BREAKING : ರೇಣುಕಾಸ್ವಾಮಿ ಕೊಲೆ ಪ್ರಕರಣ ; ನಟ ‘ದರ್ಶನ್, ಪವಿತ್ರ ಗೌಡ ಸೇರಿ 7 ಆರೋಪಿ’ಗಳಿಗೆ ಜಾಮೀನು ಮಂಜೂರು

ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ನಟ ದರ್ಶನ್ ಅವರಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ನಟ ದರ್ಶನ್ ಹಾಗೂ ಪವಿತ್ರ ಗೌಡ ಸೇರಿದಂತೆ ಎಲ್ಲ 7 ಆರೋಪಿಗಳಿಗೆ ಹೈಕೋರ್ಟ್ ಇದೀಗ ಜಾಮೀನು ನೀಡಿದೆ. ಹೌದು ರೇಣುಕಾ ಸ್ವಾಮಿ ಪ್ರಕರಣದ ಏಳು ಆರೋಪಿಗಳಿಗೆ ಹೈಕೋರ್ಟ್ ಇದೀಗ ಜಾಮೀನು ನೀಡಿದೆ. ನಟ ದರ್ಶನ್ ಪವಿತ್ರ ಗೌಡ ಸೇರಿದಂತೆ ಎಲ್ಲಾ ಆರೋಪಿಗಳಿಗೂ ಇದೀಗ ಹೈಕೋರ್ಟ್ ಜಾಮೀನು ನೀಡಿದೆ.ಕಳೆದ ಆರು ತಿಂಗಳಿನಿಂದ ನಡೆದ ದರ್ಶನ್ ಅವರು ರೇಣುಕಾ … Continue reading BREAKING : ರೇಣುಕಾಸ್ವಾಮಿ ಕೊಲೆ ಪ್ರಕರಣ ; ನಟ ‘ದರ್ಶನ್, ಪವಿತ್ರ ಗೌಡ ಸೇರಿ 7 ಆರೋಪಿ’ಗಳಿಗೆ ಜಾಮೀನು ಮಂಜೂರು