ಬಳ್ಳಾರಿ : ಬಳ್ಳಾರಿಯಲಿ ಬ್ಯಾನರ್ ಕಟ್ಟುವ ವಿಚಾರವಾಗಿ ನಡೆದ ಗಲಾಟೆಯಲ್ಲಿ ಕೈ ಕಾರ್ಯಕರ್ತ ಸಾವನಪ್ಪಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಭರತ್ ರೆಡ್ಡಿ ಆಪ್ತ ಸತೀಶ್ ರೆಡ್ಡಿ ಖಾಸಗಿ ಗನ್ ಮ್ಯಾನ್ ಗಳು ಇದೀಗ ನಾಪತ್ತೆಯಾಗಿದ್ದಾರೆ.
ಗಲಾಟೆ ವೇಳೆ ಸತೀಶ್ ರೆಡ್ಡಿ ಗನ್ ಮ್ಯಾನ್ ಗಳು ಗುಂಡು ಹಾರಿಸಿದರು. ಗನ್ ಮ್ಯಾನ್ ಗಳು ಐದು ಗನ್ ಗಳನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜನಾರ್ಧನ ರೆಡ್ಡಿ ಸತೀಶ ರೆಡ್ಡಿ ಗೆ ಸಂಬಂಧಿಸಿದಂತೆ ಎಲ್ಲಾ ಗನ್ ಮ್ಯಾನ್ ಗಳು ನಾಪತ್ತೆಯಾಗಿದ್ದಾರೆ. ಸತೀಶ್ ರೆಡ್ಡಿಯ ನಾಲ್ವರು ಖಾಸಗಿ ಗನ್ ಮ್ಯಾನ್ ಗಳು ನಾಪತ್ತೆಯಾಗಿದ್ದಾರೆ.








