BREAKING : ಮೆದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ‘ಸದ್ಗುರು ಜಗ್ಗಿ ವಾಸುದೇವ್’ ಡಿಸ್ಚಾರ್ಜ್

ನವದೆಹಲಿ: ಮೆದುಳಿನ ಯಶಸ್ವಿ ಶಸ್ತ್ರಚಿಕಿತ್ಸೆಯ ನಂತರ ಆಧ್ಯಾತ್ಮಿಕ ಗುರು ಸದ್ಗುರು ಜಗ್ಗಿ ವಾಸುದೇವ್ ಅವ್ರು ದೆಹಲಿಯ ಅಪೊಲೊ ಆಸ್ಪತ್ರೆಯಿಂದ ಬುಧವಾರ ಡಿಸ್ಚಾರ್ಜ್ ಆಗಿದ್ದಾರೆ. Sadhguru discharged from hospital after undergoing emergency brain surgery Read @ANI Story | https://t.co/vGS6Bsu4TA#Sadhguru #brainsurgery pic.twitter.com/7lPaVae26D — ANI Digital (@ani_digital) March 27, 2024   ಮಾರ್ಚ್ 17 ರಂದು ನವದೆಹಲಿಯ ಇಂದ್ರಪ್ರಸ್ಥ ಅಪೊಲೊ ಆಸ್ಪತ್ರೆಯಲ್ಲಿ ತುರ್ತು ಮೆದುಳಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಶಸ್ತ್ರಚಿಕಿತ್ಸೆಗೆ ಒಳಗಾಗುವ ಮೊದಲು … Continue reading BREAKING : ಮೆದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ‘ಸದ್ಗುರು ಜಗ್ಗಿ ವಾಸುದೇವ್’ ಡಿಸ್ಚಾರ್ಜ್