BREAKING: ರೇಣುಕಾಸ್ವಾಮಿ ಕೊಲೆ ಕೇಸ್: ಪವಿತ್ರಾ ಗೌಡ ಜಾಮೀನು ಅರ್ಜಿ ವಿಚಾರಣೆ ಆ.22ಕ್ಕೆ ಮುಂದೂಡಿಕೆ

ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಒಂದು ಪ್ರಕರಣದಲ್ಲಿ A1 ಆರೋಪಿಯಾಗಿರುವ ಪವಿತ್ರ ಗೌಡ ಜಾಮೀನು ಗಾಗಿ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಈ ಒಂದು ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ ಸಿಸಿಹೆಚ್ 57 ನ್ಯಾಯಾಲಯವು ಆಗಸ್ಟ್ 22ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ. ಹೌದು ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಕಳೆದ ಎರಡುವರೆ ತಿಂಗಳಿನಿಂದ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಪವಿತ್ರ ಗೌಡ ನಟ ದರ್ಶನ್ ಸೇರಿದಂತೆ ಎಲ್ಲಾ 17 ಆರೋಪಿಗಳು ಇದ್ದಾರೆ. … Continue reading BREAKING: ರೇಣುಕಾಸ್ವಾಮಿ ಕೊಲೆ ಕೇಸ್: ಪವಿತ್ರಾ ಗೌಡ ಜಾಮೀನು ಅರ್ಜಿ ವಿಚಾರಣೆ ಆ.22ಕ್ಕೆ ಮುಂದೂಡಿಕೆ