Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಸರ್ಕಾರ `ಭೂಸ್ವಾಧೀನ’ ಪ್ರಕರಣಗಳಲ್ಲಿ ಭೂಮಿಯ ಬೆಲೆ ನಿಗದಿಪಡಿಸುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

BREAKING: `ನಮ್ಮ ಮೆಟ್ರೋ’ದಲ್ಲಿ ಪ್ರಯಾಣಿಸಿದ ಸಿಎಂ ಡಿ.ಕೆ.ಶಿವಕುಮಾರ್ : ವಿಡಿಯೋ ವೈರಲ್ | WATCH VIDEO

ನಿಮ್ಮ ಮನೆಯ `ಅಡುಗೆ ಎಣ್ಣೆ’ ಬಳಕೆಗೆ ಯೋಗ್ಯವಾಗಿದೆಯೇ? ಇಲ್ಲಿದೆ ಪತ್ತೆ ಹಚ್ಚುವ 6 ಸುಲಭ ವಿಧಾನಗಳು!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬಿಹಾರದಲ್ಲಿ ಬಿಜೆಪಿಯ ಮೊಟ್ಟ ಮೊದಲ ಸಿಎಂ ಆಗಿ ಸಾಮ್ರಾಟ್ ಚೌದರಿ ಆಯ್ಕೆ : ನಾಳೆ ಪ್ರಮಾಣವಚನ ಸ್ವೀಕಾರ!
INDIA

BREAKING : ಬಿಹಾರದಲ್ಲಿ ಬಿಜೆಪಿಯ ಮೊಟ್ಟ ಮೊದಲ ಸಿಎಂ ಆಗಿ ಸಾಮ್ರಾಟ್ ಚೌದರಿ ಆಯ್ಕೆ : ನಾಳೆ ಪ್ರಮಾಣವಚನ ಸ್ವೀಕಾರ!

By ಸುರೇಶ್‌

ಬಿಹಾರ್ : ಬಿಹಾರದ ನೂತನ ಸಿಎಂ ಆಗಿ ಸಾಮ್ರಾಟ್ ಚೌದರಿ ಆಯ್ಕೆಯಾಗಿದ್ದಾರೆ. ಬಿಹಾರ ರಾಜ್ಯದ ಮೊದಲ ಬಿಜೆಪಿ ಮುಖ್ಯಮಂತ್ರಿ ಆಗಿ ಸಾಮ್ರಾಟ್ ಚೌದರಿ ಇದೀಗ ಆಯ್ಕೆ ಆಗಿದ್ದಾರೆ. ಬಿಹಾರದ ಮೊದಲ ಬಿಜೆಪಿ ಸಿಎಂ ಎಂಬ ಹೆಗ್ಗಳಿಕೆಗೆ ಸಾಮ್ರಾಟ್ ಚೌದರಿ ಪಾತ್ರರಾಗಿದ್ದಾರೆ. ಸದ್ಯ ಅವರು ಬಿಹಾರ ರಾಜ್ಯದ ಹಾಲಿ ಉಪ ಮುಖ್ಯಮಂತ್ರಿ ಆಗಿದ್ದಾರೆ.

ನಾಳೆ ಬಿಹಾರದ ನೂತನ ಸಿಎಂ ಪ್ರಮಾಣವಚನ ಸ್ವೀಕಾರ ಸಮಾರಂಭ ಚೌದ್ರಿ ಬಿಹಾರದ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈಗಾಗಲೇ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನೀಡಿದ್ದು ಅದರ ಬೆನ್ನಲ್ಲೇ ಬಿಹಾರದ ನೂತನ ಮುಖ್ಯಮಂತ್ರಿ ಯಾಗಿ ಬಿಜೆಪಿಯ ಸಾಮ್ರಾಟ್ ಚೌದರಿ ಆಯ್ಕೆಯಾಗಿದ್ದಾರೆ.

ಯಾರಿದು ಸಾಮ್ರಾಟ ಚೌದರಿ?

