Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕೋರ್ಟ್ ಬಗ್ಗೆ ಲಘುವಾಗಿ ಮಾತನಾಡಿದರೆ ಹುಷಾರ್! ‘ಯೂಟ್ಯೂಬರ್‌’ನನ್ನು ದೋಷಿ ಎಂದು ಘೋಷಿಸಿದ ಹೈಕೋರ್ಟ್

22/04/2026 9:51 PM

ಪಶ್ಚಿಮ ಏಷ್ಯಾ ಕದನ ವಿರಾಮ ವಿಸ್ತರಣೆಗೆ ಭಾರತ ಹರ್ಷ: ‘ನಾವು ಯಾವಾಗಲೂ ಶಾಂತಿಯ ಪರ’ ಎಂದು ಸಾರಿದ ಭಾರತ!

22/04/2026 9:10 PM

​ಬಿಸಿಲ ಬೇಗೆಗೆ ಜನಗಣತಿ ಕಾರ್ಯದಲ್ಲಿದ್ದ ಶಿಕ್ಷಕ ಬಲಿ: ಒಡಿಶಾದಲ್ಲಿ ಶಾಖದ ಅಲೆಗೆ ಮತ್ತೊಂದು ಸಾವು!

22/04/2026 8:59 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಯತ್ನಾಳ್ ಉಚ್ಚಾಟನೆ ಬೆನ್ನಲ್ಲೆ ರಾಜೀನಾಮೆ ಪರ್ವ : ವಿಜಯಪುರ ಬಿಜೆಪಿ ನಗರ ಒಬಿಸಿ ಮೋರ್ಚಾ ಉಪಾಧ್ಯಕ್ಷ ರಾಜೀನಾಮೆ!
KARNATAKA

BREAKING : ಯತ್ನಾಳ್ ಉಚ್ಚಾಟನೆ ಬೆನ್ನಲ್ಲೆ ರಾಜೀನಾಮೆ ಪರ್ವ : ವಿಜಯಪುರ ಬಿಜೆಪಿ ನಗರ ಒಬಿಸಿ ಮೋರ್ಚಾ ಉಪಾಧ್ಯಕ್ಷ ರಾಜೀನಾಮೆ!

By kannadanewsnow5727/03/2025 9:12 AM

ವಿಜಯಪುರ : ಸ್ವಪಕ್ಷದ ನಾಯಕರ ವಿರುದ್ಧವೇ ಇಲ್ಲಸಲ್ಲದ ಆರೋಪ ಮಾಡಿದ್ದು ಅಲ್ಲದೆ ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ನೀಡಿರುವ ನೋಟಿಸ್ ಗೂ ಉತ್ತರಿಸದ ಹಿನ್ನೆಲೆಯಲ್ಲಿ ಇದೀಗ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ರನ್ನು 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಿ ಬಿಜೆಪಿ ರಾಷ್ಟ್ರೀಯ ಶಿಸ್ತು ಸಮಿತಿ ಆದೇಶಿಸಿದೆ.

ಶಾಸಕ ಯತ್ನಾಳರನ್ನು ಹುಚ್ಚಾಟಿಸಿದ ಬೆನ್ನಲ್ಲೇ ಇದೀಗ ಅವರ ಬೆಂಬಲಿಗರ ರಾಜೀನಾಮೆ ಪರ್ವ ಆರಂಭವಾಗಿದ್ದು, ವಿಜಯಪುರ ಬಿಜೆಪಿ ನಗರ ಮೋರ್ಚಾ ಉಪಾಧ್ಯಕ್ಷ ರಾಜೀನಾಮೆ ನೀಡಿದ್ದಾರೆ.

ಹೌದು ಬಿಜೆಪಿ ನಗರ ಓಬಿಸಿ ಮೋರ್ಚ ಉಪಾಧ್ಯಕ್ಷ ರಾಜೀನಾಮೆ ಸಲ್ಲಿಸಿದ್ದಾರೆ. ಉಪಾಧ್ಯಕ್ಷ ಸ್ಥಾನಕ್ಕೆ ಭೀಮು ಮಾಶಾಳ ಇದೀಗ ರಾಜೀನಾಮೆ ಸಲ್ಲಿಸಿದ್ದಾರೆ. ಬಿಜೆಪಿ ನಗರ ಮಂಡಲ ಅಧ್ಯಕ್ಷ ಹೂಗಾರ್ ಅವರಿಗೆ ರಾಜೀನಾಮೆ ಪತ್ರ ರವಾನಿಸಿದ್ದಾರೆ. ವಾಟ್ಸಪ್ ಮೂಲಕ ರಾಜೀನಾಮೆ ಪತ್ರ ರವಾನಿಸಿದ್ದು, ಯತ್ನಾಳ್ ಉಚ್ಚಾಟನೆ ಬೆನ್ನಲ್ಲೇ ಬೆಂಬಲಿಗರ ರಾಜೀನಾಮೆ ಪರ್ವ ಆರಂಭವಾಗಿದೆ. ಬಿಜೆಪಿ ವಿಜಯಪುರ ನಗರ ಓಬಿಸಿ ಮೂರ್ಛೆ ಉಪಾಧ್ಯಕ್ಷ ಭೀಮು ಮಾಶಾಳ ರಾಜೀನಾಮೆ ಸಲ್ಲಿಸಿದ್ದಾರೆ.

