ಬೆಂಗಳೂರು : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ 13 ಜನ 17 ಜನರು ಎಂದು ತಿಳಿದುಬಂದಿದ್ದು, ನಾಲ್ವರು ಆರೋಪಿಗಳು ಇದೀಗ ನಾಪತ್ತೆಯಾಗಿರುವ ಮಾಹಿತಿ ಬಂದಿದೆ.
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ13 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದ್ದು, ಉಳಿದ ನಾಲ್ವರು ಆರೋಪಿಗಳು ಹತ್ಯೆ ಬಳಿಕ ನಾಪತ್ತೆಯಾಗಿದ್ದು, ಪೊಲೀಸರು ಅವರ ಹುಡುಕಾಟಕ್ಕೆ ತನಿಖೆ ನಡೆಸಿದ್ದಾರೆ.