ಬೆಂಗಳೂರು: ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಆರೋಪಿ ನಟ ದರ್ಶನ್ ಬೆಂಗಳೂರಿನ 57ನೇ ಸಿಟಿ ಸಿವಿಲ್ ಕೋರ್ಟಿಗೆ ವಿಚಾರಣೆಗೆ ಹಾಜರಾಗಿದ್ದಾರೆ.
ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾಗಿರುವ ನಟ ದರ್ಶನ್, ಪವಿತ್ರಾ ಗೌಡ ಹಾಗೂ ಮತ್ತಿತರರು ಇಂದು ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ.
ಬೆಂಗಳೂರಿನ 57ನೇ ಸಿಟಿ ಸಿವಿಲ್ ಕೋರ್ಟ್ ನಲ್ಲಿ ದರ್ಶನ್ ಮತ್ತು ಆರೋಪಿಗಳು ವಿಚಾರಣೆಗಾಗಿ ಕೋರ್ಟ್ ಗೆ ಹಾಜರಾಗಿದ್ದಾರೆ.