BREAKING : ರೇಣುಕಾಸ್ವಾಮಿ ಕೊಲೆ ಕೇಸ್ : ನಟ ದರ್ಶನ್ ಬಳಿಕ ಈ ಮೂವರು ಆರೋಪಿಗಳ ಜಾಮೀನು ಅರ್ಜಿ ವಜಾ!

ಬೆಂಗಳೂರು : ರೇಣುಕಾ ಸ್ವಾಮಿಯ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ನಟ ದರ್ಶನ್ ಹಾಗೂ ಪವಿತ್ರ ಗೌಡ ಸಲ್ಲಿಸಿದ ಜಾಮೀನು ಅರ್ಜಿ ವಜಾ ಗೊಳಿಸಲಾಗಿದೆ. ಇದೀಗ ಆರೋಪಿಗಳಾದ A3, ಪವನ್, A10 ವಿನಯ್ ಹಾಗೂ A14 ಜಾಮೀನು ಅರ್ಜಿ ವಿಚಾರಣೆ ಇಂದು ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯದಲ್ಲಿ ನಡೆಯಿತು. ವಿಚಾರಣೆ ಬಳಿಕ ನ್ಯಾಯಾಧೀಶರು ಮೂವರ ಜಾಮೀನು ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದರು. ಹೌದು ಈ ಮೂವರು ಆರೋಪಿಗಳು ಸಹ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.ಇಂದು ಬೆಂಗಳೂರಿನ 57ನೇ … Continue reading BREAKING : ರೇಣುಕಾಸ್ವಾಮಿ ಕೊಲೆ ಕೇಸ್ : ನಟ ದರ್ಶನ್ ಬಳಿಕ ಈ ಮೂವರು ಆರೋಪಿಗಳ ಜಾಮೀನು ಅರ್ಜಿ ವಜಾ!