Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

GOOD NEWS : ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ :ಶೇ. 1.5 ರಷ್ಟು `ತುಟ್ಟಿಭತ್ಯೆ’ ಹೆಚ್ಚಳಕ್ಕೆ `CM’ ಅನುಮೋದನೆ

ಬಾಗಲಕೋಟೆ : ಜಗಳ ಬಿಡಿಸಲು ಹೋದ ಜೈಲರ್ ಮೇಲೆ ಕೈದಿಗಳಿಂದ ಹಲ್ಲೆ!

`EPFO’ ಚಂದಾದಾರರಿಗೆ ಗುಡ್ ನ್ಯೂಸ್ : ಇನ್ಮುಂದೆ `ATM-UPI’ ಮೂಲಕ `PF’ ಹಣ ವಿತ್ ಡ್ರಾ ಮಾಡಬಹುದು.!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : `ರತನ್ ಟಾಟಾ’ ನಿಧನದ ಸುದ್ದಿ ದುಃಖವುಂಟು ಮಾಡಿದೆ : ಸಿಎಂ ಸಿದ್ದರಾಮಯ್ಯ ಸಂತಾಪ
KARNATAKA

BREAKING : `ರತನ್ ಟಾಟಾ’ ನಿಧನದ ಸುದ್ದಿ ದುಃಖವುಂಟು ಮಾಡಿದೆ : ಸಿಎಂ ಸಿದ್ದರಾಮಯ್ಯ ಸಂತಾಪ

By kannadanewsnow57

ಬೆಂಗಳೂರು : ಹಿರಿಯ ಕೈಗಾರಿಕೋದ್ಯಮಿ ರತನ್ ಟಾಟಾ ಬುಧವಾರ ತಡರಾತ್ರಿ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ರತನ್ ಟಾಟಾ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

ಈ ಕುರಿತು ಟ್ವಿಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ದೇಶದ ಹೆಮ್ಮೆಯ ಉದ್ಯಮಿ, ಟಾಟಾ ಸಮೂಹದ ಮುಖ್ಯಸ್ಥರಾದ ರತನ್ ಟಾಟಾ ಅವರ ನಿಧನದ ಸುದ್ದಿ ದುಃಖವುಂಟುಮಾಡಿದೆ. ಟಾಟಾ ಸಂಸ್ಥೆಯ ಮೂಲಕ ಲಕ್ಷಾಂತರ ಜನರಿಗೆ ಉದ್ಯೋಗ ನೀಡಿದ್ದು ಮಾತ್ರವಲ್ಲ, ಭಾರತದ ಉದ್ಯಮ ವಲಯವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೊಸ ಎತ್ತರಕ್ಕೆ ಕೊಂಡೊಯ್ದ ದೂರದೃಷ್ಟಿಯ ವ್ಯಕ್ತಿ. ರತನ್ ಟಾಟಾ ಅವರು ತಮ್ಮ ಬದುಕು ಮತ್ತು ಸಾಧನೆಗಳ ಮೂಲಕ ಅಜರಾಮರ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.

ದೇಶದ ಹೆಮ್ಮೆಯ ಉದ್ಯಮಿ, ಟಾಟಾ ಸಮೂಹದ ಮುಖ್ಯಸ್ಥರಾದ ರತನ್ ಟಾಟಾ ಅವರ ನಿಧನದ ಸುದ್ದಿ ದುಃಖವುಂಟುಮಾಡಿದೆ. ಟಾಟಾ ಸಂಸ್ಥೆಯ ಮೂಲಕ ಲಕ್ಷಾಂತರ ಜನರಿಗೆ ಉದ್ಯೋಗ ನೀಡಿದ್ದು ಮಾತ್ರವಲ್ಲ, ಭಾರತದ ಉದ್ಯಮ ವಲಯವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೊಸ ಎತ್ತರಕ್ಕೆ ಕೊಂಡೊಯ್ದ ದೂರದೃಷ್ಟಿಯ ವ್ಯಕ್ತಿ.

