Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Shocking: ಇನ್ಸ್ಟಾಗ್ರಾಂ ನಲ್ಲಿ ಅಶ್ಲೀಲ ರೀಲ್ ಮಾಡುವುದನ್ನು ನಿಲ್ಲಿಸಿದ ಪತಿ, ಚಾಕುವಿನಿಂದ ಹಲ್ಲೆ ನಡೆಸಿದ ಪತ್ನಿ

30/08/2025 11:25 AM

BREAKING: ಬೆಂಗಳೂರಲ್ಲಿ‘ಬುದ್ದಿವಂತ’ ಸಿನಿಮಾ ಶೈಲಿಯಲ್ಲಿ ಯುವತಿಯರಿಗೆ ವಂಚನೆ : ಖತರ್ನಾಕ್ ಆರೋಪಿ ಅರೆಸ್ಟ್.!

30/08/2025 11:24 AM

BREAKING : ಕಾಲ್ತುಳಿತ ದುರಂತದಲ್ಲಿ ಮೃತರ ಕುಟುಂಬಗಳಿಗೆ ತಲಾ 25 ಲಕ್ಷ ರೂ.ನೆರವು : ‘RCB‘ ಘೋಷಣೆ.!

30/08/2025 11:17 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಕಾಲ್ತುಳಿತ ದುರಂತದಲ್ಲಿ ಮೃತರ ಕುಟುಂಬಗಳಿಗೆ ತಲಾ 25 ಲಕ್ಷ ರೂ.ನೆರವು : ‘RCB‘ ಘೋಷಣೆ.!
KARNATAKA

BREAKING : ಕಾಲ್ತುಳಿತ ದುರಂತದಲ್ಲಿ ಮೃತರ ಕುಟುಂಬಗಳಿಗೆ ತಲಾ 25 ಲಕ್ಷ ರೂ.ನೆರವು : ‘RCB‘ ಘೋಷಣೆ.!

By kannadanewsnow5730/08/2025 11:17 AM

ಬೆಂಗಳೂರು : ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ದುರಂತದಲ್ಲಿ 11 ಮಂದಿ ಮೃತಪಟ್ಟು, ಹಲವರು ಗಾಯಗೊಂಡಿದ್ದರು. ಘಟನೆ ನಡೆದು 3 ತಿಂಗಳ ನಂತರ ಆರ್ ಸಿಬಿ ಮತ್ತೊಂದು ಪೋಸ್ಟ್ ಹಂಚಿಕೊಂಡಿದೆ.

ಈ ಕುರಿತು ಪೋಸ್ಟ್ ಹಂಚಿಕೊಂಡಿರುವ ಆರ್ ಸಿಬಿ, ಜೂನ್ 4, 2025 – ಈ ದಿನ ನಮ್ಮ ಹೃದಯದಲ್ಲಿ ಶಾಶ್ವತವಾಗಿ ಉಳಿಯಲಿದೆ. ನಾವು ಕಳೆದುಕೊಂಡಿದ್ದು 11 ಅಭಿಮಾನಿಗಳನ್ನಷ್ಟೇ ಅಲ್ಲ… ಅವರು ನಮ್ಮ ಕುಟುಂಬದ ಸದಸ್ಯರಾಗಿದ್ದರು, ನಮ್ಮ ಹೃದಯದ ಭಾಗವಾಗಿದ್ದರು. ಅವರ ಉತ್ಸಾಹವೇ ನಮ್ಮ ಊರು, ಸಮುದಾಯ ಮತ್ತು ತಂಡಕ್ಕೆ ಜೀವ ತುಂಬುವ ಬೆಳಕಾಗಿತ್ತು. ನಮ್ಮ ನೆನಪುಗಳಲ್ಲಿ ಅವರು ಸದಾ ಜೀವಂತವಾಗಿರುತ್ತಾರೆ.

ಅವರ ಜಾಗವನ್ನು ಯಾವ ಸಹಾಯವೂ ತುಂಬಲಾರದು. ಆದರೆ ಮೊದಲನೇ ಮತ್ತು ಗೌರವದ ಸಂಕೇತವಾಗಿ, ಆರ್‌ಸಿಬಿ ಪ್ರತಿ ಕುಟುಂಬಕ್ಕೆ ತಲಾ ₹25 ಲಕ್ಷ ನೆರವನ್ನು ನೀಡಿದೆ. ಇದು ಕೇವಲ ಆರ್ಥಿಕ ಸಹಾಯವಲ್ಲ; ಕರುಣೆ, ಒಗ್ಗಟ್ಟು ಮತ್ತು ನಿರಂತರ ಕಾಳಜಿಯ ಭರವಸೆ.

ಇದು ಆರ್‌ಸಿಬಿ ಕೇರ್ಸ್‌ನ ಆರಂಭವೂ ಹೌದು. ಅವರ ನೆನಪನ್ನು ಗೌರವಿಸುವ ಮೂಲಕ ಶುರುವಾದ ಈ ಪ್ರಯತ್ನ, ಅಭಿಮಾನಿಗಳ ಭಾವನೆ, ನಂಬಿಕೆ ಮತ್ತು ಸುರಕ್ಷತೆ ಪ್ರತಿಬಿಂಬಿಸುವ ದೀರ್ಘಕಾಲದ ಬದ್ಧತೆ. ಆರ್‌ಸಿಬಿ ಕೇರ್ಸ್ ಕುರಿತು ಇನ್ನಷ್ಟು ವಿವರಗಳು ಶೀಘ್ರದಲ್ಲೇ…

𝗥𝗖𝗕 𝗖𝗮𝗿𝗲𝘀: 𝗢𝗳𝗳𝗶𝗰𝗶𝗮𝗹 𝗔𝗻𝗻𝗼𝘂𝗻𝗰𝗲𝗺𝗲𝗻𝘁

Our hearts broke on June 4, 2025.

