Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಕಾಲೇಜು ಗೋಡೆಗೆ ವೇಗವಾಗಿ ಚಲಿಸುತ್ತಿದ್ದ SUV ಕಾರು ಡಿಕ್ಕಿ, ವರ ಸೇರಿ 8 ಮಂದಿ ಸಾವು | Accident

05/07/2025 11:10 AM

BREAKING : ಕೊಡವ ಸಮುದಾಯದಿಂದ ಇಂಡಸ್ಟ್ರಿಗೆ ಬಂದ ಮೊದಲ ನಟಿ ನಾನೇ : ನಟಿ ರಶ್ಮಿಕಾ ಮಂದಣ್ಣ ವಿವಾದ | WATCH VIDEO

05/07/2025 11:07 AM

ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್ : ರಾಜ್ಯಾದ್ಯಂತ ಏಕಕಾಲಕ್ಕೆ 393 ಆಶಾಕಿರಣ ದೃಷ್ಟಿಕೇಂದ್ರಗಳು ಆರಂಭ.!

05/07/2025 11:06 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ರಾಜ್ಯದ 265 ಗ್ರಾ.ಪಂಗಳ ಉಪಚುನಾವಣೆಗೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ : ಮೇ.25 ಕ್ಕೆ ಮತದಾನ, 28 ಕ್ಕೆ ಫಲಿತಾಂಶ |Gram Panchayat Elections
KARNATAKA

BREAKING : ರಾಜ್ಯದ 265 ಗ್ರಾ.ಪಂಗಳ ಉಪಚುನಾವಣೆಗೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ : ಮೇ.25 ಕ್ಕೆ ಮತದಾನ, 28 ಕ್ಕೆ ಫಲಿತಾಂಶ |Gram Panchayat Elections

By kannadanewsnow5726/04/2025 6:56 AM

ಬೆಂಗಳೂರು : ರಾಜ್ಯದ 265 ಗ್ರಾಮಪಂಚಾಯಿತಿ ಚುನಾವಣೆಗಳಿಗೆ ರಾಜ್ಯ ಚುನಾವಣಾ ಆಯೋಗವು ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಿದ್ದು, ಮೇ.25 ರಂದು ಮತದಾನ ನಡೆಯಲಿದೆ.

ರಾಜ್ಯ ಸರ್ಕಾರದ ಮನವಿ ಮೇರೆಗೆ ಮೇ 11ರಂದು ಗ್ರಾಪಂನ 265 ಸ್ಥಾನಗಳಿಗೆ ನಡೆಯಬೇಕಿದ್ದ ಉಪಚುನಾವಣೆಯನ್ನು ಮುಂದೂಡಿದ್ದ ರಾಜ್ಯಚುನಾವಣಾ ಆಯೋಗ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಿದ್ದು, ಮೇ 8ರಂದು ಉಪಚುನಾವಣೆಗೆ ಅಧಿಸೂಚನೆ ಪ್ರಕಟಿಸಲಾಗುವುದು. ಮೇ 14ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಮೇ. 15ರಂದು ಉಮೇದುವಾರಿಕೆ ಪರಿಶೀಲನೆ ನಡೆಯಲಿದೆ.31 ಜಿಲ್ಲೆಯ 135 ತಾಲೂಕಿನ 223 ಗ್ರಾಪಂನ 265 ಸ್ಥಾನಗಳಿಗೆ ಉಪ ಚುನಾವಣೆ ನಡೆಯಲಿದೆ ಎಂದು ರಾಜ್ಯ ಚುನಾವಣಾ ಆಯೋಗ ತಿಳಿಸಿದೆ.

ಮೇ. 17ರಂದು ನಾಮಪತ್ರಗಳ ವಾಪಸ್ ಪಡೆಯಲು ಕೊನೆಯ ದಿನವಾಗಿರುತ್ತದೆ. ಮೇ. 25ರಂದು ಮತದಾನ ನಡೆಯಲಿದೆ. ಮೇ. 28ರಂದು ಮತ ಎಣಿಕೆ ನಡೆಸಲಿದೆ ಎಂದು ರಾಜ್ಯ ಚುನಾವಣಾ ಆಯೋಗ ಮಾಹಿತಿ ನೀಡಿದೆ.

