BREAKING : ರೇಣುಕಾಸ್ವಾಮಿ ಕೊಲೆ ಕೇಸ್ : ನಾಳೆಯೇ ‘ಡಿ ಗ್ಯಾಂಗ್’ ವಿರುದ್ಧ 4500 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಸಾಧ್ಯತೆ!

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ದರ್ಶನ್, ಪವಿತ್ರಗೌಡ ಸೇರಿ ಎಲ್ಲಾ 17 ಆರೋಪಿಗಳ ವಿರುದ್ಧ ಇದೀಗ ಪೊಲೀಸರು 4500 ಪುಟಗಳಷ್ಟು ಚಾರ್ಜ್‌ಶೀಟ್ ಸಲ್ಲಿಸಲು ಸಿದ್ಧತೆ ಮಾಡಿಕೊಂಡಿದ್ದು ನಾಳೆಯೇ ದೋಷಾರೋಪಣೆ ಪಟ್ಟಿ ಸಲ್ಲಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಹೌದು ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಇದೆ ಸೆಪ್ಟೆಂಬರ್ 9 ಕ್ಕೆ 3 ತಿಂಗಳು ತುಂಬಲಿವೆ. ಈಗಾಗಲೇ 4500 ಪುಟಗಳ ಚಾರ್ಜ್‌ಶೀಟ್ ಮುಕ್ತಾಯಗೊಂಡಿದ್ದು, ನಾಳೆಯೇ ಸಲ್ಲಿಕೆ ಮಾಡುವ ಸಾಧ್ಯತೆ ದಟ್ಟವಾಗಿದೆ. ಅಪರಾಧಿಗಳಿಗೆ ತಪ್ಪಿಸಿಕೊಳ್ಳಲು … Continue reading BREAKING : ರೇಣುಕಾಸ್ವಾಮಿ ಕೊಲೆ ಕೇಸ್ : ನಾಳೆಯೇ ‘ಡಿ ಗ್ಯಾಂಗ್’ ವಿರುದ್ಧ 4500 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಸಾಧ್ಯತೆ!