Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಿಮ್ಮ ಹಣದ ಸಮಸ್ಯೆ ನಿವಾರಿಸಲು ಈ ಪರಿಹಾರ ಮಾಡಿ: ಲಕ್ಷ್ಮೀದೇವಿಯ ಆಶೀರ್ವಾದ ಫಿಕ್ಸ್

10/06/2025 9:25 AM

ಗಮನಿಸಿ : ರೈಲಿನಲ್ಲಿ ಬೈಕ್ ಪಾರ್ಸೆಲ್ ಮಾಡುವುದು ಹೇಗೆ? ಇಲ್ಲಿದೆ ಸುಲಭ ವಿಧಾನ

10/06/2025 9:16 AM

BIG NEWS : ‘ಕಟ್ಟಡ ನಕ್ಷೆ’ ಮಂಜೂರಾತಿಗೆ `ಇ ಖಾತಾ’ ಕಡ್ಡಾಯ : ಜುಲೈ1 ರಿಂದ ಹೊಸ ನಿಯಮ ಜಾರಿ.!

10/06/2025 9:12 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ರೇಣುಕಾಸ್ವಾಮಿ ಹತ್ಯೆ ಕೇಸ್ : ವಿಚಾರಣೆಯನ್ನು ಜುಲೈ 10ಕ್ಕೆ ಮುಂದೂಡಿದ ಕೋರ್ಟ್
KARNATAKA

BREAKING : ರೇಣುಕಾಸ್ವಾಮಿ ಹತ್ಯೆ ಕೇಸ್ : ವಿಚಾರಣೆಯನ್ನು ಜುಲೈ 10ಕ್ಕೆ ಮುಂದೂಡಿದ ಕೋರ್ಟ್

By kannadanewsnow0520/05/2025 2:17 PM
'I was ruined by the boys who were with me': Darshan repents before police

ಬೆಂಗಳೂರು : ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿ ಆಗಿರುವ ನಟ ದರ್ಶನ್ ಹಾಗೂ ಪವಿತ್ರಾ ಗೌಡ ಸೇರಿ ಆರೋಪಿಗಳು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದು, ವಿಚಾರಣೆ ಮುಂದುವರಿದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ದರ್ಶನ್ ಹಾಗೂ ಪವಿತ್ರಾ ಗೌಡ ಇಂದು ನ್ಯಾಯಾಲಯದೆದುರು ಹಾಜರಾಗಿದ್ದಾರೆ.

ಇಂದು ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯದಲ್ಲಿ ರೇಣುಕಾಸ್ವಾಮಿ ಕೊಲೆ ಪ್ರಕರಣದ ಕುರಿತು ವಿಚಾರಣೆ ನಡೆಯಿತು. ಕಳೆದ ಬಾರಿ ವಿಚಾರಣೆಗೆ ನಟ ದರ್ಶನ್ ಗೈರಾಗಿದ್ದರು. ಹೀಗಾಗಿ, ಅಸಮಾಧಾನ ವ್ಯಕ್ತಪಡಿಸಿದ್ದ ನ್ಯಾಯಾಲಯ, ಆರೋಪಿಗಳು ಕಡ್ಡಾಯವಾಗಿ ವಿಚಾರಣೆಗೆ ಹಾಜರಾಗಬೇಕು ಎಂದು ದರ್ಶನ್ ಪರ ವಕೀಲರಿಗೆ ಸೂಚಿಸಿತ್ತು.

ಅದರಂತೆ, ಇಂದಿನ ವಿಚಾರಣೆಗೆ ನಟ ದರ್ಶನ್ ಅವರು ಖುದ್ದು ಹಾಜರಾಗಿದ್ದಾರೆ. ಮತ್ತೊಂದೆಡೆ, ಆರೋಪಿ ಪವಿತ್ರಾ ಗೌಡ ಸಹ ವಿಚಾರಣೆಗೆ ಹಾಜರಾಗಿದ್ದಾರೆ. ಜುಲೈ 10ಕ್ಕೆ ವಿಚಾರಣೆ ಮುಂದೂಡಿರುವ ನ್ಯಾಯಾಲಯ, ಅಂದು ಎಲ್ಲಾ ಆರೋಪಿಗಳಿಗೂ ಹಾಜರಾಗುವಂತೆ ಸೂಚಿಸಿದೆ.

