Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ದೇಶಾದ್ಯಂತ 9–14 ವಯಸ್ಸಿನ ಬಾಲಕಿಯರಿಗೆ ಉಚಿತ ‘HPV ಲಸಿಕೆ’ ; ‘ಗರ್ಭಕಂಠ ಕ್ಯಾನ್ಸರ್’ ತಡೆಗೆ ಸರ್ಕಾರ ಮಹತ್ವದ ನಿರ್ಧಾರ

24/02/2026 4:03 PM

ಗೊರೂರು ಪಂಕಜ ಅವರಿಗೆ ಪ್ರತಿಷ್ಠಿತ ರಾಷ್ಟ್ರೀಯ ಕನ್ನಡ ಪಯಸ್ವಿನಿ ಅಚ್ಯುಮೆಂಟ್ ಅವಾರ್ಡ್- 2026 ಪ್ರಶಸ್ತಿ ಪ್ರದಾನ

24/02/2026 4:03 PM

NCERT 8ನೇ ತರಗತಿ ಪಠ್ಯದಲ್ಲಿ ಮಹತ್ವದ ಬದಲಾವಣೆ

24/02/2026 3:55 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ರೇಣುಕಾಸ್ವಾಮಿ ಕೊಲೆ ಕೇಸ್: ಮತ್ತೆ 1 ದಿನ ನಟ ದರ್ಶನ್ & ಗ್ಯಾಂಗ್ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ | Actor Darshan
KARNATAKA

BREAKING: ರೇಣುಕಾಸ್ವಾಮಿ ಕೊಲೆ ಕೇಸ್: ಮತ್ತೆ 1 ದಿನ ನಟ ದರ್ಶನ್ & ಗ್ಯಾಂಗ್ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ | Actor Darshan

By kannadanewsnow5712/09/2024 1:37 PM

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ ಹಲವರು ಜೈಲುಪಾಲಾಗಿದ್ದಾರೆ. ಇಂತಹ ನಟ ದರ್ಶನ್ ಅಂಡ್ ಗ್ಯಾಂಗ್ ನ್ಯಾಯಾಂಗ ಬಂಧನದ ಅವಧಿಯನ್ನು ಮತ್ತೆ 1 ದಿನ ವಿಸ್ತರಣೆ ಮಾಡಲಾಗಿದೆ.

ಇಂದು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವಂತ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ಕೊನೆಗೊಂಡಿತ್ತು. ಹೀಗಾಗಿ ಎಸ್ಐಟಿ ಪೊಲೀಸರು ಕೋರ್ಟ್ ಗೆ ಆರೋಪಿಗಳ ಮಾಹಿತಿ ಸಲ್ಲಿಕೆ ಮಾಡಿದ್ದರು.

ಈ ಪ್ರಕರಣದ ಅರ್ಜಿಯ ವಿಚಾರಣೆ ನಡೆಸಿದಂತ ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ಕೋರ್ಟ್ ನ ನ್ಯಾಯಾಧೀಶರು ನಟ ದರ್ಶನ್ ಅಂಡ್ ಗ್ಯಾಂಗ್ ಗೆ ನ್ಯಾಯಾಂಗ ಬಂಧನದ ಅಧಿಯನ್ನು ಮತ್ತೆ 1 ದಿನ ಕಾಲ ವಿಸ್ತರಣೆ ಮಾಡಿ ಆದೇಶಿಸಿದೆ.

BREAKING : ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಚಾರ್ಜ್ ಶೀಟ್ : ಸಾಕ್ಷಿಗಳ ಬಗ್ಗೆ ಕೇಳಿ ದಂಗಾದ ನಟ ದರ್ಶನ್! BREAKING: RENUKASWAMY MURDER CASE: Actor Darshan and gang's judicial custody extended by 1 more day | Actor Darshan
Share. Facebook Twitter LinkedIn WhatsApp Email

Related Posts

ಗೊರೂರು ಪಂಕಜ ಅವರಿಗೆ ಪ್ರತಿಷ್ಠಿತ ರಾಷ್ಟ್ರೀಯ ಕನ್ನಡ ಪಯಸ್ವಿನಿ ಅಚ್ಯುಮೆಂಟ್ ಅವಾರ್ಡ್- 2026 ಪ್ರಶಸ್ತಿ ಪ್ರದಾನ

24/02/2026 4:03 PM1 Min Read

ಜನಸಂದಣಿ ನಿಯಂತ್ರಣ ಮಸೂದೆ ಜಾರಿಯಾಗುವವರೆಗೆ ‘SOP’ ಪಾಲಿಸಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ

24/02/2026 3:34 PM1 Min Read

ರಾಜ್ಯದ `ಆಶಾ ಕಾರ್ಯಕರ್ತೆ’ಯರಿಗೆ ಗುಡ್ ನ್ಯೂಸ್ : ಜನಸಂಖ್ಯೆಗೆ ಅನುಗುಣವಾಗಿ ಹುದ್ದೆಗಳ ಮರುಹಂಚಿಕೆಗೆ ಸರ್ಕಾರ ಆದೇಶ !

