Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಬೆಸ್ಕಾಂ ನಿರ್ಲಕ್ಷಕ್ಕೆ ಮತ್ತೊಂದು ಬಲಿ : ವಿದ್ಯುತ್ ಶಾಕ್ ನಿಂದ ಗಾಯಗೊಂಡಿದ್ದ ಬಾಲಕ ಚಿಕಿತ್ಸೆ ಫಲಿಸದೆ ಸಾವು!

20/06/2025 2:13 PM

BREAKING : ಕಲಬುರ್ಗಿಯಲ್ಲಿ ಭೀಕರ ಮರ್ಡರ್ : ಪ್ರಿಯಕರನ ಜೊತೆ ಸೇರಿ ಪತಿಯ ಹತ್ಯೆಗೈದ ಪತ್ನಿ!

20/06/2025 2:11 PM

BREAKING : ಯುವ ನಟನಿಗೆ ವಂಚನೆ, ಬೆದರಿಕೆ : ಖ್ಯಾತ ನಿರ್ದೇಶಕ ನಂದಕಿಶೋರ್ ವಿರುದ್ಧ ಗಂಭೀರ ಆರೋಪ

20/06/2025 1:56 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಸ್ಯಾಂಡಲ್ ವುಡ್ ನಟ ‘ಚೇತನ್ ಚಂದ್ರ’ ಮೇಲೆ ತಡರಾತ್ರಿ ಪುಂಡರಿಂದ ಮಾರಣಾಂತಿಕ ಹಲ್ಲೆ!
KARNATAKA

BREAKING : ಸ್ಯಾಂಡಲ್ ವುಡ್ ನಟ ‘ಚೇತನ್ ಚಂದ್ರ’ ಮೇಲೆ ತಡರಾತ್ರಿ ಪುಂಡರಿಂದ ಮಾರಣಾಂತಿಕ ಹಲ್ಲೆ!

By kannadanewsnow5713/05/2024 5:10 AM

ಬೆಂಗಳೂರು : ಸ್ಯಾಂಡಲ್ ವುಡ್ ನಟ ಚೇತನ್ ಚಂದ್ರ ಮೇಲೆ ಅಪರಿಚಿತ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ತಡರಾತ್ರಿ ಕಗ್ಗಲಿಪುರದ ಬಳಿ ನಡೆದಿದೆ.

ಬೈಕ್‍ನಲ್ಲಿ ಹಿಂಬಾಲಿಸಿಕೊಂಡು ಬಂದ ಕೆಲ ಕಿಡಿಗೇಡಿಗಳು, ಬೈಕ್‍ಗೆ ಟಚ್ ಮಾಡಿದ್ದೀರಿ ಎಂದು ಗಲಾಟೆ ಶುರುಮಾಡಿದ್ದಾರೆ. ಬಳಿಕ ನಟ ಚೇತನ್ ಚಂದ್ರ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ. ಹಲ್ಲೆಯಿಂದ ಮೂಗಿಗೆ ಗಾಯವಾಗಿದ್ದು, ತೀವ್ರ ರಕ್ತಸ್ರಾವವಾಗಿದೆ ಎಂದು ತಿಳಿದುಬಂದಿದೆ.

ಕಾರಿನಲ್ಲಿ ಚಲಿಸುವಾಗ ಮಾತಿಗೆ ಮಾತು ಬೆಳೆದು ಜಗಳವಾಗಿದೆ. ಈ ವೇಳೆ 20 ಮಂದಿ ನಟನ ಮೇಲೆ ಹಲ್ಲೆ ಮಾಡಿದ್ದು, ಚೇತನ್ ಚಂದ್ರಗೆ ರಕ್ತ ಬರುವಂತೆ ಥಳಿಸಿದ್ದಾರೆ. ಈ ಸಂಬಂಧ ಅವರು ಕಗ್ಗಲಿಪುರ ಪೊಲೀಸ್ ಠಾಣೆಗೆ ದೂರು ದಾಖಲಿಸಲು ತೆರಳಿದ್ದಾರೆ. ದೇವಸ್ಥಾನಕ್ಕೆ ಹೋಗಿ ಬರುವ ವೇಳೆ ಈ ಘಟನೆ ನಡೆದಿದೆ. ಈ ಬಗ್ಗೆ ನಟ ಇನ್ಸ್ಟಾಗ್ರಾಂನಲ್ಲಿ ಅವರು ಮಾಹಿತಿ ಹಂಚಿಕೊಂಡಿದ್ದಾರೆ.

BREAKING : ಸ್ಯಾಂಡಲ್ ವುಡ್ ನಟ ‘ಚೇತನ್ ಚಂದ್ರ’ ಮೇಲೆ ತಡರಾತ್ರಿ ಪುಂಡರಿಂದ ಮಾರಣಾಂತಿಕ ಹಲ್ಲೆ! BREAKING: Sandalwood actor Chetan Chandra attacked by miscreants late at night
Share. Facebook Twitter LinkedIn WhatsApp Email

Related Posts

BREAKING : ಬೆಸ್ಕಾಂ ನಿರ್ಲಕ್ಷಕ್ಕೆ ಮತ್ತೊಂದು ಬಲಿ : ವಿದ್ಯುತ್ ಶಾಕ್ ನಿಂದ ಗಾಯಗೊಂಡಿದ್ದ ಬಾಲಕ ಚಿಕಿತ್ಸೆ ಫಲಿಸದೆ ಸಾವು!

