BREAKING : 3,000 ಕೋಟಿ ಸಾಲ ವಂಚನೆ ಪ್ರಕರಣ ; ‘ಅನಿಲ್ ಅಂಬಾನಿ’ ವಿರುದ್ಧ ‘ಲುಕ್ ಔಟ್ ನೋಟಿಸ್’ ಜಾರಿ

ನವದೆಹಲಿ : ರಿಲಯನ್ಸ್ ಗ್ರೂಪ್ ಅಧ್ಯಕ್ಷ ಅನಿಲ್ ಅಂಬಾನಿ ಅವರ ಸಂಕಷ್ಟ ಕಡಿಮೆಯಾಗುವ ಸಾಧ್ಯತೆ ಕಾಣುತ್ತಿಲ್ಲ. ಯಾಕಂದ್ರೆ, ಜಾರಿ ನಿರ್ದೇಶನಾಲಯ ಶುಕ್ರವಾರ ಅವರ ವಿರುದ್ಧ 3,000 ಕೋಟಿ ರೂ. ಸಾಲ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಲುಕ್ ಔಟ್ ಸುತ್ತೋಲೆ ಹೊರಡಿಸಿದೆ. ಇಂದು ಮುಂಜಾನೆ, ಅವರ ಗ್ರೂಪ್ ಕಂಪನಿಗಳ ವಿರುದ್ಧದ ಬ್ಯಾಂಕ್ ಸಾಲ ವಂಚನೆ ಆರೋಪದ ಹಣ ವರ್ಗಾವಣೆ ಪ್ರಕರಣದಲ್ಲಿ ಆಗಸ್ಟ್ 5ರಂದು ವಿಚಾರಣೆಗೆ ಇಡಿ ಅವರಿಗೆ ಸಮನ್ಸ್ ನೀಡಿತ್ತು ವರದಿಯಾಗಿದೆ. ಅಂಬಾನಿ ಅವರನ್ನ ದೆಹಲಿಯಲ್ಲಿರುವ ಇಡಿ ಪ್ರಧಾನ … Continue reading BREAKING : 3,000 ಕೋಟಿ ಸಾಲ ವಂಚನೆ ಪ್ರಕರಣ ; ‘ಅನಿಲ್ ಅಂಬಾನಿ’ ವಿರುದ್ಧ ‘ಲುಕ್ ಔಟ್ ನೋಟಿಸ್’ ಜಾರಿ