Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ‘AI ರಚಿತ’ ವಿಷಯಗಳಿಗೆ ‘ಲೇಬಲ್’ ಕಡ್ಡಾಯ ; ಸೋಷಿಯಲ್ ಮೀಡಿಯಾಗಳಿಗೆ ಕೇಂದ್ರ ಸರ್ಕಾರ ಆದೇಶ!

10/02/2026 6:15 PM

BREAKING: ಅವಿಶ್ವಾಸ ನಿರ್ಣಯದವರೆಗೆ ಸ್ಪೀಕರ್ ಪೀಠದಲ್ಲಿ ಕೂರದಿರಲು ಓಂ ಬಿರ್ಲಾ ನಿರ್ಧಾರ

10/02/2026 6:07 PM

‘ಮಾಜಿ ದೇವದಾಸಿ ಮಹಿಳೆ’ಯರ ‘ಮರು ಸಮೀಕ್ಷಾ ವರದಿ’ಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಕೆ

10/02/2026 5:59 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಇಂದಿನಿಂದ ರಾಜ್ಯದ 66 ಟೋಲ್‌ ಗಳಲ್ಲಿ ಪರಿಷ್ಕೃತ ದರ ಜಾರಿ : ಶೇ.3 ರಿಂದ 5 ರಷ್ಟು ಟೋಲ್ ದರ ಹೆಚ್ಚಳ
KARNATAKA

BREAKING : ಇಂದಿನಿಂದ ರಾಜ್ಯದ 66 ಟೋಲ್‌ ಗಳಲ್ಲಿ ಪರಿಷ್ಕೃತ ದರ ಜಾರಿ : ಶೇ.3 ರಿಂದ 5 ರಷ್ಟು ಟೋಲ್ ದರ ಹೆಚ್ಚಳ

By kannadanewsnow0501/04/2025 6:01 AM

ಬೆಂಗಳೂರು : ಇಂದಿನಿಂದ ರಾಜ್ಯದಲ್ಲಿ ದುಬಾರಿ ದುನಿಯಾ ಆರಂಭವಾಗಲಿದೆ. ಏಕೆಂದರೆ ಹಾಲು, ಮೊಸರು, ವಿದ್ಯುತ್ ಸೇರಿದಂತೆ ಸರ್ಕಾರ ಹಲವು ವಸ್ತುಗಳ ಬೆಲೆ ಏರಿಕೆ ಮಾಡಿದೆ. ಅಲ್ಲದೇ ಟೋಲ್ ಗಳಲ್ಲಿ ಶುಲ್ಕ ಹೆಚ್ಚಿಸಿ ಕೇಂದ್ರ ಸರ್ಕಾರ ಕೂಡ ರಾಜ್ಯದ ಜನತೆಗೆ ಗಾಯದ ಮೇಲೆ ಬರೆ ಎಳೆದಿದೆ. ರಾಜ್ಯದ 66 ಟೋಲ್‌ ಪ್ಲಾಜಾಗಳಲ್ಲಿ ಇಂದಿನಿಂದ ಪರಿಷ್ಕೃತ ದರ ಜಾರಿಯಾಗಲಿದೆ.

ಬೆಲೆ ಏರಿಕೆ ಹಾಗೂ ವಾರ್ಷಿಕ ಹಣದುಬ್ಬರ ಆಧರಿಸಿ ಟೋಲ್‌ ದರ ಹೆಚ್ಚಿಸಲಾಗಿದ್ದು, ರಾಜ್ಯದ 66 ಟೋಲ್‌ ಪ್ಲಾಜಾಗಳಲ್ಲಿ ಮಂಗಳವಾರದಿಂದ ಪರಿಷ್ಕೃತ ದರ ಜಾರಿಯಾಗಲಿದೆ. ಟೋಲ್‌ ಗುತ್ತಿಗೆ ಅವಧಿ ಆಧರಿಸಿ ದರಗಳು ಬದಲಾಗಲಿದ್ದು, ಕನಿಷ್ಠ ಶೇಕಡಾ 3 ರಷ್ಟು ಮತ್ತು ಗರಿಷ್ಠ ಶೇ.5 ರಷ್ಟು ಹೆಚ್ಚಳ-ವಾಗಲಿದೆ. ಈ ಹೆಚ್ಚುವರಿ ಶುಲ್ಕವನ್ನು ಗ್ರಾಹಕರಿಗೆ ವರ್ಗಾಯಿಸುವುದಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಹೇಳಿದ್ದಾರೆ.

