ನವದೆಹಲಿ : ಸಲಿಂಗ ದಂಪತಿಗಳಿಗೆ ಮದುವೆಯಾಗುವ ಮೂಲಭೂತ ಹಕ್ಕನ್ನು ನಿರಾಕರಿಸುವ ಅಕ್ಟೋಬರ್ 2023ರ ತೀರ್ಪಿನ ವಿರುದ್ಧ ಸಲ್ಲಿಸಲಾದ ಪರಿಶೀಲನಾ ಅರ್ಜಿಯ ವಿಚಾರಣೆಯನ್ನ ಸುಪ್ರೀಂ ಕೋರ್ಟ್ ಬುಧವಾರ ಮುಂದೂಡಿದೆ. ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ವೈಯಕ್ತಿಕ ಕಾರಣಗಳನ್ನ ನೀಡಿ ವಿಚಾರಣೆಯಿಂದ ಹಿಂದೆ ಸರಿದಿದ್ದಾರೆ. ಈಗ ಸಿಜೆಐ ಡಿ.ವೈ ಚಂದ್ರಚೂಡ್ ಅವರು ಅರ್ಜಿಯ ವಿಚಾರಣೆಗಾಗಿ ಐದು ನ್ಯಾಯಾಧೀಶರ ಸಾಂವಿಧಾನಿಕ ಪೀಠವನ್ನ ಪುನರ್ ರಚಿಸಬೇಕಾಗುತ್ತದೆ.
ಸಲಿಂಗ ಸಮುದಾಯಕ್ಕೆ ವಿವಾಹ ಸಮಾನತೆಯನ್ನ ನಿರಾಕರಿಸಿದ ಸುಪ್ರೀಂ ಕೋರ್ಟ್ ತೀರ್ಪಿನ ವಿರುದ್ಧ ಮರುಪರಿಶೀಲನಾ ಅರ್ಜಿ ಸಲ್ಲಿಸಿದ ಅರ್ಜಿದಾರರು ಸಿಜೆಐ ಚಂದ್ರಚೂಡ್ ನೇತೃತ್ವದ ಮೂವರು ನ್ಯಾಯಾಧೀಶರ ಪೀಠದ ಮುಂದೆ ಮನವಿಯನ್ನ ಮೌಖಿಕವಾಗಿ ಉಲ್ಲೇಖಿಸಿದ್ದಾರೆ ಮತ್ತು ಈ ಬಗ್ಗೆ ಮುಕ್ತ ನ್ಯಾಯಾಲಯದ ವಿಚಾರಣೆಯನ್ನ ಕೋರಿದ್ದಾರೆ.
ಸಿಎಂ ರಾಜೀನಾಮೆ, ನಿವೇಶನಗಳ ಹಂಚಿಕೆ ರದ್ದು, ಸಿಬಿಐ ತನಿಖೆಗೆ ‘B.Y ವಿಜಯೇಂದ್ರ ಆಗ್ರಹ’
BREAKING : ಅಬಕಾರಿ ನೀತಿ ಹಗರಣ : ‘ED’ ಹೊಸ ಚಾರ್ಜ್ ಶೀಟ್, ‘ಕಿಂಗ್ ಪಿನ್’ ಅರವಿಂದ್ ಕೇಜ್ರಿವಾಲ್ 37ನೇ ಆರೋಪಿ
ಹುಬ್ಬಳ್ಳಿ ನೇಹಾ ಕೊಲೆ ಕೇಸ್ : ಹತ್ಯೆಗೆ ‘ಲವ್ ಜಿಹಾದ್’ ಕಾರಣವಲ್ಲ : ಚಾರ್ಜ್ ಶೀಟ್ ನಲ್ಲಿ ಉಲ್ಲೇಖ!