Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರೇ ಗಮನಿಸಿ : 2025-26ನೇ ಸಾಲಿನ ವರ್ಗಾವಣೆಗೆ ಅಂತಿಮ `ವೇಯ್ಟೆಡ್ ಅಂಕ’ ಪ್ರಕಟ.!

02/04/2026 4:28 AM

ವಿದ್ಯಾರ್ಥಿಗಳೇ ಗಮನಿಸಿ : ಕರ್ನಾಟಕದ ಅಧಿಕೃತ ವಿಶ್ವವಿದ್ಯಾಲಯಗಳ ಪಟ್ಟಿ ಬಿಡುಗಡೆ, ಪ್ರವೇಶಾತಿಗೂ ಮುನ್ನ ಇಲ್ಲಿ ಚೆಕ್ ಮಾಡಿ !

02/04/2026 4:25 AM

ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ `ದಿನಗೂಲಿ ನೌಕರರಿಗೆ’ ಗುಡ್ ನ್ಯೂಸ್ : 5 ಲಕ್ಷ ರೂ. ವರೆಗೆ ನಗದು ರಹಿತ `ಆರೋಗ್ಯ ಯೋಜನೆ’ ಜಾರಿ.!

02/04/2026 4:15 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಕನ್ನಡದ ಖ್ಯಾತ ಕಾದಂಬರಿಕಾರ್ತಿ `ಆಶಾ ರಘು’ ನಿಧನ | Asha Raghu passes away
KARNATAKA

BREAKING : ಕನ್ನಡದ ಖ್ಯಾತ ಕಾದಂಬರಿಕಾರ್ತಿ `ಆಶಾ ರಘು’ ನಿಧನ | Asha Raghu passes away

By kannadanewsnow5710/01/2026 12:20 PM

ಬೆಂಗಳೂರು : ಕನ್ನಡದ ಖ್ಯಾತ ಲೇಖಕಿ, ಕಾದಂಬರಿಗಾರ್ತಿ `ಆಶಾ ರಘು’ ಅವರು ಇಂದು ನಿಧನರಾಗಿದ್ದಾರೆ.

ಆಶಾ ರಘು ಅವರು ಕೇಶವ ಅಯ್ಯಂಗಾರ್ ಹಾಗೂ ಸುಲೋಚನ ದಂಪತಿಗಳ ಹಿರಿಯ ಮಗಳಾಗಿ 1979ರ ಜೂನ್ 18 ರಂದು ಬೆಂಗಳೂರಿನಲ್ಲಿ ಜನಿಸಿದರು. ಇವರು ಬೆಂಗಳೂರು ವಿಶ್ವವಿದ್ಯಾಲಯದಿಂದ ಕನ್ನಡ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಉಪನ್ಯಾಸಕರಾಗಿ ಕೆಲಕಾಲ ಕಾರ್ಯ ನಿರ್ವಹಿಸಿರುವ ಇವರು, ರಂಗಭೂಮಿ, ಕಿರುತೆರೆ, ಬೆಳ್ಳಿತೆರೆಗಳಲ್ಲಿಯೂ ಕಲಾವಿದೆಯಾಗಿ, ಸಂಭಾಷಣೆಕಾರರಾಗಿ, ಸಹಾಯಕ ನಿರ್ದೇಶಕರಾಗಿ ಕೂಡ ಕಾರ್ಯ ನಿರ್ವಹಿಸಿದ್ದಾರೆ.

ಕಾದಂಬರಿಗಳು

‘ಆವರ್ತ’, ‘ಗತ’, ‘ಮಾಯೆ’, ‘ಚಿತ್ತರಂಗ’, ಕೆಂಪು ದಾಸವಾಳ, ವಕ್ಷ ಸ್ಥಲ ಕಾದಂಬರಿಗಳನ್ನು, ‘ಆರನೇ ಬೆರಳು’, ‘ಬೊಗಸೆಯಲ್ಲಿ ಕಥೆಗಳು’, ‘ಅಪರೂಪದ ಪುರಾಣ ಕಥೆಗಳು’ ಮೊದಲಾದ ಕಥಾಸಂಕಲನಗಳನ್ನೂ, ‘ಚೂಡಾಮಣಿ’, ‘ಕ್ಷಮಾದಾನ’, ‘ಬಂಗಾರದ ಪಂಜರ ಮತ್ತು ಇತರ ಮಕ್ಕಳ ನಾಟಕಗಳು’ ‘ಪೂತನಿ ಮತ್ತಿತರ ನಾಟಕಗಳು’,  ಮೊದಲಾದ ನಾಟಕ ಕೃತಿಗಳನ್ನು ರಚಿಸಿದ್ದಾರೆ.

