ಬೆಂಗಳೂರು : ಡಿಸಿಪಿ ಕಚೇರಿಯ ಬಳಿಯೇ ರೌಡಿಶೀಟರ್ ಒಬ್ಬ ಅಪಾಯಕಾರಿ ವ್ಹಿಲಿಂಗ್ ಮಾಡಿದ್ದು ಅಲ್ಲದೆ ಲಾಂಗ್ ಮಚ್ಚುಗಳನ್ನು ಪ್ರದರ್ಶಿಸಿ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದ ರೌಡಿಶೀಟರ್ ಸಿದ್ದಿಕಿ ಅಲಿಯಾಸ್ ಬರ್ನಲ್ ನನ್ನು ಇದೀಗ ಬೆಂಗಳೂರಿನ ಶಿವಾಜಿನಗರ ಠಾಣೆಯ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಶಿವಾಜಿನಗರ ತಾಳಿ ಪೊಲೀಸರಿಂದ ರೌಡಿಶೀಟರ್ ಸಿದ್ದುಕಿ ಬಂಧನವಾಗಿದೆ ವೀಲಿಂಗ್ ನಡೆಸಿ ಲಾಂಗ್ ಪ್ರದರ್ಶನ ಮಾಡುತ್ತಿದ್ದ ಆರೋಪದ ಅಡಿ ಇದೀಗ ಆತನನ್ನು ಅರೆಸ್ಟ್ ಮಾಡಲಾಗಿದೆ ಸಾರ್ವಜನಿಕರಲ್ಲಿ ರೌಡಿಶೀಟರ್ ಸಿದ್ದಿಕೆ ಆತಂಕ ಸೃಷ್ಟಿ ಮಾಡುತ್ತಿದ್ದ ಆರೋಪಿಸಿದ್ದಕ್ಕೆ ವಿರುದ್ಧ ವಿವಿಧಡೆ 17 ಪ್ರಕರಣಗಳು ದಾಖಲಾಗಿದ್ದವು ಪೂರ್ವ ವಿಭಾಗ ಡಿಸಿಪಿ ಕಚೇರಿಯ ಬಳಿಯೇ ಆಸಾಮಿ ವೀಲಿಂಗ್ ಮಾಡಿದ್ದ ಎನ್ನಲಾಗಿದೆ ಹಾಗಾಗಿ ಇದೀಗ ಆತನನ್ನು ಶಿವಾಜಿನಗರ ಠಾಣೆಪಡಿಸಲು ಅರೆಸ್ಟ್ ಮಾಡಿದ್ದಾರೆ.