Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಭಾರತೀಯರು ಚಿನ್ನದ ಮೇಲಿನ ವ್ಯಾಮೋಹ ಏಕೆ ಕಡಿಮೆ ಮಾಡಿಕೊಳ್ಳಬೇಕು? ಪ್ರಧಾನಿ ಮೋದಿ ಕರೆಯ ಹಿಂದಿರುವ ಆರ್ಥಿಕ ರಹಸ್ಯ ಇಲ್ಲಿದೆ

ನಿಮ್ಮ ಲೈಂಗಿಕ ಜೀವನಕ್ಕೆ ಹಾನಿ ಮಾಡುತ್ತಿರುವ 7 ದೈನಂದಿನ ಅಭ್ಯಾಸಗಳಿವು, ಇಂದೇ ಕಡಿಮೆ ಮಾಡಿ

‘ಯಾರೂ ಆತಂಕಕ್ಕೊಳಗಾಗಬೇಡಿ: ಪ್ರಧಾನಿ ಮೋದಿ ಕರೆಗೆ ತಪ್ಪು ಅರ್ಥ ಬೇಡ; ದೇಶದಲ್ಲಿ ಪೆಟ್ರೋಲ್, ಡೀಸೆಲ್ ದಾಸ್ತಾನು ಸಮೃದ್ಧವಾಗಿದೆ’ ಎಂದ ಕೇಂದ್ರ ಸರ್ಕಾರ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಸ್