Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಇನ್ಮುಂದೆ ರಾಜ್ಯದಲ್ಲಿ ತೆರೆದ ವಾಹನದಲ್ಲಿ ಸಫಾರಿಗೆ ಅವಕಾಶವಿಲ್ಲ: ಸಚಿವ ಈಶ್ವರ್ ಖಂಡ್ರೆ ಆದೇಶ

Apple Store: ಬೆಂಗಳೂರಲ್ಲಿ ಎರಡನೇ ಸ್ಟೋರ್ ತೆರೆಯಲು ಆಪಲ್ ಸಿದ್ಧತೆ

ಪ್ರೀತಿಯ ಹಾದಿ ಹಿಡಿದ ಮಗಳು: ತಾಯಿಯ ಆತಂಕಕ್ಕೆ ಹೈಕೋರ್ಟ್ ನೀಡಿದ ತೀರ್ಪೇನು ಗೊತ್ತಾ?

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ರೇಣುಕಾಸ್ವಾಮಿ ಕೊಲೆ ಕೇಸ್ : ಮೂವರು ಆರೋಪಿಗಳಿಂದ ಕೋರ್ಟ್ ಗೆ ‘ಶ್ಯೂರಿಟಿ’ ಸಲ್ಲಿಕೆ!
KARNATAKA

BREAKING : ರೇಣುಕಾಸ್ವಾಮಿ ಕೊಲೆ ಕೇಸ್ : ಮೂವರು ಆರೋಪಿಗಳಿಂದ ಕೋರ್ಟ್ ಗೆ ‘ಶ್ಯೂರಿಟಿ’ ಸಲ್ಲಿಕೆ!

By ಸುರೇಶ್‌

ಬೆಂಗಳೂರು : ಚಿತ್ರದುರ್ಗದ ಹರಿಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆದಿದೆ.ಅವರ ನ್ಯಾಯಾಂಗ ಬಂಧನ ಅವಧಿ ಮತ್ತೆ ಮುಂದುವರೆದಿದೆ.ಆದರೆ ಇನ್ನೊಂದು ಬದಿಯಲ್ಲಿ ದರ್ಶನ್​ ನಂಬಿ ಕೊಲೆ ಆರೋಪದಲ್ಲಿ ಭಾಗಿ ಆಗಿ ಬೇಲ್​ ಸಿಕ್ಕಿರೋ ಆರೋಪಿಗಳ ಜಾಮೀನು ಅರ್ಜಿಗೆ ಶ್ಯೂರಿಟಿ ಹಾಕೋರು ಯಾರು ಇಲ್ಲದಂತಾಗಿತ್ತು. ಆದರೆ ಇಂದು ಆರೋಪಿಗಳು ಕೋರ್ಟಿಗೆ ಶ್ಯೂರಿಟಿ ಸಲ್ಲಿಸಿದ್ದಾರೆ.

ಹೌದು ಇಂದು ಆರೋಪಿಗಳು ನ್ಯಾಯಾಲಯಕ್ಕೆ ಶ್ಯೂರಿಟಿ ಸಲ್ಲಿಸಿದ್ದಾರೆ. ಕಾರ್ತಿಕ್ ಕೇಶವಮೂರ್ತಿ ಹಾಗೂ ನಿಖಿಲ್ ಶ್ಯೂರಿಟಿಯನ್ನು ಇದೀಗ ಕೋರ್ಟ್ ಸ್ವೀಕಾರ ಮಾಡಿದೆ. ಶ್ಯೂರಿಟಿ ಸಲ್ಲಿಕೆ ಬಳಿಕ ತುಮಕೂರು ಜೈಲಿನಿಂದ ನಾಳೆ ಅಥವಾ ನಾಡಿದ್ದು ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಕಳೆದ ಸೆಪ್ಟೆಂಬರ್ 23 ರಂದು ರೇಣುಕಾ ಸ್ವಾಮಿ ಕೊಲೆ ಕೇಸ್ ನ ಇಬ್ಬರು ಆರೋಪಿಗಳಾದ ನಿಖಿಲ್ ನಾಯ್ಕ್ ಮತ್ತು ಕಾರ್ತಿಕ್ ಅವರಿಗೆ ಸೆಷನ್ಸ್ ಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಅದೇ ದಿನ ಮುಂಜಾನೆ ಪ್ರಕರಣದ ಮತ್ತೊಬ್ಬ ಆರೋಪಿ ಕೇಶವ ಮೂರ್ತಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು.ಜಾಮೀನು ದೊರೆತಿರುವ ಈ ಮೂವರು ರೇಣುಕಾಸ್ವಾಮಿ ಹತ್ಯೆಯಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿತ್ತು, ಆದರೆ ತನಿಖೆಯಲ್ಲಿ ಅವರು ನೇರವಾಗಿ ಭಾಗಿಯಾಗಿಲ್ಲ ಎಂದು ತಿಳಿದುಬಂದಿದೆ. ಬದಲಾಗಿ, ಸಾಕ್ಷ್ಯ ನಾಶಪಡಿಸಲು ಯತ್ನಿಸಿದ ಆರೋಪ ಹೊರಿಸಲಾಗಿದೆ. ಮೊದಲನೆಯದಾಗಿ ಕೇಶವಮೂರ್ತಿ ಅವರಿಗೆ ಹೈಕೋರ್ಟ್ ಜಾಮೀನು ನೀಡಿತ್ತು.

