ಉಕ್ರೇನ್ : ಇರಾನ್-ಇಸ್ರೇಲ್ ನಡುವೆ ಸಂಘರ್ಷ ಮುಂದುವರೆದಿದ್ದು, ಇತ್ತ ಉಕ್ರೆನ್ ಮೇಲೆ ರಷ್ಯಾ ಕ್ಷಿಪಣಿ ದಾಳಿ ನಡೆಸಿದೆ. ಇಂದು ಉಕ್ರೇನ್ ನ ಕೀವ್ ನಗರದ ಮೇಲೆ ರಷ್ಯಾ ಮಿಸೈಲ್ ದಾಳಿ ನಡೆಸಿದ್ದು, 12 ಮಂದಿ ನಾಗರಿಕರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.
ಉಕ್ರೇನ್ ನ ಕಿವ್ ನಗರದ ಮೇಲೆ ರಷ್ಯಾ ಕ್ಷಿಪಣಿ ದಾಳಿ ನಡೆಸಿದ್ದು, ದಾಳಿಯಲ್ಲಿ ಈವರೆಗೆ 12 ಮಂದಿ ನಾಗರಿಕರು ಸಾವನ್ನಪ್ಪಿದ್ದು, 44 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.