ಪ್ರಶಸ್ನಿಗಳು

ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ (2014), ಸೂರ್ಯನಾರಾಯಣ ಚಡಗ ಪ್ರಶಸ್ತಿ (2014), ಕನ್ನಡ ಸಾಹಿತ್ಯ ಪರಿಷತ್ತಿನ ಪಳಕಳ ಸೀತಾರಾಮಭಟ್ಟ ಪ್ರಶಸ್ತಿ (2019), ರಾಯಚೂರು ಕನ್ನಡ ಸಾಹಿತ್ಯ ಪರಿಷತ್ತಿನ ರಾಜಲಕ್ಷ್ಮಿ ಬರಗೂರು ರಾಮಚಂದ್ರಪ್ಪ ಪ್ರಶಸ್ತಿ (2020), ಸೇಡಂನ ಅಮ್ಮ (2021), ಕರ್ನಾಟಕ ಲೇಖಕಿಯರ ಸಂಘದ ತ್ರಿವೇಣಿ ದತ್ತಿನಿಧಿ ಪ್ರಶಸ್ತಿ (2023)ಗಳನ್ನು ಪಡೆದಿದ್ದಾರೆ. ಮಂಡ್ಯಾ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು 2023 ರಲ್ಲಿ ಇವರಿಗೆ ‘ಸಾಹಿತ್ಯಾಮೃತ ಸರಸ್ವತಿ’ ಎಂಬ ಬಿರುದು ನೀಡಿ ಗೌರವಿಸಿದೆ.

ಕನ್ನಡದ ಖ್ಯಾತ ಲೇಖಕಿ ಶ್ರೀಮತಿ ಆಶಾ ರಘು ಅವರ ನಿಧನಕ್ಕೆ ಹಿಂದುಳಿದ ವರ್ಗಗಳ ಕಲ್ಯಾಣ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ಶ್ರೀಯುತರ  ನಿಧನದಿಂದ ಕನ್ನಡ ಸಾಹಿತ್ಯ ಲೋಕ ಮಹತ್ವದ ಲೇಖಕರೊಬ್ಬರನ್ನು ಕಳೆದುಕೊಂಡಂತಾಗಿದೆ ಎಂದು ಅವರು ತಮ್ಮ ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.

BREAKING : Renowned Kannada novelist `Asha Raghu' passes away
Share. Facebook Twitter LinkedIn WhatsApp Email

Related Posts

ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರೇ ಗಮನಿಸಿ : 2025-26ನೇ ಸಾಲಿನ ವರ್ಗಾವಣೆಗೆ ಅಂತಿಮ `ವೇಯ್ಟೆಡ್ ಅಂಕ’ ಪ್ರಕಟ.!

02/04/2026 4:28 AM1 Min Read

ವಿದ್ಯಾರ್ಥಿಗಳೇ ಗಮನಿಸಿ : ಕರ್ನಾಟಕದ ಅಧಿಕೃತ ವಿಶ್ವವಿದ್ಯಾಲಯಗಳ ಪಟ್ಟಿ ಬಿಡುಗಡೆ, ಪ್ರವೇಶಾತಿಗೂ ಮುನ್ನ ಇಲ್ಲಿ ಚೆಕ್ ಮಾಡಿ !

02/04/2026 4:25 AM1 Min Read

ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ `ದಿನಗೂಲಿ ನೌಕರರಿಗೆ’ ಗುಡ್ ನ್ಯೂಸ್ : 5 ಲಕ್ಷ ರೂ. ವರೆಗೆ ನಗದು ರಹಿತ `ಆರೋಗ್ಯ ಯೋಜನೆ’ ಜಾರಿ.!