ರಾಷ್ಟ್ರೀಯ ಹೆದ್ದಾರಿ ಶುಲ್ಕ (ದರಗಳ ನಿರ್ಣಯ ಮತ್ತು ಸಂಗ್ರಹ) ನಿಯಮ-ಗಳು-2008ರ ಪ್ರಕಾರ ಸಗಟು ಬೆಲೆ ಸೂಚ್ಯಂಕದ ಆಧಾರದಲ್ಲಿ ಟೋಲ್‌ ಶುಲ್ಕ ಹೆಚ್ಚಿಸಲಾಗಿದೆ. ಈ ಹೆಚ್ಚುವರಿ ಟೋಲ್‌ ಶುಲ್ಕವನ್ನು ವಾಹನ ಮಾಲೀಕರಿಗೆ ವರ್ಗಾಯಿಸಲಾಗುತ್ತದೆ. ವಾಹನ ಮಾಲೀಕರು ಈ ಆರ್ಥಿಕ ಹೊರೆಯನ್ನು ಗ್ರಾಹಕರ ಮೇಲೆ ಹಾಕುತ್ತಾರೆ. ಸರಳವಾಗಿ ಹೇಳುವುದಾದರೆ ಟೋಲ್‌ ದರ ಏರಿಕೆಯ ಬಿಸಿ ನೇರವಾಗಿ ಗ್ರಾಹಕರಿಗೆ ತಟ್ಟಲಿದೆ.

Share. Facebook Twitter LinkedIn WhatsApp Email

Related Posts

‘ಮಾಜಿ ದೇವದಾಸಿ ಮಹಿಳೆ’ಯರ ‘ಮರು ಸಮೀಕ್ಷಾ ವರದಿ’ಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಕೆ

10/02/2026 5:59 PM3 Mins Read

ಐದು ದಿನಗಳ ‘ಕುಟುಂಬ ಯಾತ್ರಾ ಪ್ರವಾಸ’ ಯಶಸ್ವಿಯಾಗಿ ಮುಕ್ತಾಯ: ಪ್ರವೀಣ್ ಕುಮಾರ್.ಹೆಚ್‍.ಡಿ

10/02/2026 5:23 PM1 Min Read

ಸಾಗರದಲ್ಲಿ ಅರಣ್ಯ ಜಮೀನು ತೆರವು ನೋಟೀಸ್: ತಮ್ಮದೇ ಸರ್ಕಾರದ ವಿರುದ್ದ ಕೆಡಿಪಿ ಸದಸ್ಯ ಅಸಮಾಧಾನ

10/02/2026 5:11 PM3 Mins Read
Recent News

BREAKING : ‘AI ರಚಿತ’ ವಿಷಯಗಳಿಗೆ ‘ಲೇಬಲ್’ ಕಡ್ಡಾಯ ; ಸೋಷಿಯಲ್ ಮೀಡಿಯಾಗಳಿಗೆ ಕೇಂದ್ರ ಸರ್ಕಾರ ಆದೇಶ!

10/02/2026 6:15 PM

BREAKING: ಅವಿಶ್ವಾಸ ನಿರ್ಣಯದವರೆಗೆ ಸ್ಪೀಕರ್ ಪೀಠದಲ್ಲಿ ಕೂರದಿರಲು ಓಂ ಬಿರ್ಲಾ ನಿರ್ಧಾರ

10/02/2026 6:07 PM

‘ಮಾಜಿ ದೇವದಾಸಿ ಮಹಿಳೆ’ಯರ ‘ಮರು ಸಮೀಕ್ಷಾ ವರದಿ’ಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಕೆ

10/02/2026 5:59 PM

BREAKING: ‘ಸೋಷಿಯಲ್ ಮೀಡಿಯಾ’ಗಳ ಹಾನಿಕಾರಕ ‘ಪೋಸ್ಟ್‌’ಗಳನ್ನು 3 ಗಂಟೆಗಳಲ್ಲಿ ತೆಗೆದುಹಾಕಬೇಕು: ಕೇಂದ್ರ ಸರ್ಕಾರ ಆದೇಶ

10/02/2026 5:30 PM
State News
KARNATAKA

‘ಮಾಜಿ ದೇವದಾಸಿ ಮಹಿಳೆ’ಯರ ‘ಮರು ಸಮೀಕ್ಷಾ ವರದಿ’ಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಕೆ

By kannadanewsnow0910/02/2026 5:59 PM KARNATAKA 3 Mins Read

ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಕರ್ನಾಟಕ ರಾಜ್ಯ ಮಹಿಳಾ…

ಐದು ದಿನಗಳ ‘ಕುಟುಂಬ ಯಾತ್ರಾ ಪ್ರವಾಸ’ ಯಶಸ್ವಿಯಾಗಿ ಮುಕ್ತಾಯ: ಪ್ರವೀಣ್ ಕುಮಾರ್.ಹೆಚ್‍.ಡಿ

10/02/2026 5:23 PM

ಸಾಗರದಲ್ಲಿ ಅರಣ್ಯ ಜಮೀನು ತೆರವು ನೋಟೀಸ್: ತಮ್ಮದೇ ಸರ್ಕಾರದ ವಿರುದ್ದ ಕೆಡಿಪಿ ಸದಸ್ಯ ಅಸಮಾಧಾನ

10/02/2026 5:11 PM

ವೀರ ಕಂಬಳಕ್ಕಾಗಿ ಬಣ್ಣ ಹಚ್ಚಿದ ವೀರೇಂದ್ರ ಹೆಗ್ಗಡೆ!

10/02/2026 5:02 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.