Share. Facebook Twitter LinkedIn WhatsApp Email

Related Posts

ನಿಮ್ಮ ಹಣದ ಸಮಸ್ಯೆ ನಿವಾರಿಸಲು ಈ ಪರಿಹಾರ ಮಾಡಿ: ಲಕ್ಷ್ಮೀದೇವಿಯ ಆಶೀರ್ವಾದ ಫಿಕ್ಸ್

10/06/2025 9:25 AM3 Mins Read

ಗಮನಿಸಿ : ರೈಲಿನಲ್ಲಿ ಬೈಕ್ ಪಾರ್ಸೆಲ್ ಮಾಡುವುದು ಹೇಗೆ? ಇಲ್ಲಿದೆ ಸುಲಭ ವಿಧಾನ

10/06/2025 9:16 AM1 Min Read

BIG NEWS : ‘ಕಟ್ಟಡ ನಕ್ಷೆ’ ಮಂಜೂರಾತಿಗೆ `ಇ ಖಾತಾ’ ಕಡ್ಡಾಯ : ಜುಲೈ1 ರಿಂದ ಹೊಸ ನಿಯಮ ಜಾರಿ.!

10/06/2025 9:12 AM1 Min Read
Recent News

ನಿಮ್ಮ ಹಣದ ಸಮಸ್ಯೆ ನಿವಾರಿಸಲು ಈ ಪರಿಹಾರ ಮಾಡಿ: ಲಕ್ಷ್ಮೀದೇವಿಯ ಆಶೀರ್ವಾದ ಫಿಕ್ಸ್

10/06/2025 9:25 AM

ಗಮನಿಸಿ : ರೈಲಿನಲ್ಲಿ ಬೈಕ್ ಪಾರ್ಸೆಲ್ ಮಾಡುವುದು ಹೇಗೆ? ಇಲ್ಲಿದೆ ಸುಲಭ ವಿಧಾನ

10/06/2025 9:16 AM

BIG NEWS : ‘ಕಟ್ಟಡ ನಕ್ಷೆ’ ಮಂಜೂರಾತಿಗೆ `ಇ ಖಾತಾ’ ಕಡ್ಡಾಯ : ಜುಲೈ1 ರಿಂದ ಹೊಸ ನಿಯಮ ಜಾರಿ.!

10/06/2025 9:12 AM

ಉದ್ಯೋಗವಾರ್ತೆ : `SSC’ಯಿಂದ 14582 ಹುದ್ದೆಗಳಿಗೆ ಅರ್ಜಿ ಆಹ್ವಾನ | SSC Recruitment-2025

10/06/2025 9:10 AM
State News
KARNATAKA

ನಿಮ್ಮ ಹಣದ ಸಮಸ್ಯೆ ನಿವಾರಿಸಲು ಈ ಪರಿಹಾರ ಮಾಡಿ: ಲಕ್ಷ್ಮೀದೇವಿಯ ಆಶೀರ್ವಾದ ಫಿಕ್ಸ್

By kannadanewsnow0910/06/2025 9:25 AM KARNATAKA 3 Mins Read

ಮನೆಯಲ್ಲಿ ಹಣ ಸಂಪಾದಿಸುವವರು ಈ ದೀಪ ಹಚ್ಚಿದರೆ ಇನ್ನೂ ಹೆಚ್ಚು ಗಳಿಸುತ್ತಾರೆ! ಹಣದ ಹರಿವು ಮತ್ತು ಲಕ್ಷ್ಮಿ ದೇವಿಯ ಆಶೀರ್ವಾದಕ್ಕಾಗಿ…

ಗಮನಿಸಿ : ರೈಲಿನಲ್ಲಿ ಬೈಕ್ ಪಾರ್ಸೆಲ್ ಮಾಡುವುದು ಹೇಗೆ? ಇಲ್ಲಿದೆ ಸುಲಭ ವಿಧಾನ

10/06/2025 9:16 AM

BIG NEWS : ‘ಕಟ್ಟಡ ನಕ್ಷೆ’ ಮಂಜೂರಾತಿಗೆ `ಇ ಖಾತಾ’ ಕಡ್ಡಾಯ : ಜುಲೈ1 ರಿಂದ ಹೊಸ ನಿಯಮ ಜಾರಿ.!

10/06/2025 9:12 AM

BREAKING : 16 ಲಕ್ಷ ಹಣದ ಸಮೇತ ಬಳ್ಳಾರಿ `RTO’ ಕಚೇರಿ ನೌಕರ ಎಸ್ಕೇಪ್.!

10/06/2025 8:49 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.