BREAKING : ಇಂಡಿಯನ್ ಓವರ್ಸೀಸ್ ಕಾಂಗ್ರೆಸ್ ಅಧ್ಯಕ್ಷರಾಗಿ ‘ಸ್ಯಾಮ್ ಪಿತ್ರೋಡಾ’ ಮರು ನೇಮಕ

ನವದೆಹಲಿ : ಕಾಂಗ್ರೆಸ್ ಪಕ್ಷವು ಬುಧವಾರ (ಜೂನ್ 26) ಸ್ಯಾಮ್ ಪಿತ್ರೋಡಾ ಅವರನ್ನು ಇಂಡಿಯನ್ ಓವರ್ಸೀಸ್ ಕಾಂಗ್ರೆಸ್ ಅಧ್ಯಕ್ಷರಾಗಿ ಮರು ನೇಮಕ ಮಾಡಿದೆ. Sam Pitroda re-appointed as chairman of the Indian Overseas Congress with immediate effect pic.twitter.com/JZNb5P3PCD — ANI (@ANI) June 26, 2024   “ಕಾಂಗ್ರೆಸ್ ಅಧ್ಯಕ್ಷರು ಸ್ಯಾಮ್ ಪಿತ್ರೋಡಾ ಅವರನ್ನ ಇಂಡಿಯನ್ ಓವರ್ಸೀಸ್ ಕಾಂಗ್ರೆಸ್ ಅಧ್ಯಕ್ಷರಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಮರು ನೇಮಕ ಮಾಡಿದ್ದಾರೆ” ಎಂದು ಪಕ್ಷದ … Continue reading BREAKING : ಇಂಡಿಯನ್ ಓವರ್ಸೀಸ್ ಕಾಂಗ್ರೆಸ್ ಅಧ್ಯಕ್ಷರಾಗಿ ‘ಸ್ಯಾಮ್ ಪಿತ್ರೋಡಾ’ ಮರು ನೇಮಕ