BREAKING: Resignation looms after Yatnal's expulsion: Vijayapura BJP City OBC Morcha Vice President resigns!
Share. Facebook Twitter LinkedIn WhatsApp Email

Related Posts

BREAKING: ಗೋಲ್ಡ್ ಸ್ಮಗ್ಲಿಂಗ್ ಕೇಸ್: ಒಂದು ವರ್ಷದ ಬಳಿಕ ನಟಿ ರನ್ಯಾ ರಾವ್ ಜೈಲಿನಿಂದ ಬಿಡುಗಡೆ

22/04/2026 8:35 PM2 Mins Read

BIG NEWS: ನಾಳೆ ಕರ್ನಾಟಕ SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ: ಶಾಲಾ ಪರೀಕ್ಷೆ, ಮೌಲ್ಯ ನಿರ್ಣಯ ಮಂಡಳಿ ಅಧಿಕೃತ ಮಾಹಿತಿ

22/04/2026 8:28 PM1 Min Read

ಬಿಸಿಲಿನಿಂದ ಸುರಕ್ಷಿತರಾಗಿರಲು ಈ ಕ್ರಮಗಳನ್ನು ತಪ್ಪದೆ ಅನುಸರಿಸಿ!

22/04/2026 8:16 PM1 Min Read
Recent News

ಕೋರ್ಟ್ ಬಗ್ಗೆ ಲಘುವಾಗಿ ಮಾತನಾಡಿದರೆ ಹುಷಾರ್! ‘ಯೂಟ್ಯೂಬರ್‌’ನನ್ನು ದೋಷಿ ಎಂದು ಘೋಷಿಸಿದ ಹೈಕೋರ್ಟ್

22/04/2026 9:51 PM

ಪಶ್ಚಿಮ ಏಷ್ಯಾ ಕದನ ವಿರಾಮ ವಿಸ್ತರಣೆಗೆ ಭಾರತ ಹರ್ಷ: ‘ನಾವು ಯಾವಾಗಲೂ ಶಾಂತಿಯ ಪರ’ ಎಂದು ಸಾರಿದ ಭಾರತ!

22/04/2026 9:10 PM

​ಬಿಸಿಲ ಬೇಗೆಗೆ ಜನಗಣತಿ ಕಾರ್ಯದಲ್ಲಿದ್ದ ಶಿಕ್ಷಕ ಬಲಿ: ಒಡಿಶಾದಲ್ಲಿ ಶಾಖದ ಅಲೆಗೆ ಮತ್ತೊಂದು ಸಾವು!

22/04/2026 8:59 PM

BREAKING: ಗೋಲ್ಡ್ ಸ್ಮಗ್ಲಿಂಗ್ ಕೇಸ್: ಒಂದು ವರ್ಷದ ಬಳಿಕ ನಟಿ ರನ್ಯಾ ರಾವ್ ಜೈಲಿನಿಂದ ಬಿಡುಗಡೆ

22/04/2026 8:35 PM
State News
KARNATAKA

BREAKING: ಗೋಲ್ಡ್ ಸ್ಮಗ್ಲಿಂಗ್ ಕೇಸ್: ಒಂದು ವರ್ಷದ ಬಳಿಕ ನಟಿ ರನ್ಯಾ ರಾವ್ ಜೈಲಿನಿಂದ ಬಿಡುಗಡೆ

By kannadanewsnow0922/04/2026 8:35 PM KARNATAKA 2 Mins Read

ಬೆಂಗಳೂರು: ದುಬೈನಿಂದ ಅಕ್ರಮವಾಗಿ ಚಿನ್ನ ಕಳ್ಳಸಾಗಣೆ ಮಾಡಿದ ಆರೋಪದ ಮೇಲೆ ಬಂಧಿತರಾಗಿದ್ದ ಸ್ಯಾಂಡಲ್‌ವುಡ್ ನಟಿ ಹರ್ಷವರ್ಧನಿ ರನ್ಯಾ (ರನ್ಯಾ ರಾವ್)…

BIG NEWS: ನಾಳೆ ಕರ್ನಾಟಕ SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ: ಶಾಲಾ ಪರೀಕ್ಷೆ, ಮೌಲ್ಯ ನಿರ್ಣಯ ಮಂಡಳಿ ಅಧಿಕೃತ ಮಾಹಿತಿ

22/04/2026 8:28 PM

ಬಿಸಿಲಿನಿಂದ ಸುರಕ್ಷಿತರಾಗಿರಲು ಈ ಕ್ರಮಗಳನ್ನು ತಪ್ಪದೆ ಅನುಸರಿಸಿ!

22/04/2026 8:16 PM

BREAKING: ನಾಳೆ ಮಧ್ಯಾಹ್ನ 12 ಗಂಟೆಗೆ ಕರ್ನಾಟಕ SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ, ರಿಸಲ್ಟ್ ಈ ರೀತಿ ಚೆಕ್ ಮಾಡಿ | SSLC Exam Results

22/04/2026 7:48 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.