ರತನ್ ಟಾಟಾ ಅವರು ತಮ್ಮ ಬದುಕು ಮತ್ತು ಸಾಧನೆಗಳ… pic.twitter.com/3nvqvNYGBc

— Siddaramaiah (@siddaramaiah) October 9, 2024

BREAKING : `ರತನ್ ಟಾಟಾ' ನಿಧನದ ಸುದ್ದಿ ದುಃಖವುಂಟು ಮಾಡಿದೆ : ಸಿಎಂ ಸಿದ್ದರಾಮಯ್ಯ ಸಂತಾಪ BREAKING: Saddened by the news of Ratan Tata's demise: CM Siddaramaiah
Share. Facebook Twitter LinkedIn WhatsApp Email

Related Posts

GOOD NEWS : ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ :ಶೇ. 1.5 ರಷ್ಟು `ತುಟ್ಟಿಭತ್ಯೆ’ ಹೆಚ್ಚಳಕ್ಕೆ `CM’ ಅನುಮೋದನೆ

1 Min Read

ಬಾಗಲಕೋಟೆ : ಜಗಳ ಬಿಡಿಸಲು ಹೋದ ಜೈಲರ್ ಮೇಲೆ ಕೈದಿಗಳಿಂದ ಹಲ್ಲೆ!

1 Min Read

ರಾಜ್ಯದ ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್ : ಬಾಪೂಜಿ ಸೇವಾ ಕೇಂದ್ರಗಳಲ್ಲಿ `ಇ-ಸ್ವತ್ತು’ ಅರ್ಜಿ ಸಲ್ಲಿಕೆ, ಉಚಿತವಾಗಿ ಸಿಗಲಿದೆ ನಮೂನೆ 11A, 11B

1 Min Read
Recent News

GOOD NEWS : ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ :ಶೇ. 1.5 ರಷ್ಟು `ತುಟ್ಟಿಭತ್ಯೆ’ ಹೆಚ್ಚಳಕ್ಕೆ `CM’ ಅನುಮೋದನೆ

ಬಾಗಲಕೋಟೆ : ಜಗಳ ಬಿಡಿಸಲು ಹೋದ ಜೈಲರ್ ಮೇಲೆ ಕೈದಿಗಳಿಂದ ಹಲ್ಲೆ!

`EPFO’ ಚಂದಾದಾರರಿಗೆ ಗುಡ್ ನ್ಯೂಸ್ : ಇನ್ಮುಂದೆ `ATM-UPI’ ಮೂಲಕ `PF’ ಹಣ ವಿತ್ ಡ್ರಾ ಮಾಡಬಹುದು.!

ಮದುವೆಗೆ ಚಿನ್ನ ಖರೀದಿಸಬೇಡಿ.. ಪ್ರಧಾನಿ ಮೋದಿ ಕರೆ ಹಿಂದಿನ ಅಸಲಿ ಕಾರಣಗಳೇನು ಗೊತ್ತೇ?

State News
KARNATAKA

GOOD NEWS : ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ :ಶೇ. 1.5 ರಷ್ಟು `ತುಟ್ಟಿಭತ್ಯೆ’ ಹೆಚ್ಚಳಕ್ಕೆ `CM’ ಅನುಮೋದನೆ

By kannadanewsnow57 KARNATAKA 1 Min Read

ಬೆಂಗಳೂರು: ರಾಜ್ಯದ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರವು ಭರ್ಜರಿ ಉಡುಗೊರೆ ನೀಡಿದೆ. ಸರ್ಕಾರಿ ನೌಕರರ ದೀರ್ಘಕಾಲದ ಬೇಡಿಕೆಯಾಗಿದ್ದ ತುಟ್ಟಿಭತ್ಯೆ (DA)…

ಬಾಗಲಕೋಟೆ : ಜಗಳ ಬಿಡಿಸಲು ಹೋದ ಜೈಲರ್ ಮೇಲೆ ಕೈದಿಗಳಿಂದ ಹಲ್ಲೆ!

ರಾಜ್ಯದ ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್ : ಬಾಪೂಜಿ ಸೇವಾ ಕೇಂದ್ರಗಳಲ್ಲಿ `ಇ-ಸ್ವತ್ತು’ ಅರ್ಜಿ ಸಲ್ಲಿಕೆ, ಉಚಿತವಾಗಿ ಸಿಗಲಿದೆ ನಮೂನೆ 11A, 11B

BREAKING : ಪ್ರಧಾನಿ ಮೋದಿ ಸಂಚರಿಸುವ ರಸ್ತೆಯಲ್ಲಿ ಸ್ಪೋಟಕ ಪತ್ತೆ ಪ್ರಕರಣ : ತನಿಖೆಗೆ ಎಂಟ್ರಿ ಕೊಟ್ಟ ‘NIA’!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.