BREAKING : ಸಂಡೂರಿನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 27 ಲಕ್ಷ ಹಣ ಜಪ್ತಿ : ಒಂದು ಕಾರು, ನಾಲ್ವರು ವಶಕ್ಕೆ!

ಬಳ್ಳಾರಿ : ರಾಜ್ಯದಲ್ಲಿ ಮೂರೂ ಕ್ಷೇತ್ರಗಳ ಉಪಚುನಾವಣೆ ಹಿನ್ನೆಲೆಯಲ್ಲಿ, ಎಲ್ಲೆಡೆ ಪೊಲೀಸರು ತೀವ್ರ ಕಟ್ಟಚರ ವಹಿಸಿದ್ದು ಚೆಕ್ ಪೋಸ್ಟ್ ಗಳಲ್ಲಿ ಪ್ರತಿಯೊಂದು ವಾಹನ ಚೆಕ್ ಮಾಡುತ್ತಿದ್ದಾರೆ. ಈ ವೇಳೆ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಜಿ ಬಸಾಪುರ ಚೆಕ್ ಪೋಸ್ಟ್ ನಲ್ಲಿ ದಾಖಲೆಯಿಲ್ಲದೆ ಸಾಗಿಸುತ್ತಿದ್ದ 27 ಲಕ್ಷ ಹಣ ಜಪ್ತಿ ಮಾಡಿಕೊಳ್ಳಲಾಗಿದೆ. ಇದೆ ನವೆಂಬರ್ 13ರಂದು ವಿಧಾನಸಭಾ ಕ್ಷೇತ್ರದ ಉಪಚುನಾವಣೆ ನಡೆಯಲಿದೆ. ಈ ವೇಳೆ ದಾಖಲೆ ಇಲ್ಲದೆ ಕಾರಿನಲ್ಲಿ ಸಾಗಿಸುತ್ತಿದ್ದ 27 ಲಕ್ಷ 50 ಸಾವಿರ ಹಣವನ್ನು … Continue reading BREAKING : ಸಂಡೂರಿನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 27 ಲಕ್ಷ ಹಣ ಜಪ್ತಿ : ಒಂದು ಕಾರು, ನಾಲ್ವರು ವಶಕ್ಕೆ!