Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ವಿದ್ಯಾರ್ಥಿಗಳೇ ಗಮನಿಸಿ : `ಪ್ರಥಮ ಪಿಯುಸಿ’ ಪ್ರವೇಶಾತಿಗೆ ಜೂ.21 ಕೊನೆಯ ದಿನ.!

18/06/2025 8:30 AM

BIG NEWS : ರಾಜ್ಯ ಸರ್ಕಾರದಿಂದ `ST’ ಸಮುದಾಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : 35,000 ರೂ. ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

18/06/2025 8:27 AM

ಕೆನಡಾದಲ್ಲಿನ ಜಿ-7 ಶೃಂಗಸಭೆಯಲ್ಲಿ ವಿಶ್ವ ನಾಯಕರನ್ನು ಭೇಟಿಯಾದ ಪ್ರಧಾನಿ ಮೋದಿ

18/06/2025 8:26 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ರೇಣುಕಾಸ್ವಾಮಿ ಕೊಲೆ ಪ್ರಕರಣ : ನಟ ದರ್ಶನ್‌ ಬೆನ್ನಲ್ಲೇ ʻಪವಿತ್ರ ಗೌಡʼ ಅರೆಸ್ಟ್‌
KARNATAKA

BREAKING : ರೇಣುಕಾಸ್ವಾಮಿ ಕೊಲೆ ಪ್ರಕರಣ : ನಟ ದರ್ಶನ್‌ ಬೆನ್ನಲ್ಲೇ ʻಪವಿತ್ರ ಗೌಡʼ ಅರೆಸ್ಟ್‌

By kannadanewsnow5711/06/2024 11:23 AM

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅವರನ್ನು ಮೈಸೂರಿನಲ್ಲಿ ಬಂಧಿಸಲಾಗಿದೆ. ಇದೀಗ ಪವಿತ್ರಗೌಡರನ್ನು ವಶಕ್ಕೆ ಪಡೆಯಲಾಗಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರ್‌ .ಆರ್.‌  ನಗರ ಪೊಲೀಸರು ಇದೀಗ ಪವಿತ್ರಗೌಡರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಸೋಶಿಯಲ್‌ ಮೀಡಿಯಾದಲ್ಲಿ ಪವಿತ್ರಗೌಡಗೆ ಅಶ್ಲೀಲವಾಗಿ ಪದೇಪದೇ ಮೆಸೇಜ್‌ ಮಾಡುತ್ತಿದ್ದ ಎನ್ನಲಾಗಿದ್ದು, ಇದರಿಂದ ಸಿಟ್ಟಿಗೆದ್ದ ನಟ ದರ್ಶನ್‌ ಸೇರಿದಂತೆ ಇತರ ಗೆಳೆಯರು ಚಿತ್ರದುರ್ಗದಿಂದ ರೇಣುಕಾಸ್ವಾಮಿಯನ್ನು ಕರೆಸಿಕೊಂಡಿದ್ದರು. ನಟ ದರ್ಶನ್‌ ಸೇರಿ ಹಲವರು ಹತ್ಯೆ ಮಾಡಿದ್ದಾರೆ. ಬಳಿಕ ಮೃತದೇಹವನ್ನು ಮೂರಿಯಲ್ಲಿ ಎಸೆಯಲಾಗಿದೆ ಎಂದು ಹೇಳಲಾಗಿದೆ. ಜೂನ್‌ 8 ರಂದು ಕೊಲೆ ಮಾಡಿ ಶವವನ್ನು ಮೂರಿಯಲ್ಲಿ ಎಸೆಯಲಾಗಿತ್ತು. ಜೂನ್‌ 9 ರಂದು ಶವವನ್ನು ನಾಯಿಗಳು ಎಳೆದಾಡುತ್ತಿದ್ದಾಗ ಶವ ಪತ್ತೆಯಾಗಿದೆ.

ನಟ ದರ್ಶನ್‌ ಸೇರಿ ಹಲವರು ರೇಣುಕಾಸ್ವಾಮಿ ಅವರ ಮರ್ಮಾಂಗಕ್ಕೆ ಹೊಡೆದು, ಒದ್ದು ಹಲ್ಲೆ ನಡೆಸಿದ್ದರು. ಕೊಲೆ ಮಾಡಿದ ಆರೋಪಿಗಳ ಜತೆ ದರ್ಶನ್‌ ನಿರಂತರವಾಗಿ ಸಂಪರ್ಕದಲ್ಲಿದ್ದರು ಎಂಬ ಆರೋಪ ಕೇಳಿಬಂದಿತ್ತು. ಈ ಪ್ರಕರಣದಲ್ಲಿ ಈಗ ಪೊಲೀಸರು ದರ್ಶನ್‌ ಅವರನ್ನು ಬಂಧಿಸಿದ್ದಾರೆ.

