BREAKING : ರೇಣುಕಾಸ್ವಾಮಿ ಕೊಲೆ ಕೇಸ್ : ದರ್ಶನ್ ಜಾಮೀನು ಅರ್ಜಿ ವಿಚಾರಣೆ ಸೆ. 23ಕ್ಕೆ ಮುಂದೂಡಿದ ಕೋರ್ಟ್
ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ಆರೋಪಿ ದರ್ಶನ್ ಇಂದು ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯಕ್ಕೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದರು. ಇದೀಗ ಈ ಒಂದು ಜಾಮೀನು ಅರ್ಜಿಯ ಕುರಿತು ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಜೈ ಶಂಕರ್ ಅವರು ವಿಚಾರಣೆಯನ್ನು, ಸೋಮವಾರ ಅಂದರೆ ಸೆಪ್ಟೆಂಬರ್ 23ಕ್ಕೆ ಮುಂದೂಡಿ ಆದೇಶ ಹೊರಡಿಸಿದ್ದಾರೆ. ಈ ಮೊದಲು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ದರ್ಶನ್ಗೆ, ಜೈಲಿನಲ್ಲಿ ರಾಜಾತಿಥ್ಯ ಅನುಭವಿಸಿದ್ದ ಪ್ರಕರಣ ಸದ್ದು ಮಾಡಿದ ಬೆನ್ನಲ್ಲೇ ಅವರನ್ನು … Continue reading BREAKING : ರೇಣುಕಾಸ್ವಾಮಿ ಕೊಲೆ ಕೇಸ್ : ದರ್ಶನ್ ಜಾಮೀನು ಅರ್ಜಿ ವಿಚಾರಣೆ ಸೆ. 23ಕ್ಕೆ ಮುಂದೂಡಿದ ಕೋರ್ಟ್
Copy and paste this URL into your WordPress site to embed
Copy and paste this code into your site to embed