Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಯುವಜನತೆಯಲ್ಲಿ `ಹೃದಯಾಘಾತ’ ಹೆಚ್ಚಳ : ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಲು ಸೂಚನೆ.!

02/07/2025 7:12 AM

ತಮ್ಮ ಅಭ್ಯರ್ಥಿಗಳನ್ನು ಉದ್ಯೋಗ ಪಟ್ಟಿಗೆ ಸೇರಿಸುವಂತೆ ಲಾಲು ಪ್ರಸಾದ್ ಯಾದವ್ ಪದೇ ಪದೇ ಕರೆ ಮಾಡಿದ್ದರು: ಸಿಬಿಐ

02/07/2025 7:11 AM

GOOD NEWS : ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಶೇ.50 ರಷ್ಟು ಸಬ್ಸಿಡಿಯಲ್ಲಿ ಸಿಗಲಿವೆ ಈ `ಕೃಷಿ ಯಂತ್ರೋಪಕರಣ’ಗಳು.!

02/07/2025 6:58 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಚಾರ್ಜ್ ಶೀಟ್ : ಸಾಕ್ಷಿಗಳ ಬಗ್ಗೆ ಕೇಳಿ ದಂಗಾದ ನಟ ದರ್ಶನ್!
KARNATAKA

BREAKING : ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಚಾರ್ಜ್ ಶೀಟ್ : ಸಾಕ್ಷಿಗಳ ಬಗ್ಗೆ ಕೇಳಿ ದಂಗಾದ ನಟ ದರ್ಶನ್!

By kannadanewsnow5704/09/2024 12:04 PM

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಇಂದು ಪೊಲೀಸರು ಬೆಂಗಳೂರಿನ 24 ನೇ ಎಸಿಎಂಎಂ ಕೋರ್ಟ್ ಗೆ 3,991 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದು, ಚಾರ್ಜ್ ಶೀಟ್ ನಲ್ಲಿರುವ ಸಾಕ್ಷಿಗಳ ಬಗ್ಗೆ ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್ ದಂಗಾಗಿದ್ದಾರೆ ಎನ್ನಲಾಗಿದೆ.

ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್ ಜೈಲು ಸಿಬ್ಬಂದಿ ಊಟ ಕೊಡಲು ಹೋದಾಗ ಚಾರ್ಜ್ ಶೀಟ್ ಬಗ್ಗೆ ಕೇಳಿದ್ದು, ಚಾರ್ಜ್ ಶೀಟ್ ಪುಟಗಳ ಬಗ್ಗೆ ಕೇಳಿಯೇ ಶಾಖ್ ಆಗಿದ್ದಾರೆ. ಬಳಿಕ ಚಾರ್ಜ್ ಶೀಟ್ ನಲ್ಲಿ ಎ1 ಇರೋದಾ? ಎ2 ಇರೋದಾ ? ಅಂತ ಕೇಳಿದ್ದಾರೆ. ಬಳಿಕ ಸಾಕ್ಷಿಗಳ ಬಗ್ಗೆ ಕೇಳಿ ದಂಗಾಗಿದ್ದಾರೆ ಎನ್ನಲಾಗಿದೆ.

ತನಿಖಾಧಿಕಾರಿ ಎಸಿಪಿ ಚಂದನ್ ಕುಮಾರ್ ನೇತೃತ್ವದಲ್ಲಿ ಪೊಲೀಸರು ಬೆಂಗಳೂರಿನ 24 ನೇ ಎಸಿಎಂಎಂ ಕೋರ್ಟ್ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. 3991 ಪುಟಗಳ ಸುದೀರ್ಘವಾದ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಚಾರ್ಜ್ ಶೀಟ್ ನಲ್ಲಿ ನಟ ದರ್ಶನ್ ರೇಣುಕಾಸ್ವಾಮಿಯನ್ನು ಅಪಹರಣ ಮಾಡಿಸಿದ್ದು, ಹಲ್ಲೆ ಮಾಡಿದ್ದು, ಪಟ್ಟಣಗೆರೆ ಶೆಡ್ ನಲ್ಲಿ ನಟ ದರ್ಶನ್ ಇರೋದು ಸಿಸಿಟಿವಿಯಲ್ಲಿ ಪತ್ತೆಯಾಗಿದೆ. ಜೊತೆಗೆ ಕೊಲೆಗೂ ಮುನ್ನ ಸ್ಟೋನಿ ಬ್ರೂಕ್ಸ್ ಪಬ್ ನಲ್ಲಿ ಸಭೆ ಮಾಡುವ ರೀತಿಯಲ್ಲಿ ಪಾರ್ಟಿ ಮಾಡಿದ್ದಾರೆ ಎಂದು ಉಲ್ಲೆಖಿಸಲಾಗಿದೆ.

BREAKING : ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಚಾರ್ಜ್ ಶೀಟ್ : ಸಾಕ್ಷಿಗಳ ಬಗ್ಗೆ ಕೇಳಿ ದಂಗಾದ ನಟ ದರ್ಶನ್! BREAKING: RENUKASWAMY murder case: Actor Darshan shocked to hear about witnesses
Share. Facebook Twitter LinkedIn WhatsApp Email

Related Posts

BIG NEWS : ಯುವಜನತೆಯಲ್ಲಿ `ಹೃದಯಾಘಾತ’ ಹೆಚ್ಚಳ : ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಲು ಸೂಚನೆ.!

02/07/2025 7:12 AM2 Mins Read

GOOD NEWS : ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಶೇ.50 ರಷ್ಟು ಸಬ್ಸಿಡಿಯಲ್ಲಿ ಸಿಗಲಿವೆ ಈ `ಕೃಷಿ ಯಂತ್ರೋಪಕರಣ’ಗಳು.!

02/07/2025 6:58 AM1 Min Read

BIG NEWS : ರಾಜ್ಯದ ನಿವೃತ್ತ ನೌಕರರಿಗೆ ಗುಡ್ ನ್ಯೂಸ್ : `ನಗದು ರಹಿತ ವೈದ್ಯಕೀಯ ಸೌಲಭ್ಯ’ದ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ | Govt Employee

02/07/2025 6:57 AM1 Min Read
Recent News

BIG NEWS : ಯುವಜನತೆಯಲ್ಲಿ `ಹೃದಯಾಘಾತ’ ಹೆಚ್ಚಳ : ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಲು ಸೂಚನೆ.!

02/07/2025 7:12 AM

ತಮ್ಮ ಅಭ್ಯರ್ಥಿಗಳನ್ನು ಉದ್ಯೋಗ ಪಟ್ಟಿಗೆ ಸೇರಿಸುವಂತೆ ಲಾಲು ಪ್ರಸಾದ್ ಯಾದವ್ ಪದೇ ಪದೇ ಕರೆ ಮಾಡಿದ್ದರು: ಸಿಬಿಐ

02/07/2025 7:11 AM

GOOD NEWS : ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಶೇ.50 ರಷ್ಟು ಸಬ್ಸಿಡಿಯಲ್ಲಿ ಸಿಗಲಿವೆ ಈ `ಕೃಷಿ ಯಂತ್ರೋಪಕರಣ’ಗಳು.!

02/07/2025 6:58 AM

BIG NEWS : ರಾಜ್ಯದ ನಿವೃತ್ತ ನೌಕರರಿಗೆ ಗುಡ್ ನ್ಯೂಸ್ : `ನಗದು ರಹಿತ ವೈದ್ಯಕೀಯ ಸೌಲಭ್ಯ’ದ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ | Govt Employee

02/07/2025 6:57 AM
State News
KARNATAKA

BIG NEWS : ಯುವಜನತೆಯಲ್ಲಿ `ಹೃದಯಾಘಾತ’ ಹೆಚ್ಚಳ : ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಲು ಸೂಚನೆ.!

By kannadanewsnow5702/07/2025 7:12 AM KARNATAKA 2 Mins Read

ಯುವ ಜನತೆಯಲ್ಲಿ ಆಧುನಿಕ ಜೀವನ ಶೈಲಿಯಿಂದ, ಮಧ್ಯ ಮತ್ತು ಮಾದಕ ವಸ್ತುಗಳ ಸೇವನೆಯಿಂದ ಹೃದಯಘಾತಗಳು ಸಂಭವಿಸುವ ಅವಕಾಶಗಳು ಹೆಚ್ಚಾಗಿವೆ ಇದರ…

GOOD NEWS : ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಶೇ.50 ರಷ್ಟು ಸಬ್ಸಿಡಿಯಲ್ಲಿ ಸಿಗಲಿವೆ ಈ `ಕೃಷಿ ಯಂತ್ರೋಪಕರಣ’ಗಳು.!

02/07/2025 6:58 AM

BIG NEWS : ರಾಜ್ಯದ ನಿವೃತ್ತ ನೌಕರರಿಗೆ ಗುಡ್ ನ್ಯೂಸ್ : `ನಗದು ರಹಿತ ವೈದ್ಯಕೀಯ ಸೌಲಭ್ಯ’ದ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ | Govt Employee

02/07/2025 6:57 AM

BIG NEWS : 20 ಕ್ಕೂ ಅಧಿಕ ನೌಕರರನ್ನು ಹೊಂದಿರುವ ಕಂಪನಿಗಳು `ಗ್ರ್ಯಾಚುಯಿಟಿ’ ನೀಡುವುದು ಕಡ್ಡಾಯ.!

02/07/2025 6:43 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.