸಹಾಯವಾಣಿ ಸಂಖ್ಯೆಗಳಿವು.!

19/04/2026 11:47 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.