Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬುಕಿಂಗ್ ಕಿರಿಕಿರಿ ಇಲ್ಲ, ಕಾಯುವ ಅವಶ್ಯಕತೆಯೂ ಇಲ್ಲ: ಭಾರತೀಯರ ಅಡುಗೆ ಮನೆಯ ಶೈಲಿಯನ್ನೇ ಬದಲಿಸುತ್ತಿದೆ ಬಿಪಿಸಿಎಲ್ ‘ಪಿಎನ್‌ಜಿ’!

20/04/2026 4:08 PM

BREAKING : ಮುಂದಿನ ತಿಂಗಳೇ ಒಳ್ಳೆ ಮುಹೂರ್ತ ನೋಡಿ ಹೊಸ ರಾಜಕೀಯ ಪಕ್ಷ ಪ್ರಾರಂಭ : ಯತ್ನಾಳ್ ಸ್ಪೋಟಕ ಹೇಳಿಕೆ!

20/04/2026 3:49 PM

BREAKING : ಬೆಂಗಳೂರಲ್ಲಿ ಮತ್ತೊಂದು ಭೀಕರ ಅಗ್ನಿ ಅವಘಡ : ಬೆಂಕಿಯಿಂದ ಹೊತ್ತಿ ಉರಿಯುತ್ತಿರುವ ಟೆಂಟ್ ಗಳು!

20/04/2026 3:37 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : 400 ಕೋಟಿ ರೂ. ರಾಬರಿ ಕೇಸ್ : ಪ್ರಮುಖ ಆರೋಪಿ ಕಿಶೋರ್ ಸಾಳ್ವೆ ಅರೆಸ್ಟ್.!
KARNATAKA

BREAKING : 400 ಕೋಟಿ ರೂ. ರಾಬರಿ ಕೇಸ್ : ಪ್ರಮುಖ ಆರೋಪಿ ಕಿಶೋರ್ ಸಾಳ್ವೆ ಅರೆಸ್ಟ್.!

By kannadanewsnow5702/02/2026 8:01 AM

ಬೆಳಗಾವಿ : ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿಯ ಭಾಗದಲ್ಲಿರುವ ಚೋರ್ಲಘಾಟ್ ನಲ್ಲಿ 400 ಕೋಟಿ ಬೃಹತ್ ದರೋಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಪೊಲೀಸರು ಈ ಒಂದು ದರೋಡೆಯ ಪ್ರಮುಖ ಆರೋಪಿ ಆಗಿರುವ ಕಿಶೋರ್ ಸಾಳ್ವೆ ನನ್ನು ಅರೆಸ್ಟ್ ಮಾಡಿದ್ದಾರೆ.

ಕಿಶೋರ್ ಸಾಳ್ವೆ, ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಘೋಟಿ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ. ನಂತರ ಆತನನ್ನು ಬಂಧಿಸಲಾಗಿದೆ.ಕಿಶೋರ್ ಸಾಳ್ವೆ ಬಂಧನದೊಂದಿಗೆ ದರೋಡೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಎಂಟಕ್ಕೆ ಏರಿಕೆಯಾಗಿದೆ. ಪ್ರಕರಣದ ಗಂಭೀರತೆಯನ್ನು ಮನಗಂಡಿರುವ ಮಹಾರಾಷ್ಟ್ರ ಸರ್ಕಾರ, ತನಿಖೆಯನ್ನು ಕಟ್ಟುನಿಟ್ಟಾಗಿ ಮುಂದುವರೆಸಲು ಸೂಚನೆ ನೀಡಿದೆ.

