Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS: ಸಾಗರದಲ್ಲಿ ‘ಪೆಟ್ರೋಲ್ ಕದಿಯೋ ಗ್ಯಾಂಗ್’ ಆಕ್ಟೀವ್: ಬಸ್, ರೈಲ್ವೆ ನಿಲ್ದಾಣದ ‘ಬೈಕ್’ಗಳೇ ಕಳ್ಳರ ಟಾರ್ಗೆಟ್!

BREAKING: ಎಲೋನ್ ಮಸ್ಕ್ ಒಡೆತನದ ‘SpaceX’ ಮತ್ತು ‘Starlink’ ಅನ್ನು ಮಿಲಿಟರಿ ಟಾರ್ಗೆಟ್ ಎಂದು ಘೋಷಿಸಿದ ಇರಾನ್!

​ಜುಲೈ 15ರೊಳಗೆ ಬರಲಿದೆ ಹೊಸ ರೂಪದ ‘IRCTC’ ವೆಬ್‌ಸೈಟ್: ರೈಲು ಟಿಕೆಟ್ ಬುಕಿಂಗ್ ಪ್ರಕ್ರಿಯೆಯಲ್ಲಿ ಆಗಲಿವೆ ಭಾರಿ ಬದಲಾವಣೆಗಳು!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಸ್ಯಾಂಡಲ್ ವುಡ್ ನಟ `ದಿಲೀಪ್ ರಾಜ್’ ಇನ್ನಿಲ್ಲ | Actor Dilip Raj passes away
KARNATAKA

BREAKING : ಸ್ಯಾಂಡಲ್ ವುಡ್ ನಟ `ದಿಲೀಪ್ ರಾಜ್’ ಇನ್ನಿಲ್ಲ | Actor Dilip Raj passes away

By kannadanewsnow57

ಬೆಂಗಳೂರು : ಹೃದಯಾಘಾತದಿಂದ ಸ್ಯಾಂಡಲ್ ವುಡ್ ನಟ ದಿಲೀಪ್ ರಾಜ್ (47) ನಿಧನರಾಗಿದ್ದಾರೆ ಎಂದು ವರದಿಯಾಗಿದೆ. ಹಿಟ್ಲರ್ ಕಲ್ಯಾಣ ಸೀರಿಯಲ್ ಖ್ಯಾತಿಯ ದಿಲೀಪ್ ರಾಜ್ ನಿಧನರಾಗಿದ್ದಾರೆ.

ಮನೆಯಲ್ಲಿ ಕುಸಿದುಬಿದ್ದು ಹೃದಯಾಘಾತದಿಂದ ನಟ ದಿಲೀಪ್ ರಾಜ್ ನಿಧನರಾಗಿದ್ದಾರೆ.  ದಿಲೀಪ್ ರಾಜ್ ಅವರು ಕೇವಲ ನಟರಾಗಿ ಮಾತ್ರವಲ್ಲದೆ, ಕಂಠದಾನ ಕಲಾವಿದರಾಗಿ ಮತ್ತು ನಿರ್ಮಾಪಕರಾಗಿಯೂ ಗುರುತಿಸಿಕೊಂಡಿದ್ದರು. 2007ರಲ್ಲಿ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ನಟನೆಯ ‘ಮಿಲನ’ ಚಿತ್ರದಲ್ಲಿ ಹೇಮಂತ್ ಎಂಬ ನೆಗೆಟಿವ್ ಶೇಡ್ ಪಾತ್ರದ ಮೂಲಕ ಅಪಾರ ಜನಪ್ರಿಯತೆ ಗಳಿಸಿದರು. ನಂತರ ‘ಯು ಟರ್ನ್’, ‘ಲವ್ ಗುರು’, ‘ಗಾನಾ ಬಜಾನಾ’, ಮತ್ತು ‘ಆರ್ಕೆಸ್ಟ್ರಾ ಮೈಸೂರು’ ಸೇರಿದಂತೆ ಹಲವು ಚಿತ್ರಗಳಲ್ಲಿ ಗಮನಾರ್ಹ ಪಾತ್ರ ನಿರ್ವಹಿಸಿದ್ದರು.

