ಬೆಂಗಳೂರು : ಬೆಂಗಳೂರಿನಲ್ಲಿ ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಜೆಪಿ ಶಾಸಕ ಭೈರತಿ ಬಸವರಾಜ್ ಗೆ ಬಂಧನದ ಭೀತಿ ಎದುರಾಗಿದೆ. ಈ ಹಿನ್ನೆಲೆ ಬಸವರಾಜ್ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು ಇಂದು ಕೋರ್ಟ್ ತೀರ್ಪಿನ ಮೇಲೆ ಬೈರತಿ ಬಸವರಾಜ್ ಬೇಲ್ ಭವಿಷ್ಯ ನಿರ್ಧಾರವಾಗಲಿದೆ.
ಪ್ರಕರಣಕ್ಕೆ ಸಂಬಂಧಪಟ್ಟಂತೆ ಶಾಸಕ ಭೈರತಿ ಬಸವರಾಜ್ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದು ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ವಿಚಾರಣೆ ನಡೆಯಲಿದೆ ಜಾಮೀನು ಸಿಗದಿದ್ದರೆ ಬೈರತಿ ಬಸವರಾಜ್ ಸರೆಂಡರ್ ಆಗಲೇಬೇಕು. ಹಾಗಾಗಿ ಇಂದು ಕೋರ್ಟ್ ತೀರ್ಪಿನ ಮೇಲೆ ಭೈರತಿ ಬಸವರಾಜ್ ಭವಿಷ್ಯ ನಿರ್ಧಾರವಾಗಲಿದೆ. ಈಗಾಗಲೇ ಮಹಾರಾಷ್ಟ್ರ ಮತ್ತು ಗೋವಾದಲ್ಲಿ ಅವರ ಲೊಕೇಶನ್