ರೇಣುಕಾಸ್ವಾಮಿ ಶವವನ್ನು ವಿಲೇವಾರಿ ಮಾಡಿ ಕೊಲೆ ನಾವೇ ಮಾಡಿದ್ದು ಎಂದು ಸರೆಂಡರ ಆಗಿದ್ದ ನಿಖಿಲ್ , ಕಾರ್ತಿಕ್, ಹಾಗು ಕೇಶವಮೂರ್ತಿ ಕೋರ್ಟ್ ಜಾಮೀನು ಮಂಜೂರು ಮಾಡಿ 3 ದಿನ ಆದ್ರೂ ಶ್ಯೂರಟಿ ಕೊಡಲು ಯಾರು ಮುಂದೆ ಬರದ ಕಾರಣ ಆರೋಪಿಗಳು ಇನ್ನು ಜೈಲಿನಲ್ಲೇ ಇರುವಂತಾಗಿತ್ತು. ಕೋರ್ಟ್ ಮೂರು ಆರೋಪಿಗಳಿಗೆ ಕಳೆದ ಕೆಲವು ದಿನಗಳ ಹಿಂದೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿತ್ತು.. ಆದರೆ ಇದುವರೆಗೂ ಬಾಂಡ್ ಶ್ಯೂರಿಟಿ ಸೇರಿದಂತೆ ಇನ್ನಿತರ ಕೆಲವು ಕಾನೂನು ಪ್ರಕ್ರಿಯೆಗಳು ಮುಗಿದಿಲ್ಲ ಎನ್ನಲಾಗಿತ್ತು. ಇಂದು ಮೂವರು ಶ್ಯೂರಿಟಿ ಸಲ್ಲಿಸಿದ್ದಾರೆ.

Share. Facebook Twitter LinkedIn WhatsApp Email

Related Posts

BREAKING: ಇನ್ಮುಂದೆ ರಾಜ್ಯದಲ್ಲಿ ತೆರೆದ ವಾಹನದಲ್ಲಿ ಸಫಾರಿಗೆ ಅವಕಾಶವಿಲ್ಲ: ಸಚಿವ ಈಶ್ವರ್ ಖಂಡ್ರೆ ಆದೇಶ

1 Min Read

Apple Store: ಬೆಂಗಳೂರಲ್ಲಿ ಎರಡನೇ ಸ್ಟೋರ್ ತೆರೆಯಲು ಆಪಲ್ ಸಿದ್ಧತೆ

2 Mins Read

ಪ್ರೀತಿಯ ಹಾದಿ ಹಿಡಿದ ಮಗಳು: ತಾಯಿಯ ಆತಂಕಕ್ಕೆ ಹೈಕೋರ್ಟ್ ನೀಡಿದ ತೀರ್ಪೇನು ಗೊತ್ತಾ?

2 Mins Read
Recent News

BREAKING: ಇನ್ಮುಂದೆ ರಾಜ್ಯದಲ್ಲಿ ತೆರೆದ ವಾಹನದಲ್ಲಿ ಸಫಾರಿಗೆ ಅವಕಾಶವಿಲ್ಲ: ಸಚಿವ ಈಶ್ವರ್ ಖಂಡ್ರೆ ಆದೇಶ

Apple Store: ಬೆಂಗಳೂರಲ್ಲಿ ಎರಡನೇ ಸ್ಟೋರ್ ತೆರೆಯಲು ಆಪಲ್ ಸಿದ್ಧತೆ

ಪ್ರೀತಿಯ ಹಾದಿ ಹಿಡಿದ ಮಗಳು: ತಾಯಿಯ ಆತಂಕಕ್ಕೆ ಹೈಕೋರ್ಟ್ ನೀಡಿದ ತೀರ್ಪೇನು ಗೊತ್ತಾ?

BIG NEWS: ವೈದ್ಯರು ವಕೀಲರಾಗಬೇಕಿದ್ದರೆ ಮೆಡಿಕಲ್ ರಿಜಿಸ್ಟ್ರೇಷನ್ ಕ್ಯಾನ್ಸಲ್ ಕಡ್ಡಾಯ: ಹೈಕೋರ್ಟ್ ಮಹತ್ವದ ಆದೇಶ

State News
KARNATAKA

BREAKING: ಇನ್ಮುಂದೆ ರಾಜ್ಯದಲ್ಲಿ ತೆರೆದ ವಾಹನದಲ್ಲಿ ಸಫಾರಿಗೆ ಅವಕಾಶವಿಲ್ಲ: ಸಚಿವ ಈಶ್ವರ್ ಖಂಡ್ರೆ ಆದೇಶ

By ವಸಂತ ಬಿ ಈಶ್ವರಗೆರೆ KARNATAKA 1 Min Read

ಬೆಂಗಳೂರು: ರಾಜ್ಯದ ಐದು ಹುಲಿ ಸಂರಕ್ಷಿತ ಪ್ರದೇಶ ಹಾಗೂ ವನ್ಯಜೀವಿಧಾಮಗಳ ಸಫಾರಿಯಲ್ಲಿ ತೆರೆದ ಕ್ಯಾಂಪರ್ ಬದಲಿಗೆ ಸುರಕ್ಷಿತ ಬಸ್ ಬಳಕೆ…

Apple Store: ಬೆಂಗಳೂರಲ್ಲಿ ಎರಡನೇ ಸ್ಟೋರ್ ತೆರೆಯಲು ಆಪಲ್ ಸಿದ್ಧತೆ

ಪ್ರೀತಿಯ ಹಾದಿ ಹಿಡಿದ ಮಗಳು: ತಾಯಿಯ ಆತಂಕಕ್ಕೆ ಹೈಕೋರ್ಟ್ ನೀಡಿದ ತೀರ್ಪೇನು ಗೊತ್ತಾ?

ಉಗ್ರ ಸಂಘಟನೆಗೆ ಯುವಕರ ನೇಮಕಾತಿ ಮಾಡುತ್ತಿದ್ದ ಹಮ್ರಾಜ್ ಶೇಖ್‌ಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿದ ಎನ್‌ಐಎ ಕೋರ್ಟ್

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.