BREAKING : ದೇಶದಲ್ಲಿ ‘ಸನಾತನ ಬೋರ್ಡ್’ ಜಾರಿಯಾಗಬೇಕು : ಉಡುಪಿಯ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಆಗ್ರಹ

ಉಡುಪಿ : ದೇಶದಲ್ಲಿ ಸನಾತನ ಬೋರ್ಡ್ ಜಾರಿಗೆ ಬರಬೇಕು. ದೇವಾಲಯಗಳ ಸಂಪತ್ತಿನಿಂದ ಊರಿಗೆ ಶಿಕ್ಷಣ ಆಗಬೇಕು ಎಂದು ಉಡುಪಿಯಲ್ಲಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಆಗ್ರಹಿಸಿದ್ದಾರೆ. ಇನ್ನು ಕುಂಭಮೇಳದ ಕುರಿತು ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ನೀಡಿದ ಕುರಿತು ಪ್ರತಿಕ್ರಿಯಿಸಿದ ಅವರು, ಮಲ್ಲಿಕಾರ್ಜುನ್ ಖರ್ಗೆ ಅವರ ಆಶಯಗಳು ತೆರೆದಿಟ್ಟಿವೆ. ಎಲ್ಲರ ಭಾವನೆಯನ್ನು ಗೌರವಿಸಬೇಕು ಯಾರನ್ನು ನೋಯಿಸಬಾರದು. ಅವರ ಹೇಳಿಕೆಗೆ ನಾವು ಯಾವುದೇ ಪ್ರತಿಕ್ರಿಯೆ ಕೊಡಲ್ಲ ಮಲ್ಲಿಕಾರ್ಜುನ ಖರ್ಗೆ ಅವರದು ಬಾಲಿಷ ಹೇಳಿಕೆ ಎಂದರು. ಖರ್ಗೆ ಅವರ ಹೇಳಿಕೆಯ … Continue reading BREAKING : ದೇಶದಲ್ಲಿ ‘ಸನಾತನ ಬೋರ್ಡ್’ ಜಾರಿಯಾಗಬೇಕು : ಉಡುಪಿಯ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಆಗ್ರಹ