BREAKING : ಪ್ಯಾರಿಸ್ ಪ್ಯಾರಾಲಿಂಪಿಕ್ಸ್’ನಲ್ಲಿ ಕಂಚಿನ ಪದಕ ಗೆದ್ದ ಶೂಟರ್ ‘ರುಬಿನಾ ಫ್ರಾನ್ಸಿಸ್’

ಪ್ಯಾರಿಸ್ : ಪ್ಯಾರಿಸ್ ಪ್ಯಾರಾಲಿಂಪಿಕ್ಸ್ 2024ರ ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್ ಎಸ್ಎಚ್ 1 ಸ್ಪರ್ಧೆಯಲ್ಲಿ ಭಾರತದ ಪ್ಯಾರಾ ಶೂಟರ್ ರುಬಿನಾ ಫ್ರಾನ್ಸಿಸ್ ಬೆಳ್ಳಿ ಪದಕ ಗೆದ್ದಿದ್ದಾರೆ. ರುಬಿನಾ 17 ನೇ ಬೇಸಿಗೆ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಶೂಟಿಂಗ್ನಲ್ಲಿ ಭಾರತಕ್ಕೆ ನಾಲ್ಕನೇ ಪದಕವನ್ನು ತಂದುಕೊಟ್ಟರು. ಮಧ್ಯಪ್ರದೇಶದ 25 ವರ್ಷದ ಶೂಟರ್ ಫೈನಲ್ನಲ್ಲಿ ಒಟ್ಟು 211.1 ಅಂಕಗಳನ್ನು ಗಳಿಸಿ ಮೂರನೇ ಸ್ಥಾನ ಪಡೆದರು. ಇರಾನ್ನ ಸರೆಹ್ ಜವಾನ್ಮರ್ಡಿ 236.8 ಅಂಕಗಳೊಂದಿಗೆ ಅಗ್ರಸ್ಥಾನ ಪಡೆದರೆ, ಟರ್ಕಿಯ ಐಸೆಲ್ ಓಜ್ಗಾನ್ 231.1 … Continue reading BREAKING : ಪ್ಯಾರಿಸ್ ಪ್ಯಾರಾಲಿಂಪಿಕ್ಸ್’ನಲ್ಲಿ ಕಂಚಿನ ಪದಕ ಗೆದ್ದ ಶೂಟರ್ ‘ರುಬಿನಾ ಫ್ರಾನ್ಸಿಸ್’