02/04/2026 4:15 AM1 Min Read
Recent News

ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರೇ ಗಮನಿಸಿ : 2025-26ನೇ ಸಾಲಿನ ವರ್ಗಾವಣೆಗೆ ಅಂತಿಮ `ವೇಯ್ಟೆಡ್ ಅಂಕ’ ಪ್ರಕಟ.!

02/04/2026 4:28 AM

ವಿದ್ಯಾರ್ಥಿಗಳೇ ಗಮನಿಸಿ : ಕರ್ನಾಟಕದ ಅಧಿಕೃತ ವಿಶ್ವವಿದ್ಯಾಲಯಗಳ ಪಟ್ಟಿ ಬಿಡುಗಡೆ, ಪ್ರವೇಶಾತಿಗೂ ಮುನ್ನ ಇಲ್ಲಿ ಚೆಕ್ ಮಾಡಿ !

02/04/2026 4:25 AM

ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ `ದಿನಗೂಲಿ ನೌಕರರಿಗೆ’ ಗುಡ್ ನ್ಯೂಸ್ : 5 ಲಕ್ಷ ರೂ. ವರೆಗೆ ನಗದು ರಹಿತ `ಆರೋಗ್ಯ ಯೋಜನೆ’ ಜಾರಿ.!

02/04/2026 4:15 AM

ಕರ್ನಾಟಕ `ಖಾದಿ ಮಂಡಳಿ ನೌಕರರಿಗೆ’ ಗುಡ್ ನ್ಯೂಸ್ : 7ನೇ ವೇತನ ಆಯೋಗದ ಶಿಫಾರಸ್ಸು ಪೂರ್ವಾನ್ವಯ ಜಾರಿಗೆ ಸರ್ಕಾರ ಆದೇಶ

02/04/2026 4:10 AM
State News
KARNATAKA

ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರೇ ಗಮನಿಸಿ : 2025-26ನೇ ಸಾಲಿನ ವರ್ಗಾವಣೆಗೆ ಅಂತಿಮ `ವೇಯ್ಟೆಡ್ ಅಂಕ’ ಪ್ರಕಟ.!

By kannadanewsnow5702/04/2026 4:28 AM KARNATAKA 1 Min Read

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳ ಶಿಕ್ಷಕರ 2025-26ನೇ ಸಾಲಿನ ಸಾಮಾನ್ಯ ವರ್ಗಾವಣೆಗೆ ಸಂಬಂಧಿಸಿದಂತೆ ಶಾಲಾ ಶಿಕ್ಷಣ ಇಲಾಖೆಯು ಮಹತ್ವದ ಪ್ರಕಟಣೆ…

ವಿದ್ಯಾರ್ಥಿಗಳೇ ಗಮನಿಸಿ : ಕರ್ನಾಟಕದ ಅಧಿಕೃತ ವಿಶ್ವವಿದ್ಯಾಲಯಗಳ ಪಟ್ಟಿ ಬಿಡುಗಡೆ, ಪ್ರವೇಶಾತಿಗೂ ಮುನ್ನ ಇಲ್ಲಿ ಚೆಕ್ ಮಾಡಿ !

02/04/2026 4:25 AM

ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ `ದಿನಗೂಲಿ ನೌಕರರಿಗೆ’ ಗುಡ್ ನ್ಯೂಸ್ : 5 ಲಕ್ಷ ರೂ. ವರೆಗೆ ನಗದು ರಹಿತ `ಆರೋಗ್ಯ ಯೋಜನೆ’ ಜಾರಿ.!

02/04/2026 4:15 AM

ಕರ್ನಾಟಕ `ಖಾದಿ ಮಂಡಳಿ ನೌಕರರಿಗೆ’ ಗುಡ್ ನ್ಯೂಸ್ : 7ನೇ ವೇತನ ಆಯೋಗದ ಶಿಫಾರಸ್ಸು ಪೂರ್ವಾನ್ವಯ ಜಾರಿಗೆ ಸರ್ಕಾರ ಆದೇಶ

02/04/2026 4:10 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.