We lost eleven members of the RCB family. They were part of us. Part of what makes our city, our community & our team unique. Their absence will echo in the memories of each one of… pic.twitter.com/1hALMHZ6os

— Royal Challengers Bengaluru (@RCBTweets) August 30, 2025

BREAKING: Rs. 25 lakh each to the families of those killed in the stampede: Another post from ‘RCB’!
Share. Facebook Twitter LinkedIn WhatsApp Email

Related Posts

BREAKING: ಬೆಂಗಳೂರಲ್ಲಿ‘ಬುದ್ದಿವಂತ’ ಸಿನಿಮಾ ಶೈಲಿಯಲ್ಲಿ ಯುವತಿಯರಿಗೆ ವಂಚನೆ : ಖತರ್ನಾಕ್ ಆರೋಪಿ ಅರೆಸ್ಟ್.!

30/08/2025 11:24 AM1 Min Read

BREAKING : ಬಿಜೆಪಿಯ ಮಾಜಿ ಸಚಿವ ರೇಣುಕಾಚಾರ್ಯ ವಿರುದ್ಧ ‘FIR’ ದಾಖಲು

30/08/2025 10:56 AM1 Min Read

ಈ ಮೂರು ಪದಾರ್ಥಗಳನ್ನು ಎಣ್ಣೆಯಲ್ಲಿ ಬೆರೆಸಿ ನಿಮ್ಮ ನೆತ್ತಿಗೆ ಹಚ್ಚಿಕೊಳ್ಳಿ ನಿಮ್ಮ ಕೂದಲು ದಪ್ಪವಾಗಿ ಮತ್ತು ಕಪ್ಪಾಗಿ ಬೆಳೆಯುತ್ತದೆ

30/08/2025 10:49 AM3 Mins Read
Recent News

Shocking: ಇನ್ಸ್ಟಾಗ್ರಾಂ ನಲ್ಲಿ ಅಶ್ಲೀಲ ರೀಲ್ ಮಾಡುವುದನ್ನು ನಿಲ್ಲಿಸಿದ ಪತಿ, ಚಾಕುವಿನಿಂದ ಹಲ್ಲೆ ನಡೆಸಿದ ಪತ್ನಿ

30/08/2025 11:25 AM

BREAKING: ಬೆಂಗಳೂರಲ್ಲಿ‘ಬುದ್ದಿವಂತ’ ಸಿನಿಮಾ ಶೈಲಿಯಲ್ಲಿ ಯುವತಿಯರಿಗೆ ವಂಚನೆ : ಖತರ್ನಾಕ್ ಆರೋಪಿ ಅರೆಸ್ಟ್.!

30/08/2025 11:24 AM

BREAKING : ಕಾಲ್ತುಳಿತ ದುರಂತದಲ್ಲಿ ಮೃತರ ಕುಟುಂಬಗಳಿಗೆ ತಲಾ 25 ಲಕ್ಷ ರೂ.ನೆರವು : ‘RCB‘ ಘೋಷಣೆ.!

30/08/2025 11:17 AM

PM Svanidhi Yojna: ಆಧಾರ್ ಕಾರ್ಡ್ ಇದ್ರೆ ಸರ್ಕಾರದ ಈ ಯೋಜನೆಯಡಿ ಸಿಗಲಿದೆ ₹90000 ವರೆಗೆ ಸಾಲ

30/08/2025 11:09 AM
State News
KARNATAKA

BREAKING: ಬೆಂಗಳೂರಲ್ಲಿ‘ಬುದ್ದಿವಂತ’ ಸಿನಿಮಾ ಶೈಲಿಯಲ್ಲಿ ಯುವತಿಯರಿಗೆ ವಂಚನೆ : ಖತರ್ನಾಕ್ ಆರೋಪಿ ಅರೆಸ್ಟ್.!

By kannadanewsnow5730/08/2025 11:24 AM KARNATAKA 1 Min Read

ಬೆಂಗಳೂರು : ಬೆಂಗಳೂರಿನಲ್ಲಿ ಯುವಕನೋರ್ವ ಬುದ್ದಿವಂತ ಸಿನಿಮಾ ಶೈಲಿಯಲ್ಲಿ ಯುವತಿಯರಿಗೆ ವಂಚಿಸಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಹೌದು, ಬೆಂಗಳೂರಿನ ಪಟ್ಟೇಗಾರಪಾಳ್ಯ…

BREAKING : ಕಾಲ್ತುಳಿತ ದುರಂತದಲ್ಲಿ ಮೃತರ ಕುಟುಂಬಗಳಿಗೆ ತಲಾ 25 ಲಕ್ಷ ರೂ.ನೆರವು : ‘RCB‘ ಘೋಷಣೆ.!

30/08/2025 11:17 AM

BREAKING : ಬಿಜೆಪಿಯ ಮಾಜಿ ಸಚಿವ ರೇಣುಕಾಚಾರ್ಯ ವಿರುದ್ಧ ‘FIR’ ದಾಖಲು

30/08/2025 10:56 AM

ಈ ಮೂರು ಪದಾರ್ಥಗಳನ್ನು ಎಣ್ಣೆಯಲ್ಲಿ ಬೆರೆಸಿ ನಿಮ್ಮ ನೆತ್ತಿಗೆ ಹಚ್ಚಿಕೊಳ್ಳಿ ನಿಮ್ಮ ಕೂದಲು ದಪ್ಪವಾಗಿ ಮತ್ತು ಕಪ್ಪಾಗಿ ಬೆಳೆಯುತ್ತದೆ

30/08/2025 10:49 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.