BREAKING: Revised schedule for 265 Gram Panchayat by-elections in the state announced: Voting on May 25 results on 28 | Gram Panchayat Elections
Share. Facebook Twitter LinkedIn WhatsApp Email

Related Posts

BREAKING : ಕೊಡವ ಸಮುದಾಯದಿಂದ ಇಂಡಸ್ಟ್ರಿಗೆ ಬಂದ ಮೊದಲ ನಟಿ ನಾನೇ : ನಟಿ ರಶ್ಮಿಕಾ ಮಂದಣ್ಣ ವಿವಾದ | WATCH VIDEO

05/07/2025 11:07 AM1 Min Read

ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್ : ರಾಜ್ಯಾದ್ಯಂತ ಏಕಕಾಲಕ್ಕೆ 393 ಆಶಾಕಿರಣ ದೃಷ್ಟಿಕೇಂದ್ರಗಳು ಆರಂಭ.!

05/07/2025 11:06 AM2 Mins Read

BIG NEWS : ರಾಜ್ಯದ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕಡತ ನಿರ್ವಹಣೆಗೆ `ಡಿಜಿಟಲ್ ವ್ಯವಸ್ಥೆ’ ಜಾರಿ

05/07/2025 11:02 AM1 Min Read
Recent News

BREAKING: ಕಾಲೇಜು ಗೋಡೆಗೆ ವೇಗವಾಗಿ ಚಲಿಸುತ್ತಿದ್ದ SUV ಕಾರು ಡಿಕ್ಕಿ, ವರ ಸೇರಿ 8 ಮಂದಿ ಸಾವು | Accident

05/07/2025 11:10 AM

BREAKING : ಕೊಡವ ಸಮುದಾಯದಿಂದ ಇಂಡಸ್ಟ್ರಿಗೆ ಬಂದ ಮೊದಲ ನಟಿ ನಾನೇ : ನಟಿ ರಶ್ಮಿಕಾ ಮಂದಣ್ಣ ವಿವಾದ | WATCH VIDEO

05/07/2025 11:07 AM

ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್ : ರಾಜ್ಯಾದ್ಯಂತ ಏಕಕಾಲಕ್ಕೆ 393 ಆಶಾಕಿರಣ ದೃಷ್ಟಿಕೇಂದ್ರಗಳು ಆರಂಭ.!

05/07/2025 11:06 AM

Big Updates: ಅಮರನಾಥ ಯಾತ್ರೆಗೆ ಹೊರಟಿದ್ದ ಬಸ್‌ಗಳ ಡಿಕ್ಕಿ: 36 ಯಾತ್ರಿಕರಿಗೆ ಗಾಯ | Accident

05/07/2025 11:06 AM
State News
KARNATAKA

BREAKING : ಕೊಡವ ಸಮುದಾಯದಿಂದ ಇಂಡಸ್ಟ್ರಿಗೆ ಬಂದ ಮೊದಲ ನಟಿ ನಾನೇ : ನಟಿ ರಶ್ಮಿಕಾ ಮಂದಣ್ಣ ವಿವಾದ | WATCH VIDEO

By kannadanewsnow0505/07/2025 11:07 AM KARNATAKA 1 Min Read

ಬೆಂಗಳೂರು :  ನಟಿ ರಶ್ಮಿಕಾ ಮಂದಣ್ಣ ಈ ಹಿಂದೆ ಕನ್ನಡಿಗರನ್ನು ಕೆಣಕಿ ಹಲವು ಹೇಳಿಕೆ ನೀಡುವ ಮೂಲಕ ವಿವಾದ ಸೃಷ್ಟಿಸಿದ್ದರು.…

ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್ : ರಾಜ್ಯಾದ್ಯಂತ ಏಕಕಾಲಕ್ಕೆ 393 ಆಶಾಕಿರಣ ದೃಷ್ಟಿಕೇಂದ್ರಗಳು ಆರಂಭ.!

05/07/2025 11:06 AM

BIG NEWS : ರಾಜ್ಯದ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕಡತ ನಿರ್ವಹಣೆಗೆ `ಡಿಜಿಟಲ್ ವ್ಯವಸ್ಥೆ’ ಜಾರಿ

05/07/2025 11:02 AM

BREAKING : ದೇಶದ 2ನೇ ಅತೀ ಉದ್ದದ ಸಿಗಂದೂರು ಸೇತುವೆ ಜು.14ರಂದು ಲೋಕಾರ್ಪಣೆ : ಸಂಸದ ಬಿವೈ ರಾಘವೇಂದ್ರ

05/07/2025 10:50 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.