ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ನಟ ದರ್ಶನ್ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸೆಪ್ಟೆಂಬರ್ 27ಕ್ಕೆ ಕ್ಕೆ ಮಂದೂಡಿ ಕೋರ್ಟ್ ಆದೇಶ ನೀಡಿದೆ.
ಹೌದು ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ನಟ ದರ್ಶನ್ ಅವರು ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರು ವಿಚಾರಣೆಯನ್ನು ಸಪ್ಟೆಂಬರ್ 27ಕ್ಕೆ ಮುಂದೂಡಿ ಜಡ್ಜ್ ಆದೇಶ ನೀಡಿದರು.ಅಲ್ಲದೆ ಇದೇ ವೇಳೆ ಪ್ರಕರಣದ A1 ಆರೋಪಿ ಆಗಿರುವಂತಹ ಪವಿತ್ರಗೌಡ ಜಾಮೀನು ಅರ್ಜಿ ಸಹ ಸೆಪ್ಟೆಂಬರ್ 25ಕ್ಕೆ ಮುಂದೂಡಿ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ.