ಬೆಂಗಳೂರು : ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್ ಸಿಕ್ಕಿದ್ದು ಆರ್ ಎಸ್ ಎಸ್ ವಿರುದ್ಧ ಅವಹೇಳನಕಾರಿ ಹೇಳಿಕೆ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧದ ದಾಖಲಾಗಿದ್ದ ಖಾಸಗಿ ದೂರು ಇದೀಗ ವಜಾಗೊಂಡಿದೆ.
ಎನ್ ಕಿರಣ್ ಎಂಬುವವರು ಸಿಎಂ ಸಿದ್ದರಾಮಯ್ಯ ಆರ್ ಎಸ್ ಎಸ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ದೂರು ದಾಖಲಿಸಿದ್ದರು. ಇದೀಗ ಬೆಂಗಳೂರಿನ 42ನೇ ACMM ಕೋರ್ಟ್ ಸಿಎಂ ಸಿದ್ದರಾಮಯ್ಯ ವಿರುದ್ಧ ದಾಖಲಾಗಿದ್ದ ಖಾಸಗಿದೂರು ವಜಾಗೊಳಿಸಿ ಆದೇಶ ಹೊರಡಿಸಿದೆ.