ಕಿರುತೆರೆ ಪಯಣ: ‘ಜನನಿ’, ‘ರಂಗೋಲಿ’, ‘ರಥಸಪ್ತಮಿ’ಯಂತಹ ಸೂಪರ್ ಹಿಟ್ ಧಾರಾವಾಹಿಗಳಲ್ಲಿ ನಟಿಸಿದ್ದ ಅವರು, ಇತ್ತೀಚೆಗೆ ಜೀ ಕನ್ನಡದ ‘ಹಿಟ್ಲರ್ ಕಲ್ಯಾಣ’ ಧಾರಾವಾಹಿಯ ‘ಎ.ಜೆ’ (ಅಭಿರಾಮ್ ಜಯಶಂಕರ್) ಪಾತ್ರದ ಮೂಲಕ ಮನೆಮಾತಾಗಿದ್ದರು.

ನಿರ್ಮಾಣ ಮತ್ತು ಡಬ್ಬಿಂಗ್: ಅವರು ‘ಪಾರು’ ಮತ್ತು ‘ವಿದ್ಯಾ ವಿನಾಯಕ’ ಧಾರಾವಾಹಿಗಳನ್ನು ನಿರ್ಮಿಸಿದ್ದರು. ಅಲ್ಲದೆ, ‘ಆ ದಿನಗಳು’ ಚಿತ್ರದ ನಾಯಕ ಚೇತನ್ ಅವರಿಗೆ ಧ್ವನಿ ನೀಡುವ ಮೂಲಕ ಡಬ್ಬಿಂಗ್ ಕಲಾವಿದರಾಗಿಯೂ ಯಶಸ್ವಿಯಾಗಿದ್ದರು.

ವೈಯಕ್ತಿಕ ಜೀವನ
ಬೆಂಗಳೂರಿನಲ್ಲಿ ಜನಿಸಿದ ದಿಲೀಪ್ ರಾಜ್ ಅವರು ಪತ್ನಿ ಶ್ರೀವಿದ್ಯಾ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ರಂಗಭೂಮಿಯ ಹಿನ್ನೆಲೆಯಿಂದ ಬಂದಿದ್ದ ಇವರು ‘ಟ್ರೆಡ್ಮಿಲ್’ ನಂತಹ ನಾಟಕಗಳಲ್ಲಿ ಅಭಿನಯಿಸಿ ಸೈ ಎನಿಸಿಕೊಂಡಿದ್ದರು.

ಸಂತಾಪ: ದಿಲೀಪ್ ರಾಜ್ ಅವರ ನಿಧನಕ್ಕೆ ಸ್ಯಾಂಡಲ್‌ವುಡ್ ಗಣ್ಯರು ಮತ್ತು ಕಿರುತೆರೆಯ ಕಲಾವಿದರು ಕಂಬನಿ ಮಿಡಿದಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಅಭಿಮಾನಿಗಳು ತಮ್ಮ ನೆಚ್ಚಿನ ‘ಎಜೆ’ಗೆ ಶ್ರದ್ಧಾಂಜಲಿ ಸಲ್ಲಿಸುತ್ತಿದ್ದಾರೆ.

BREAKING : Sandalwood actor `Dilip Raj’ passes away | Actor Dilip Raj passes away
Share. Facebook Twitter LinkedIn WhatsApp Email

Related Posts

BIG NEWS: ಸಾಗರದಲ್ಲಿ ‘ಪೆಟ್ರೋಲ್ ಕದಿಯೋ ಗ್ಯಾಂಗ್’ ಆಕ್ಟೀವ್: ಬಸ್, ರೈಲ್ವೆ ನಿಲ್ದಾಣದ ‘ಬೈಕ್’ಗಳೇ ಕಳ್ಳರ ಟಾರ್ಗೆಟ್!

