Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣ : ಮೃತಪಟ್ಟವರ ಪರವಾಗಿಯೂ ಹೈಕೋರ್ಟ್ ಗೆ ಮಧ್ಯಂತರ ಅರ್ಜಿ ಸಲ್ಲಿಕೆ.!

10/06/2025 11:14 AM

BREAKING : ಬೆಂಗಳೂರು ಕಾಲ್ತುಳಿತ ದುರಂತದ ವಾಸ್ತವ ಸಂಗತಿ ಬಗ್ಗೆ ಹೈಕೋರ್ಟ್ ಗೆ ವರದಿ : ಗೃಹ ಸಚಿವ ಡಾ.ಜಿ.ಪರಮೇಶ್ವರ್

10/06/2025 11:09 AM

ಪೋಷಕರೇ ಇತ್ತ ಗಮನಿಸಿ : ನಿಮ್ಮ ಮಕ್ಕಳು ಹೆಚ್ಚು `TV’ ನೋಡುವುದನ್ನು ತಪ್ಪಿಸಲು ಹೀಗೆ ಮಾಡಿ.!

10/06/2025 11:03 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬೆಂಗಳೂರು ಕಾಲ್ತುಳಿತ ದುರಂತದ ವಾಸ್ತವ ಸಂಗತಿ ಬಗ್ಗೆ ಹೈಕೋರ್ಟ್ ಗೆ ವರದಿ : ಗೃಹ ಸಚಿವ ಡಾ.ಜಿ.ಪರಮೇಶ್ವರ್
KARNATAKA

BREAKING : ಬೆಂಗಳೂರು ಕಾಲ್ತುಳಿತ ದುರಂತದ ವಾಸ್ತವ ಸಂಗತಿ ಬಗ್ಗೆ ಹೈಕೋರ್ಟ್ ಗೆ ವರದಿ : ಗೃಹ ಸಚಿವ ಡಾ.ಜಿ.ಪರಮೇಶ್ವರ್

By kannadanewsnow5710/06/2025 11:09 AM

ಬೆಂಗಳೂರು : ಬೆಂಗಳೂರು ಕಾಲ್ತುಳಿತ ದುರಂತದಲ್ಲಿ 11 ಮಂದಿ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಗೆ ವಾಸ್ತವ ಸಂಗತಿ ವರದಿ ನೀಡುತ್ತೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಲ್ತುಳಿತದ ವಿಷಯದ ಕುರಿತು ನಿನ್ನೆ ಸಭೆ ನಡೆಸಲಾಯಿತು. ನಾವು ನ್ಯಾಯಾಲಯಕ್ಕೆ ವರದಿಯನ್ನು ಸಲ್ಲಿಸಬೇಕಾಗಿದೆ. ಸರ್ಕಾರದ ಪರವಾಗಿ ಏನು ತಿಳಿಸಬೇಕು ಎಂಬುದರ ಕುರಿತು ಸಭೆಯಲ್ಲಿ ಚರ್ಚಿಸಿದ್ದೇವೆ ಎಂದು ಹೇಳಿದರು.

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ದೆಹಲಿಗೆ ಏಕೆ ಹೋಗಿದ್ದಾರೆಂದು ನನಗೆ ತಿಳಿದಿಲ್ಲ. ಅವರು ಪಕ್ಷದ ಹೈಕಮಾಂಡ್‌ಗೆ ಕಾಲ್ತುಳಿತ ದುರಂತದ ಬಗ್ಗೆ ಮಾಹಿತಿ ನೀಡಲು ಹೋಗಿರಬಹುದು. ಪಕ್ಷದ ಹೈಕಮಾಂಡ್ ನನಗೆ ಕರೆ ಮಾಡಿಲ್ಲ. ಅವರು ಕರೆ ಮಾಡಿದರೆ, ನಾನು ಕೂಡ ಹೋಗುತ್ತೇನೆ ಎಂದು ಹೇಳಿದ್ದಾರೆ.

BREAKING: Report to High Court on the facts of the Bengaluru stampede tragedy: Home Minister Dr. G. Parameshwar
Share. Facebook Twitter LinkedIn WhatsApp Email

Related Posts

BREAKING : ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣ : ಮೃತಪಟ್ಟವರ ಪರವಾಗಿಯೂ ಹೈಕೋರ್ಟ್ ಗೆ ಮಧ್ಯಂತರ ಅರ್ಜಿ ಸಲ್ಲಿಕೆ.!

