BREAKING : ದರ್ಶನ್ & ಗ್ಯಾಂಗ್ ನಿಂದ ರೇಣುಕಾಸ್ವಾಮಿ ಕೊಲೆ ಕೇಸ್ : ವಿಚಾರಣೆ ನಾಳೆಗೆ ಮುಂದೂಡಿದ ಕೋರ್ಟ್

ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ದರ್ಶನ್ ಮತ್ತು ಗ್ಯಾಂಗ್ನಿಂದ ರೇಣುಕಾ ಸ್ವಾಮಿ ಭೀಕರ ಕೊಲೆ ಪ್ರಕರಣದ ಕುರಿತು ಬೆಂಗಳೂರಿನ 57ನೇ ಸಿಸಿಎಚ್ ಕೋರ್ಟ್ ನಲ್ಲಿ ವಿಚಾರಣೆ ನಡೆಯಿತು. ಈ ವೇಳೆ ಕೋರ್ಟ್ ನಲ್ಲಿ ಟ್ರಯಲ್ ಪುನರಾರಂಭಗೊಂಡಿತು.ಈ ವೇಳೆ ಕೋರ್ಟ್ ಪವಿತ್ರಾಗೌಡ ಪರ ವಕೀಲರ ವಾದ ಆಲಿಸಿ ವಿಚಾರಣೆ ನಾಳೆಗೆ ಮುಂದೂಡಿತು. ವಿಚಾರಣೆಯ ವೇಳೆ ರೇಣುಕಾ ಸ್ವಾಮಿ ತಾಯಿ ರತ್ನಪ್ರಭಾ ಹೇಳಿಕೆಗೆ ಆರೋಪಿ ಪವಿತ್ರ ಗೌಡ ಪರ ವಕೀಲ ಬಾಲನ್ ಅವರು ಪಾರ್ಟಿ … Continue reading BREAKING : ದರ್ಶನ್ & ಗ್ಯಾಂಗ್ ನಿಂದ ರೇಣುಕಾಸ್ವಾಮಿ ಕೊಲೆ ಕೇಸ್ : ವಿಚಾರಣೆ ನಾಳೆಗೆ ಮುಂದೂಡಿದ ಕೋರ್ಟ್