BREAKING : ರೇಣುಕಾಸ್ವಾಮಿ ಕೊಲೆ ಕೇಸ್ : ಪವಿತ್ರಾಗೌಡ ಜಾಮೀನು ಅರ್ಜಿ ಆ.27ಕ್ಕೆ ಮುಂದೂಡಿಕೆ

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪ್ರಕರಣದ A1 ಆರೋಪಿ ಪವಿತ್ರ ಗೌಡ ಅವರ ಜಾಮೀನು ಅರ್ಜಿಯನ್ನು ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಸಿಹೆಚ್ 55 ಕೋರ್ಟ್ ಆಗಸ್ಟ್ 27ಕ್ಕೆ ಮುಂದೂಡಿಕೆ ಮಾಡಿ ಆದೇಶ ಹೊರಡಿಸಿದೆ. ಹೌದು ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಕಳೆದ ಎರಡು ತಿಂಗಳಿನಿಂದ ನಟ ದರ್ಶನ್ ಪವಿತ್ರ ಗೌಡ ಸೇರಿದಂತೆ ಎಲ್ಲಾ 17 ಆರೋಪಿಗಳು ಜೈಲಿನಲ್ಲಿದ್ದಾರೆ. ಇದೀಗ ಈ ಒಂದು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ … Continue reading BREAKING : ರೇಣುಕಾಸ್ವಾಮಿ ಕೊಲೆ ಕೇಸ್ : ಪವಿತ್ರಾಗೌಡ ಜಾಮೀನು ಅರ್ಜಿ ಆ.27ಕ್ಕೆ ಮುಂದೂಡಿಕೆ