10/06/2025 11:14 AM1 Min Read

ಪೋಷಕರೇ ಇತ್ತ ಗಮನಿಸಿ : ನಿಮ್ಮ ಮಕ್ಕಳು ಹೆಚ್ಚು `TV’ ನೋಡುವುದನ್ನು ತಪ್ಪಿಸಲು ಹೀಗೆ ಮಾಡಿ.!

10/06/2025 11:03 AM1 Min Read

SHOCKING : ಬೆಂಗಳೂರಿನಲ್ಲಿ ಘೋರ ಘಟನೆ : ಪತ್ನಿ ಮನೆ ಬಿಟ್ಟು ಹೋಗಿದ್ದಕ್ಕೆ ಪತಿ ಸೂಸೈಡ್.!

10/06/2025 10:42 AM1 Min Read
Recent News

BREAKING : ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣ : ಮೃತಪಟ್ಟವರ ಪರವಾಗಿಯೂ ಹೈಕೋರ್ಟ್ ಗೆ ಮಧ್ಯಂತರ ಅರ್ಜಿ ಸಲ್ಲಿಕೆ.!

10/06/2025 11:14 AM

BREAKING : ಬೆಂಗಳೂರು ಕಾಲ್ತುಳಿತ ದುರಂತದ ವಾಸ್ತವ ಸಂಗತಿ ಬಗ್ಗೆ ಹೈಕೋರ್ಟ್ ಗೆ ವರದಿ : ಗೃಹ ಸಚಿವ ಡಾ.ಜಿ.ಪರಮೇಶ್ವರ್

10/06/2025 11:09 AM

ಪೋಷಕರೇ ಇತ್ತ ಗಮನಿಸಿ : ನಿಮ್ಮ ಮಕ್ಕಳು ಹೆಚ್ಚು `TV’ ನೋಡುವುದನ್ನು ತಪ್ಪಿಸಲು ಹೀಗೆ ಮಾಡಿ.!

10/06/2025 11:03 AM

SHOCKING : ಬೆಂಗಳೂರಿನಲ್ಲಿ ಘೋರ ಘಟನೆ : ಪತ್ನಿ ಮನೆ ಬಿಟ್ಟು ಹೋಗಿದ್ದಕ್ಕೆ ಪತಿ ಸೂಸೈಡ್.!

10/06/2025 10:42 AM
State News
KARNATAKA

BREAKING : ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣ : ಮೃತಪಟ್ಟವರ ಪರವಾಗಿಯೂ ಹೈಕೋರ್ಟ್ ಗೆ ಮಧ್ಯಂತರ ಅರ್ಜಿ ಸಲ್ಲಿಕೆ.!

By kannadanewsnow5710/06/2025 11:14 AM KARNATAKA 1 Min Read

ಬೆಂಗಳೂರು : ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಇದೀಗ ಮೇಋತಪಟ್ಟವರ ಪರವಾಗಿಯೂ ಹೈಕೋರ್ಟ್ ಗೆ ಮಧ್ಯಂತರ…

BREAKING : ಬೆಂಗಳೂರು ಕಾಲ್ತುಳಿತ ದುರಂತದ ವಾಸ್ತವ ಸಂಗತಿ ಬಗ್ಗೆ ಹೈಕೋರ್ಟ್ ಗೆ ವರದಿ : ಗೃಹ ಸಚಿವ ಡಾ.ಜಿ.ಪರಮೇಶ್ವರ್

10/06/2025 11:09 AM

ಪೋಷಕರೇ ಇತ್ತ ಗಮನಿಸಿ : ನಿಮ್ಮ ಮಕ್ಕಳು ಹೆಚ್ಚು `TV’ ನೋಡುವುದನ್ನು ತಪ್ಪಿಸಲು ಹೀಗೆ ಮಾಡಿ.!

10/06/2025 11:03 AM

SHOCKING : ಬೆಂಗಳೂರಿನಲ್ಲಿ ಘೋರ ಘಟನೆ : ಪತ್ನಿ ಮನೆ ಬಿಟ್ಟು ಹೋಗಿದ್ದಕ್ಕೆ ಪತಿ ಸೂಸೈಡ್.!

10/06/2025 10:42 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.