ಶ್ರೀನಗರ : ಜಮ್ಮು-ಕಾಶ್ಮೀರದ ಸಾಂಬಾದಲ್ಲಿ ಪಾಕಿಸ್ತಾನ ಸೇನೆ ಭಾರೀ ಗುಂಡಿನ ದಾಳಿ ನಡೆಸುತ್ತಿದೆ. ಜಮ್ಮುವಿನ ವಾಯುನೆಲೆ ಗುರಿಯಾಗಿಸಿ ದಾಳಿ ನಡೆಸಿದೆ ಎಂದು ವರದಿಯಾಗಿದೆ.
ಗಡಿಯಲ್ಲಿ ಪಾಕಿಸ್ತಾನ ಸೇನೆಯಿಂದ ಮತ್ತೆ ಗುಂಡಿನ ದಾಳಿ ಶುರುವಾಗಿದ್ದು, ಜಮ್ಮುವಿನ ವಾಯುನೆಲೆ, ಏರ್ ಪೋರ್ಟ್ ಸೇರಿದಂತೆ ಹಲವು ಪ್ರದೇಶಗಳನ್ನು ಗುರಿಯಾಗಿಸಿ ರಾಕೆಟ್, ಶೆಲ್ ದಾಳಿ ನಡೆಸುತ್ತಿದೆ.