ಸಿಡ್ನಿ: ಆಸ್ಟ್ರೇಲಿಯಾದಲ್ಲಿ ಶುಕ್ರವಾರದಿಂದ ಆರಂಭವಾಗಲಿರುವ ಬಾರ್ಡರ್-ಗವಾಸ್ಕರ್ ಟ್ರೋಫಿಯ ಅಂತಿಮ ಪಂದ್ಯಕ್ಕೆ ನಾಯಕ ರೋಹಿತ್ ಶರ್ಮಾ ಅವರಿಗೆ ವಿಶ್ರಾಂತಿ ನೀಡಲಾಗುವುದು ಎಂದು ತಿಳಿದುಬಂದಿದೆ. ಅವರ ಅನುಪಸ್ಥಿತಿಯಲ್ಲಿ, ವೇಗಿ ಜಸ್ಪ್ರೀತ್ ಬುಮ್ರಾ ತಂಡವನ್ನ ಮುನ್ನಡೆಸಲಿದ್ದಾರೆ, ಇನ್ನೀದು ಸರಣಿಯನ್ನ ಸಮಬಲಗೊಳಿಸುವ ಮತ್ತು ಬಾರ್ಡರ್-ಗವಾಸ್ಕರ್ ಟ್ರೋಫಿಯನ್ನು ಉಳಿಸಿಕೊಳ್ಳುವ ಗುರಿ ಹೊಂದಿದೆ.
ವರದಿ ಪ್ರಕಾರ, ಭಾರತೀಯ ನಾಯಕ ಐದನೇ ಟೆಸ್ಟ್ನಿಂದ ಹೊರಗುಳಿದಿದ್ದಾರೆ. ಅವರು ತಮ್ಮ ನಿರ್ಧಾರದ ಬಗ್ಗೆ ಮುಖ್ಯ ಕೋಚ್ ಗೌತಮ್ ಗಂಭೀರ್ ಮತ್ತು ಮುಖ್ಯ ಆಯ್ಕೆದಾರ ಅಜಿತ್ ಅಗರ್ಕರ್ ಅವರಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗ್ತಿದೆ.
ರಾಜ್ಯ ಸರ್ಕಾರದಿಂದ ಮುಜರಾಯಿ ಆಸ್ತಿ ರಕ್ಷಣೆಗೆ ಮಹತ್ವದ ಕ್ರಮ: 10,700 ಎಕರೆ ಭೂಮಿ ತೆರವುಗೊಳಿಸಿ ಸಂರಕ್ಷಣೆ
BREAKING : ರಾಜ್ಯದ ಜನತೆಗೆ ಮತ್ತೊಂದು ಬಿಗ್ ಶಾಕ್ ; ‘ಬಸ್ ಟಿಕೆಟ್’ ದರದಲ್ಲಿ ಶೇ.15ರಷ್ಟು ಏರಿಕೆ