2 Mins Read

GOOD NEWS: ರಾಜ್ಯದ ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್ ನ್ಯೂಸ್: ಇನ್ಮುಂದೆ 10 ಕೆಜಿ ಅಕ್ಕಿ ವಿತರಣೆಗೆ ಸರ್ಕಾರದ ಆದೇಶ

1 Min Read

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಕೋರ್ಟ್‌ಗೆ ದೋಷಾರೋಪಣೆ ಪಟ್ಟಿ ಸಲ್ಲಿಕೆ

1 Min Read
Recent News

BIG NEWS: ಸಾಗರದಲ್ಲಿ ‘ಪೆಟ್ರೋಲ್ ಕದಿಯೋ ಗ್ಯಾಂಗ್’ ಆಕ್ಟೀವ್: ಬಸ್, ರೈಲ್ವೆ ನಿಲ್ದಾಣದ ‘ಬೈಕ್’ಗಳೇ ಕಳ್ಳರ ಟಾರ್ಗೆಟ್!

BREAKING: ಎಲೋನ್ ಮಸ್ಕ್ ಒಡೆತನದ ‘SpaceX’ ಮತ್ತು ‘Starlink’ ಅನ್ನು ಮಿಲಿಟರಿ ಟಾರ್ಗೆಟ್ ಎಂದು ಘೋಷಿಸಿದ ಇರಾನ್!

​ಜುಲೈ 15ರೊಳಗೆ ಬರಲಿದೆ ಹೊಸ ರೂಪದ ‘IRCTC’ ವೆಬ್‌ಸೈಟ್: ರೈಲು ಟಿಕೆಟ್ ಬುಕಿಂಗ್ ಪ್ರಕ್ರಿಯೆಯಲ್ಲಿ ಆಗಲಿವೆ ಭಾರಿ ಬದಲಾವಣೆಗಳು!

​ಬಾದಾಮಿ ಖರೀದಿಯಲ್ಲಿ ₹82 ರೂಪಾಯಿ ವಂಚನೆ: ಗ್ರಾಹಕ ನ್ಯಾಯಾಲಯದಲ್ಲಿ ಹೋರಾಡಿ ₹7,000 ಪರಿಹಾರ ಗೆದ್ದ ಗ್ರಾಹಕ!

State News
KARNATAKA

BIG NEWS: ಸಾಗರದಲ್ಲಿ ‘ಪೆಟ್ರೋಲ್ ಕದಿಯೋ ಗ್ಯಾಂಗ್’ ಆಕ್ಟೀವ್: ಬಸ್, ರೈಲ್ವೆ ನಿಲ್ದಾಣದ ‘ಬೈಕ್’ಗಳೇ ಕಳ್ಳರ ಟಾರ್ಗೆಟ್!

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಶಿವಮೊಗ್ಗ: ದಿನದಿಂದ ದಿನಕ್ಕೆ ಪೆಟ್ರೋಲ್ ದರ ಗಗನಕ್ಕೇರುತ್ತಿರುವ ಬೆನ್ನಲ್ಲೇ, ವಾಹನ ಸವಾರರ ಜೇಬಿಗೆ ಕತ್ತರಿ ಹಾಕಲು ವಿನೂತನ ಕಳ್ಳರ ಗ್ಯಾಂಗ್…

GOOD NEWS: ರಾಜ್ಯದ ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್ ನ್ಯೂಸ್: ಇನ್ಮುಂದೆ 10 ಕೆಜಿ ಅಕ್ಕಿ ವಿತರಣೆಗೆ ಸರ್ಕಾರದ ಆದೇಶ

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಕೋರ್ಟ್‌ಗೆ ದೋಷಾರೋಪಣೆ ಪಟ್ಟಿ ಸಲ್ಲಿಕೆ

GOOD NEWS: ರಾಜ್ಯದ ವಿದ್ಯಾರ್ಥಿಗಳಿಗೆ ಬಂಪರ್ ಗಿಫ್ಟ್: ಇನ್ನೆರಡು ದಿನದಲ್ಲಿ ‘ಉಚಿತ ಬಸ್ ಪಾಸ್’ ವಿತರಣೆ ಪ್ರಕ್ರಿಯೆ ಆರಂಭ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.