BREAKING : ‘ಬಾಂಗ್ಲಾದೇಶ ಹಾಗೂ ಇಂಗ್ಲೆಂಡ್’ ವಿರುದ್ಧದ ಟಿ20 ಸರಣಿಗೆ ‘ಪರಿಷ್ಕೃತ ವೇಳಾಪಟ್ಟಿ’ ಪ್ರಕಟ

ನವದೆಹಲಿ : ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) 2024-25ರ ಅಂತಾರಾಷ್ಟ್ರೀಯ ಕ್ರಿಕೆಟ್ ಋತುವಿನ ಪರಿಷ್ಕೃತ ವೇಳಾಪಟ್ಟಿಯನ್ನ ಬಿಡುಗಡೆ ಮಾಡಿದೆ. ಭಾರತ-ಬಾಂಗ್ಲಾದೇಶ ಹಾಗೂ ಭಾರತ-ಇಂಗ್ಲೆಂಡ್ ಟಿ20 ಸರಣಿಗೆ ಬಿಸಿಸಿಐ ಕೆಲವು ಬದಲಾವಣೆಗಳನ್ನು ಮಾಡಿದೆ. ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಮತ್ತು ಇಂಗ್ಲೆಂಡ್ ವಿರುದ್ಧದ ಏಕದಿನ ಪಂದ್ಯಗಳಲ್ಲಿ ಯಾವುದೇ ಬದಲಾವಣೆಗಳಿಲ್ಲವಾದರೂ, ಎರಡೂ ತಂಡಗಳ ವಿರುದ್ಧದ ಟಿ20ಐ ವೇಳಾಪಟ್ಟಿಯಲ್ಲಿ ಬದಲಾವಣೆಗಳಿವೆ. “ಭಾರತ ಮತ್ತು ಬಾಂಗ್ಲಾದೇಶ ನಡುವಿನ ಮೊದಲ ಟಿ20 ಪಂದ್ಯವು 2024ರ ಅಕ್ಟೋಬರ್ 6ರಂದು ಧರ್ಮಶಾಲಾದಲ್ಲಿ ನಡೆಯಬೇಕಿತ್ತು, ಈಗ ಹಿಮಾಚಲ ಪ್ರದೇಶ … Continue reading BREAKING : ‘ಬಾಂಗ್ಲಾದೇಶ ಹಾಗೂ ಇಂಗ್ಲೆಂಡ್’ ವಿರುದ್ಧದ ಟಿ20 ಸರಣಿಗೆ ‘ಪರಿಷ್ಕೃತ ವೇಳಾಪಟ್ಟಿ’ ಪ್ರಕಟ