ಬಿಹಾರದಲ್ಲಿ ಬಿಜೆಪಿ ‘ಮೇಲ್ವರ್ಗ ಪರ’ ಎಂಬ ಆರೋಪಗಳನ್ನು ತೊಡೆದು ಹಾಕಲು ನೆರವಾಗುತ್ತಿರುವ ಒಬಿಸಿ ನಾಯಕ ಸಾಮ್ರಾಟ್ ಚೌಧರಿ, ಸುಮಾರು ಏಳು ವರ್ಷಗಳ ಹಿಂದೆ ಪಕ್ಷ ಸೇರ್ಪಡೆಯಾದ ಬಳಿಕ ತ್ವರಿತವಾಗಿ ಪ್ರಮುಖ ನಾಯಕರಾಗಿ ಬೆಳೆದವರು. ಸಾಮ್ರಾಟ್ ಅವರನ್ನು ಬಿಜೆಪಿ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಭಾನುವಾರ ಬೆಳಿಗ್ಗೆ ನೇಮಕ ಮಾಡಲಾಗಿದೆ. ಅದೇ ವೇಳೆ ಉಪ ಮುಖ್ಯಮಂತ್ರಿ ಹುದ್ದೆಗೂ ಆಯ್ಕೆ ಮಾಡಲಾಗಿದೆ.

ಸಾಮ್ರಾಟ್ ಚೌಧರಿ ಅವರ ತಂದೆ ಶಕುನಿ ಚೌಧರಿ ಅವರು ಭಾರತೀಯ ಸೇನೆಯಲ್ಲಿ ಯೋಧರಾಗಿದ್ದು, ಬಳಿಕ ರಾಜಕೀಯಕ್ಕೆ ಸೇರಿದ್ದರು. ಕಾಂಗ್ರೆಸ್‌ ಮೂಲಕ ರಾಜಕೀಯಕ್ಕೆ ಪ್ರವೇಶಿಸಿದ್ದ ಅವರು, ಆಗ ಪ್ರಬಲ ಎದುರಾಳಿಗಳಾಗಿದ್ದ ಲಾಲು ಪ್ರಸಾದ್ ಅವರ ಆರ್‌ಜೆಡಿ ಮತ್ತು ನಿತೀಶ್ ಕುಮಾರ್ ಅವರ ಜೆಡಿಯು ಪಕ್ಷಗಳ ನಡುವೆ ಹಲವು ಬಾರಿ ‘ಜಂಪ್’ ಮಾಡಿದ್ದರು. ಏಳು ಬಾರಿ ಶಾಸಕ ಮತ್ತು ಸಂಸದರಾಗಿದ್ದರು. ಸಾಮ್ರಾಟ್ ಅವರ ತಾಯಿ ಪಾರ್ವತಿ ದೇವಿ ಕೂಡ ಶಾಸಕಿಯಾಗಿದ್ದರು.

ಕೊಯೆರಿ ಜಾತಿಗೆ ಸೇರಿದ ಸಾಮ್ರಾಟ್, ಉತ್ತಮ ವಾಗ್ಮಿ. ಬಿಜೆಪಿ ಸೇರ್ಪಡೆಯಾದ ಕೆಲವೇ ಸಮಯದಲ್ಲಿ ಬಿಹಾರ ಘಟಕದ ರಾಜ್ಯ ಉಪಾಧ್ಯಕ್ಷರಾಗಿ ನೇಮಕಗೊಂಡರು. 2020ರಲ್ಲಿ ಅವರನ್ನು ವಿಧಾನ ಪರಿಷತ್‌ಗೆ ಆಯ್ಕೆ ಮಾಡಲಾಗಿತ್ತು. 2020ರ ಚುನಾವಣೆಯಲ್ಲಿ ನಿತೀಶ್ ಕುಮಾರ್ ನೇತೃತ್ವದಲ್ಲಿ ಬಿಜೆಪಿ- ಜೆಡಿಯು ಸರ್ಕಾರ ಅಧಿಕಾರಕ್ಕೆ ಬಂದಾಗ ಸಚಿವ ಸ್ಥಾನ ಪಡೆದುಕೊಂಡಿದ್ದರು.

ಅವರನ್ನು ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ನೇಮಿಸಲಾಯಿತು. ಬಿಜೆಪಿ ಮೈತ್ರಿ ಮುರಿದುಕೊಂಡು ಆರ್‌ಜೆಡಿ ಜತೆ ಸೇರಿ ಸರ್ಕಾರ ರಚಿಸಿದ್ದ ನಿತೀಶ್ ಕುಮಾರ್ ಅವರನ್ನು ಟೀಕಿಸಿದ್ದ ಅವರು, ಮುಂಡಾಸು ಧರಿಸಲು ಆರಂಭಿಸಿದ್ದರು. ತಮ್ಮ ಪಕ್ಷ ಮತ್ತೆ ಅಧಿಕಾರಕ್ಕೆ ಬರುವವರೆಗೂ ಅದನ್ನು ಕಳಚುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದರು.