24/02/2026 3:24 PM1 Min Read
Recent News

BREAKING : ದೇಶಾದ್ಯಂತ 9–14 ವಯಸ್ಸಿನ ಬಾಲಕಿಯರಿಗೆ ಉಚಿತ ‘HPV ಲಸಿಕೆ’ ; ‘ಗರ್ಭಕಂಠ ಕ್ಯಾನ್ಸರ್’ ತಡೆಗೆ ಸರ್ಕಾರ ಮಹತ್ವದ ನಿರ್ಧಾರ

24/02/2026 4:03 PM

ಗೊರೂರು ಪಂಕಜ ಅವರಿಗೆ ಪ್ರತಿಷ್ಠಿತ ರಾಷ್ಟ್ರೀಯ ಕನ್ನಡ ಪಯಸ್ವಿನಿ ಅಚ್ಯುಮೆಂಟ್ ಅವಾರ್ಡ್- 2026 ಪ್ರಶಸ್ತಿ ಪ್ರದಾನ

24/02/2026 4:03 PM

NCERT 8ನೇ ತರಗತಿ ಪಠ್ಯದಲ್ಲಿ ಮಹತ್ವದ ಬದಲಾವಣೆ

24/02/2026 3:55 PM

BREAKING: ಐಸಿಸಿ ಮಹಿಳಾ ಟಿ20 ವಿಶ್ವಕಪ್ 2026 ವೇಳಾಪಟ್ಟಿ ಪ್ರಕಟ: ಜೂನ್ 14ಕ್ಕೆ ಭಾರತ-ಪಾಕ್ ಹೈವೋಲ್ಟೇಜ್ ಫೈಟ್!

24/02/2026 3:50 PM
State News
KARNATAKA

ಗೊರೂರು ಪಂಕಜ ಅವರಿಗೆ ಪ್ರತಿಷ್ಠಿತ ರಾಷ್ಟ್ರೀಯ ಕನ್ನಡ ಪಯಸ್ವಿನಿ ಅಚ್ಯುಮೆಂಟ್ ಅವಾರ್ಡ್- 2026 ಪ್ರಶಸ್ತಿ ಪ್ರದಾನ

By kannadanewsnow0924/02/2026 4:03 PM KARNATAKA 1 Min Read

ಬೆಂಗಳೂರು: ಕಾಸರಗೋಡು ಕೇವಲ ಗಡಿ ಪ್ರದೇಶವಲ್ಲ; ಅದು ಕನ್ನಡ ಹೃದಯಭೂಮಿ. ಇಲ್ಲಿನ ಪ್ರತಿಯೊಬ್ಬ ಕನ್ನಡಿಗನ ಕನಸು ಸಾಕಾರವಾಗುವ ದಿನ ಬರಬೇಕು…

ಜನಸಂದಣಿ ನಿಯಂತ್ರಣ ಮಸೂದೆ ಜಾರಿಯಾಗುವವರೆಗೆ ‘SOP’ ಪಾಲಿಸಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ

24/02/2026 3:34 PM

ರಾಜ್ಯದ `ಆಶಾ ಕಾರ್ಯಕರ್ತೆ’ಯರಿಗೆ ಗುಡ್ ನ್ಯೂಸ್ : ಜನಸಂಖ್ಯೆಗೆ ಅನುಗುಣವಾಗಿ ಹುದ್ದೆಗಳ ಮರುಹಂಚಿಕೆಗೆ ಸರ್ಕಾರ ಆದೇಶ !

24/02/2026 3:24 PM

ಫೆ.28 ರಿಂದ ಮಾರ್ಚ್‌17ರವರೆಗೆ ದ್ವಿತೀಯ PUC ವಾರ್ಷಿಕ ಪರೀಕ್ಷೆ

24/02/2026 2:36 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.