BREKING : ರೇಣುಕಾಸ್ವಾಮಿ ಕೊಲೆ ಕೇಸ್ ಬಿಗ್ ಟ್ವಿಸ್ಟ್ : ಪ್ರಾಸಿಕ್ಯೂಷನ್ ವಿರುದ್ಧವೇ ಹೇಳಿಕೆ ನೀಡಿದ ತಾಯಿ ರತ್ನಪ್ರಭಾ!

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದೆ. ಈಗಾಗಲೇ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಟ್ರಯಲ್ ಶುರುವಾಗಿದ್ದು, ರೇಣುಕಾಸ್ವಾಮಿ ತಂದೆ-ತಾಯಿಯ ಹೇಳಿಕೆ ದಾಖಲಿಸಲಾಗುತ್ತಿದೆ. ಈ ಹೊತ್ತಲ್ಲೇ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪ್ರಾಸಿಕ್ಯೂಷನ್ ವಿರುದ್ಧವೇ ರೇಣುಕಾಸ್ವಾಮಿ ತಾಯಿ ರತ್ನಪ್ರಭಾ ಹೇಳಿಕೆ ನೀಡಿದ್ದಾರೆ. ಹಿಂದಿನ ಹೇಳಿಕೆಗೂ ಈಗಿನ ಹೇಳಿಕೆಗೂ ದ್ವಂದ್ವ ಹಿನ್ನೆಲೆಯಲ್ಲಿ ರತ್ನಪ್ರಭಾರನ್ನು ಪ್ರತಿಕೂಲ ಸಾಕ್ಷಿಯಾಗಿ ಪರಿಗಣಿಸಲು ಎಸ್‌ಪಿಪಿ (SPP) ಮನವಿ ಮಾಡಿದ್ದಾರೆ. ಎಸ್‌ಪಿಪಿ ಪ್ರಸನ್ನಕುಮಾರ್ ಸಲ್ಲಿಸಿದ ಮನವಿ ಬಗ್ಗೆ ಸೋಮವಾರ ನಿರ್ಧಾರ ಆಗಲಿದೆ. … Continue reading BREKING : ರೇಣುಕಾಸ್ವಾಮಿ ಕೊಲೆ ಕೇಸ್ ಬಿಗ್ ಟ್ವಿಸ್ಟ್ : ಪ್ರಾಸಿಕ್ಯೂಷನ್ ವಿರುದ್ಧವೇ ಹೇಳಿಕೆ ನೀಡಿದ ತಾಯಿ ರತ್ನಪ್ರಭಾ!