Share. Facebook Twitter LinkedIn WhatsApp Email

Related Posts

BIG NEWS : ಹೆಂಡತಿ ಓದಿದ್ದಾಳೆ ಎಂಬ ಕಾರಣಕ್ಕೆ ಜೀವನಾಂಶ ನಿರಾಕರಿಸುವಂತಿಲ್ಲ : ಹೈಕೋರ್ಟ್ ಮಹತ್ವದ ತೀರ್ಪು

2 Mins Read

SHOCKING : ಹಾಡಹಗಲೇ ಕಾಲೇಜು ಮುಂದೆ ಯುವತಿಯ ಕುತ್ತಿಗೆಗೆ ಲಾಂಗ್ ಇಟ್ಟು ಬೆದರಿಸಿದ ದುಷ್ಕರ್ಮಿ : Video Viral

2 Mins Read

SHOCKING : ಒಂಟಿ ಬಾಲಕಿಯ ಮೇಲೆ ಕೊಡಲಿಯಿಂದ ಹಲ್ಲೆ ನಡೆಸಿ, ಮೇಲ್ಛಾವಣಿಯಿಂದ ತಳ್ಳಿದ ದುಷ್ಕರ್ಮಿ | Watch Video

2 Mins Read
Recent News

BIG NEWS : ಸರ್ಕಾರ `ಭೂಸ್ವಾಧೀನ’ ಪ್ರಕರಣಗಳಲ್ಲಿ ಭೂಮಿಯ ಬೆಲೆ ನಿಗದಿಪಡಿಸುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

BREAKING: `ನಮ್ಮ ಮೆಟ್ರೋ’ದಲ್ಲಿ ಪ್ರಯಾಣಿಸಿದ ಸಿಎಂ ಡಿ.ಕೆ.ಶಿವಕುಮಾರ್ : ವಿಡಿಯೋ ವೈರಲ್ | WATCH VIDEO

ನಿಮ್ಮ ಮನೆಯ `ಅಡುಗೆ ಎಣ್ಣೆ’ ಬಳಕೆಗೆ ಯೋಗ್ಯವಾಗಿದೆಯೇ? ಇಲ್ಲಿದೆ ಪತ್ತೆ ಹಚ್ಚುವ 6 ಸುಲಭ ವಿಧಾನಗಳು!

BREAKING : ವನ್ಯಜೀವಿ ಬೇಟೆಯಾಡಲು ಸಂಚು : ಬೆಂಗಳೂರಲ್ಲಿ 7 ಆರೋಪಿಗಳು ಅರೆಸ್ಟ್!

State News
KARNATAKA

BIG NEWS : ಸರ್ಕಾರ `ಭೂಸ್ವಾಧೀನ’ ಪ್ರಕರಣಗಳಲ್ಲಿ ಭೂಮಿಯ ಬೆಲೆ ನಿಗದಿಪಡಿಸುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

By kannadanewsnow57 KARNATAKA 2 Mins Read

ಬೆಂಗಳೂರು: ರಾಜ್ಯದಲ್ಲಿ ಭೂಸ್ವಾಧೀನ ಪ್ರಕ್ರಿಯೆಗಳಲ್ಲಿ ರೈತರು ಮತ್ತು ಭೂಮಾಲೀಕರಿಗೆ ನ್ಯಾಯಯುತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಹಾಗೂ ಅನಗತ್ಯ ಕೋರ್ಟ್ ವ್ಯಾಜ್ಯಗಳನ್ನು…

BREAKING: `ನಮ್ಮ ಮೆಟ್ರೋ’ದಲ್ಲಿ ಪ್ರಯಾಣಿಸಿದ ಸಿಎಂ ಡಿ.ಕೆ.ಶಿವಕುಮಾರ್ : ವಿಡಿಯೋ ವೈರಲ್ | WATCH VIDEO

ನಿಮ್ಮ ಮನೆಯ `ಅಡುಗೆ ಎಣ್ಣೆ’ ಬಳಕೆಗೆ ಯೋಗ್ಯವಾಗಿದೆಯೇ? ಇಲ್ಲಿದೆ ಪತ್ತೆ ಹಚ್ಚುವ 6 ಸುಲಭ ವಿಧಾನಗಳು!

BREAKING : ವನ್ಯಜೀವಿ ಬೇಟೆಯಾಡಲು ಸಂಚು : ಬೆಂಗಳೂರಲ್ಲಿ 7 ಆರೋಪಿಗಳು ಅರೆಸ್ಟ್!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.