20/06/2025 2:13 PM1 Min Read

BREAKING : ಕಲಬುರ್ಗಿಯಲ್ಲಿ ಭೀಕರ ಮರ್ಡರ್ : ಪ್ರಿಯಕರನ ಜೊತೆ ಸೇರಿ ಪತಿಯ ಹತ್ಯೆಗೈದ ಪತ್ನಿ!

20/06/2025 2:11 PM1 Min Read

BREAKING : ಯುವ ನಟನಿಗೆ ವಂಚನೆ, ಬೆದರಿಕೆ : ಖ್ಯಾತ ನಿರ್ದೇಶಕ ನಂದಕಿಶೋರ್ ವಿರುದ್ಧ ಗಂಭೀರ ಆರೋಪ

20/06/2025 1:56 PM2 Mins Read
Recent News

BREAKING : ಬೆಸ್ಕಾಂ ನಿರ್ಲಕ್ಷಕ್ಕೆ ಮತ್ತೊಂದು ಬಲಿ : ವಿದ್ಯುತ್ ಶಾಕ್ ನಿಂದ ಗಾಯಗೊಂಡಿದ್ದ ಬಾಲಕ ಚಿಕಿತ್ಸೆ ಫಲಿಸದೆ ಸಾವು!

20/06/2025 2:13 PM

BREAKING : ಕಲಬುರ್ಗಿಯಲ್ಲಿ ಭೀಕರ ಮರ್ಡರ್ : ಪ್ರಿಯಕರನ ಜೊತೆ ಸೇರಿ ಪತಿಯ ಹತ್ಯೆಗೈದ ಪತ್ನಿ!

20/06/2025 2:11 PM

BREAKING : ಯುವ ನಟನಿಗೆ ವಂಚನೆ, ಬೆದರಿಕೆ : ಖ್ಯಾತ ನಿರ್ದೇಶಕ ನಂದಕಿಶೋರ್ ವಿರುದ್ಧ ಗಂಭೀರ ಆರೋಪ

20/06/2025 1:56 PM

BIG NEWS: ಜನದಟ್ಟಣೆಯನ್ನು ಕಡಿಮೆ ಮಾಡಲು ವೇಟಿಂಗ್ ಲಿಸ್ಟ್ ಅನ್ನು 25% ಕ್ಕೆ ಮಿತಿಗೊಳಿಸಿದ ಭಾರತೀಯ ರೈಲ್ವೆ

20/06/2025 1:36 PM
State News
KARNATAKA

BREAKING : ಬೆಸ್ಕಾಂ ನಿರ್ಲಕ್ಷಕ್ಕೆ ಮತ್ತೊಂದು ಬಲಿ : ವಿದ್ಯುತ್ ಶಾಕ್ ನಿಂದ ಗಾಯಗೊಂಡಿದ್ದ ಬಾಲಕ ಚಿಕಿತ್ಸೆ ಫಲಿಸದೆ ಸಾವು!

By kannadanewsnow0520/06/2025 2:13 PM KARNATAKA 1 Min Read

ಬೆಂಗಳೂರು : ಬೆಂಗಳೂರಲ್ಲಿ ಬೆಸ್ಕಾಂ ನಿರ್ಲಕ್ಷಕ್ಕೆ ಮತ್ತೊಂದು ಜೀವ ಬಲಿಯಾಗಿದೆ. ಕಳೆದ ಜೂನ್ 15 ರಂದು ಕೆಆರ್ ಪುರಂನ ಸ್ವಾತಂತ್ರ್ಯ…

BREAKING : ಕಲಬುರ್ಗಿಯಲ್ಲಿ ಭೀಕರ ಮರ್ಡರ್ : ಪ್ರಿಯಕರನ ಜೊತೆ ಸೇರಿ ಪತಿಯ ಹತ್ಯೆಗೈದ ಪತ್ನಿ!

20/06/2025 2:11 PM

BREAKING : ಯುವ ನಟನಿಗೆ ವಂಚನೆ, ಬೆದರಿಕೆ : ಖ್ಯಾತ ನಿರ್ದೇಶಕ ನಂದಕಿಶೋರ್ ವಿರುದ್ಧ ಗಂಭೀರ ಆರೋಪ

20/06/2025 1:56 PM

JOB ALERT : ಆರೋಗ್ಯ ಇಲಾಖೆಯಲ್ಲಿ ನೇರ ಸಂದರ್ಶನದ ಮೂಲಕ ಖಾಲಿ ಹುದ್ದೆಗಳ ಭರ್ತಿ

20/06/2025 1:30 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.