ನವದೆಹಲಿ : ದೆಹಲಿಯ ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ -1 ದುರಂತ ಘಟನೆಯ ಒಂದು ದಿನದ ನಂತರ ಭಾರಿ ಮಳೆಯ ನಡುವೆ ಗುಜರಾತ್ನ ರಾಜ್ಕೋಟ್ ವಿಮಾನ ನಿಲ್ದಾಣದಲ್ಲಿ ಛಾವಣಿ ಕುಸಿದಿದೆ ಎಂದು ವರದಿಯಾಗಿದೆ.
ಗುಜರಾತ್ನ ರಾಜ್ಕೋಟ್ ವಿಮಾನ ನಿಲ್ದಾಣದ ಟರ್ಮಿನಲ್ ಹೊರಗಿನ ಪ್ರಯಾಣಿಕರ ಪಿಕಪ್ ಮತ್ತು ಡ್ರಾಪ್ ಪ್ರದೇಶದಲ್ಲಿ ಭಾರಿ ಮಳೆಯ ನಡುವೆ ಛಾವಣಿ ಕುಸಿದಿದೆ.
VIDEO | Canopy collapses at the passenger pickup and drop area outside #Rajkot airport terminal amid heavy rains.
(Source: Third Party) pic.twitter.com/gsurfX2O1S
— Press Trust of India (@PTI_News) June 29, 2024