BREAKING : ರೇಣುಕಾಸ್ವಾಮಿ ಕೊಲೆ ಕೇಸ್ : ನಟ ದರ್ಶನ್ & ಗ್ಯಾಂಗ್ ವಿರುದ್ಧ ನ.3 ರಂದು ದೋಷಾರೋಪ ನಿಗದಿ

ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನ 57ನೇ ಸಿಸಿಎಚ್ ಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದ್ದು ವಿಡಿಯೋ ಕಾನ್ಫರೆನ್ಸ್ ಮೂಲಕ 6 ಆರೋಪಿಗಳು ಹಾಜರಾಗಿದ್ದಾರೆ. ಈ ವೇಳೆ ಕೋರ್ಟ್ ನವೆಂಬರ್ 3ಕ್ಕೆ ದೋಷಾರೋಪ ನಿಗದಿಪಡಿಸಲು ತಿಳಿಸಿತು. ನಾವು ಮಾತನಾಡುತ್ತಿರುವುದು ಕೇಳುತ್ತಿಯಾ ಎಂದು ಜಡ್ಜ್ ಕೇಳಿದಾಗ ಕೇಳಿಸುತ್ತಿದೆ ಎಂದು ದರ್ಶನ್ ಪವಿತ್ರಾಗೌಡ ಉತ್ತರಿಸಿದರು. ವಿಡಿಯೋ ಕಾನ್ಫರೆನ್ಸ್ ಮೂಲಕವೇ ದೋಷಾರೋಪ ನಿಗದಿಗೆ ಕೋರ್ಟ್ ನಿರ್ಧರಿಸಿತ್ತು. ನಾವು ಆರೋಪಿಗಳಿಗೆ ಯಾವುದೇ ಸೂಚನೆಗಳನ್ನು ನೀಡಲಾಗಿಲ್ಲ ದೋಷಾರೋಪ ಒಪ್ಪಿಕೊಂಡು ಬಿಟ್ಟರೆ … Continue reading BREAKING : ರೇಣುಕಾಸ್ವಾಮಿ ಕೊಲೆ ಕೇಸ್ : ನಟ ದರ್ಶನ್ & ಗ್ಯಾಂಗ್ ವಿರುದ್ಧ ನ.3 ರಂದು ದೋಷಾರೋಪ ನಿಗದಿ