ಪ್ರಕರಣ ಹಿನ್ನೆಲೆ

ಬೆಳಗಾವಿ ಜಿಲ್ಲೆಯ ಚೋರ್ಲಾ ಘಾಟ್ ಪ್ರದೇಶದಲ್ಲಿ 2025 ರ ಅಕ್ಟೋಬರ್ 25 ರಂದು ಎರಡು ಕಂಟೇನರ್‌ಗಳಲ್ಲಿದ್ದ ಸುಮಾರು 400 ಕೋಟಿ ರೂ. ಹಣವನ್ನು ದರೋಡೆ ಮಾಡಲಾಗಿತ್ತು ಎಂದು ಮಹಾರಾಷ್ಟ್ರದ ನಾಸಿಕ್ ಮೂಲದ ಉದ್ಯಮಿ ಸಂದೀಪ್ ದತ್ತಾ ಪಾಟೀಲ್ ಇತ್ತೀಚೆಗೆ ಮಹಾರಾಷ್ಟ್​ರ ಪೊಲೀಸರಿಗೆ ದೂರು ನೀಡಿದ್ದರು. ಅದರೊಂದಿಗೆ, ಪ್ರಕರಣ ಬೆಳಕಿಗೆ ಬಂದಿದ್ದು ದೇಶದಾದ್ಯಂತ ಸಂಚಲನ ಮೂಡಿಸಿತ್ತು.

ದೂರುದಾರರ ಪ್ರಕಾರ, ದರೋಡೆಯಾದ ಹಣವು ಗುಜರಾತ್ ಮೂಲದ ಬಿಲ್ಡರ್ ಕಿಶೋರ್ ಸವಲಾ ಸೇಠ್‌ ಅವರಿಗೆ ಸೇರಿದ್ದು, ಅದರಲ್ಲಿ ರದ್ದಾದ 2,000 ರೂ. ಮುಖಬೆಲೆಯ ನೋಟುಗಳೂ ಇದ್ದವು ಎನ್ನಲಾಗಿದೆ.ಈ ಪ್ರಕರಣದಲ್ಲಿ ದೂರುದಾರರಾಗಿರುವ ಸಂದೀಪ್ ಪಾಟೀಲ್ ಅವರ ಕಿಡ್ನ್ಯಾಪ್ ಮತ್ತು 400 ಕೋಟಿ ರೂ. ದರೋಡೆ ಸಂಬಂಧಿತ ಅಂಶಗಳ ಬಗ್ಗೆ ಎಸ್‌ಐಟಿ ತನಿಖೆ ನಡೆಸುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ವೈರಲ್ ಆಗಿರುವ ಆಡಿಯೋ ಸಂಭಾಷಣೆಗಳನ್ನೂ ಎಸ್‌ಐಟಿ ಪರಿಶೀಲನೆಗೆ ತೆಗೆದುಕೊಂಡಿದೆ.

BREAKING : Rs 400 crore Robbery case: Main accused Kishore Salve arrested.!
Share. Facebook Twitter LinkedIn WhatsApp Email

Related Posts

ಬುಕಿಂಗ್ ಕಿರಿಕಿರಿ ಇಲ್ಲ, ಕಾಯುವ ಅವಶ್ಯಕತೆಯೂ ಇಲ್ಲ: ಭಾರತೀಯರ ಅಡುಗೆ ಮನೆಯ ಶೈಲಿಯನ್ನೇ ಬದಲಿಸುತ್ತಿದೆ ಬಿಪಿಸಿಎಲ್ ‘ಪಿಎನ್‌ಜಿ’!

20/04/2026 4:08 PM2 Mins Read

BREAKING : ಮುಂದಿನ ತಿಂಗಳೇ ಒಳ್ಳೆ ಮುಹೂರ್ತ ನೋಡಿ ಹೊಸ ರಾಜಕೀಯ ಪಕ್ಷ ಪ್ರಾರಂಭ : ಯತ್ನಾಳ್ ಸ್ಪೋಟಕ ಹೇಳಿಕೆ!

20/04/2026 3:49 PM1 Min Read

BREAKING : ಬೆಂಗಳೂರಲ್ಲಿ ಮತ್ತೊಂದು ಭೀಕರ ಅಗ್ನಿ ಅವಘಡ : ಬೆಂಕಿಯಿಂದ ಹೊತ್ತಿ ಉರಿಯುತ್ತಿರುವ ಟೆಂಟ್ ಗಳು!

20/04/2026 3:37 PM1 Min Read
Recent News

ಬುಕಿಂಗ್ ಕಿರಿಕಿರಿ ಇಲ್ಲ, ಕಾಯುವ ಅವಶ್ಯಕತೆಯೂ ಇಲ್ಲ: ಭಾರತೀಯರ ಅಡುಗೆ ಮನೆಯ ಶೈಲಿಯನ್ನೇ ಬದಲಿಸುತ್ತಿದೆ ಬಿಪಿಸಿಎಲ್ ‘ಪಿಎನ್‌ಜಿ’!

20/04/2026 4:08 PM

BREAKING : ಮುಂದಿನ ತಿಂಗಳೇ ಒಳ್ಳೆ ಮುಹೂರ್ತ ನೋಡಿ ಹೊಸ ರಾಜಕೀಯ ಪಕ್ಷ ಪ್ರಾರಂಭ : ಯತ್ನಾಳ್ ಸ್ಪೋಟಕ ಹೇಳಿಕೆ!

20/04/2026 3:49 PM

BREAKING : ಬೆಂಗಳೂರಲ್ಲಿ ಮತ್ತೊಂದು ಭೀಕರ ಅಗ್ನಿ ಅವಘಡ : ಬೆಂಕಿಯಿಂದ ಹೊತ್ತಿ ಉರಿಯುತ್ತಿರುವ ಟೆಂಟ್ ಗಳು!

20/04/2026 3:37 PM

ಹಾಸನದಲ್ಲಿ ಹೃದಯವಿದ್ರಾವಕ ಘಟನೆ : ನೀರಲ್ಲಿ ಮುಳುಗುತ್ತಿದ್ದ ಅಳಿಯನನ್ನ ರಕ್ಷಿಸಲು ಹೋಗಿ, ಮಾವನು ಸಾವು!

20/04/2026 3:32 PM
State News
INDIA

ಬುಕಿಂಗ್ ಕಿರಿಕಿರಿ ಇಲ್ಲ, ಕಾಯುವ ಅವಶ್ಯಕತೆಯೂ ಇಲ್ಲ: ಭಾರತೀಯರ ಅಡುಗೆ ಮನೆಯ ಶೈಲಿಯನ್ನೇ ಬದಲಿಸುತ್ತಿದೆ ಬಿಪಿಸಿಎಲ್ ‘ಪಿಎನ್‌ಜಿ’!

By kannadanewsnow0920/04/2026 4:08 PM INDIA 2 Mins Read

ಬೆಂಗಳೂರು: ದಶಕಗಳಿಂದ ಭಾರತೀಯ ಮನೆಗಳ ಅಡುಗೆ ಕೋಣೆಯ ಅವಿಭಾಜ್ಯ ಅಂಗವಾಗಿದ್ದ ಎಲ್‌ಪಿಜಿ (LPG) ಸಿಲಿಂಡರ್‌ಗಳ ಕಾಲ ಈಗ ನಿಧಾನವಾಗಿ ಬದಲಾಗುತ್ತಿದೆ.…

BREAKING : ಮುಂದಿನ ತಿಂಗಳೇ ಒಳ್ಳೆ ಮುಹೂರ್ತ ನೋಡಿ ಹೊಸ ರಾಜಕೀಯ ಪಕ್ಷ ಪ್ರಾರಂಭ : ಯತ್ನಾಳ್ ಸ್ಪೋಟಕ ಹೇಳಿಕೆ!

20/04/2026 3:49 PM

BREAKING : ಬೆಂಗಳೂರಲ್ಲಿ ಮತ್ತೊಂದು ಭೀಕರ ಅಗ್ನಿ ಅವಘಡ : ಬೆಂಕಿಯಿಂದ ಹೊತ್ತಿ ಉರಿಯುತ್ತಿರುವ ಟೆಂಟ್ ಗಳು!

20/04/2026 3:37 PM

ಹಾಸನದಲ್ಲಿ ಹೃದಯವಿದ್ರಾವಕ ಘಟನೆ : ನೀರಲ್ಲಿ ಮುಳುಗುತ್ತಿದ್ದ ಅಳಿಯನನ್ನ ರಕ್ಷಿಸಲು ಹೋಗಿ, ಮಾವನು ಸಾವು!

20/04/2026 3:32 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.