ದರ್ಶನ್‌ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಕೊಲೆ ಮಾಡಿರುವುದಾಗಿ ಬಂಧಿತ ನಾಲ್ವರು ಆರೋಪಿಗಳು ಒಪ್ಪಿಕೊಂಡಿದ್ದಾರೆ ಎನ್ನಲಾಗಿದ್ದು, ರೇಣುಕಾ ಸ್ವಾಮಿ ಕೊಲೆ ಪ್ರಕರಣ ಸಂಬಂದ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅವರನ್ನು ಮೈಸೂರಿನ ಫಾರ್ಮ್‌ ಹೌಸ್‌ ನಲ್ಲಿ ಬಂಧಿಸಲಾಗಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕಣ ಸಂಬಂಧ ನಟ ದರ್ಶನ್‌ ಸೇರಿದಂತೆ ಹತ್ತು ಜನರನ್ನು ಬೆಂಗಳೂರಿನ ಪೊಲೀಸರು ಬಂಧಿಸಿದ್ದಾರೆ.

'Pavithra Gowda' arrested BREAKING : ರೇಣುಕಾಸ್ವಾಮಿ ಕೊಲೆ ಪ್ರಕರಣ : ನಟ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಸೇರಿ 10 ಮಂದಿ ಅರೆಸ್ಟ್ BREAKING: Renukaswamy murder case: After Darshan
Share. Facebook Twitter LinkedIn WhatsApp Email

Related Posts

BIG NEWS : ವಿದ್ಯಾರ್ಥಿಗಳೇ ಗಮನಿಸಿ : `ಪ್ರಥಮ ಪಿಯುಸಿ’ ಪ್ರವೇಶಾತಿಗೆ ಜೂ.21 ಕೊನೆಯ ದಿನ.!

18/06/2025 8:30 AM1 Min Read

BIG NEWS : ರಾಜ್ಯ ಸರ್ಕಾರದಿಂದ `ST’ ಸಮುದಾಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : 35,000 ರೂ. ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

18/06/2025 8:27 AM2 Mins Read

BREAKING: ಸಂಜು ವೆಡ್ಸ್ ಗೀತಾ-2 : ಸ್ಯಾಂಡಲ್ ವುಡ್ ನಟಿ `ರಚಿತಾ ರಾಮ್’ ವಿರುದ್ಧ ಫಿಲ್ಮ್ ಚೇಂಬರ್ ಗೆ ದೂರು | Actress’s Rachita ram

18/06/2025 8:19 AM1 Min Read
Recent News

BIG NEWS : ವಿದ್ಯಾರ್ಥಿಗಳೇ ಗಮನಿಸಿ : `ಪ್ರಥಮ ಪಿಯುಸಿ’ ಪ್ರವೇಶಾತಿಗೆ ಜೂ.21 ಕೊನೆಯ ದಿನ.!

18/06/2025 8:30 AM

BIG NEWS : ರಾಜ್ಯ ಸರ್ಕಾರದಿಂದ `ST’ ಸಮುದಾಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : 35,000 ರೂ. ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

18/06/2025 8:27 AM

ಕೆನಡಾದಲ್ಲಿನ ಜಿ-7 ಶೃಂಗಸಭೆಯಲ್ಲಿ ವಿಶ್ವ ನಾಯಕರನ್ನು ಭೇಟಿಯಾದ ಪ್ರಧಾನಿ ಮೋದಿ

18/06/2025 8:26 AM

BREAKING: ಸಂಜು ವೆಡ್ಸ್ ಗೀತಾ-2 : ಸ್ಯಾಂಡಲ್ ವುಡ್ ನಟಿ `ರಚಿತಾ ರಾಮ್’ ವಿರುದ್ಧ ಫಿಲ್ಮ್ ಚೇಂಬರ್ ಗೆ ದೂರು | Actress’s Rachita ram

18/06/2025 8:19 AM
State News
KARNATAKA

BIG NEWS : ವಿದ್ಯಾರ್ಥಿಗಳೇ ಗಮನಿಸಿ : `ಪ್ರಥಮ ಪಿಯುಸಿ’ ಪ್ರವೇಶಾತಿಗೆ ಜೂ.21 ಕೊನೆಯ ದಿನ.!

By kannadanewsnow5718/06/2025 8:30 AM KARNATAKA 1 Min Read

ಬೆಂಗಳೂರು : ಎಸ್ ಎಸ್ ಎಲ್ ಸಿ ಪರೀಕ್ಷೆ-2ರಲ್ಲಿ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳು ಪ್ರಥಮ ಪಿಯುಸಿ ಪ್ರವೇಶಾತಿಗೆ ಜೂನ್ 21 ರವರೆಗೆ…

BIG NEWS : ರಾಜ್ಯ ಸರ್ಕಾರದಿಂದ `ST’ ಸಮುದಾಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : 35,000 ರೂ. ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

18/06/2025 8:27 AM

BREAKING: ಸಂಜು ವೆಡ್ಸ್ ಗೀತಾ-2 : ಸ್ಯಾಂಡಲ್ ವುಡ್ ನಟಿ `ರಚಿತಾ ರಾಮ್’ ವಿರುದ್ಧ ಫಿಲ್ಮ್ ಚೇಂಬರ್ ಗೆ ದೂರು | Actress’s Rachita ram

18/06/2025 8:19 AM

BREAKING : ಸೊರಬದಲ್ಲಿ ಕ್ಯಾಂಟರ್ ಮೇಲೆ ಬಿದ್ದ ಬೃಹತ್ ಗಾತ್ರದ ಮರ : ಇಬ್ಬರಿಗೆ ಗಂಭೀರ ಗಾಯ.!

18/06/2025 8:15 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.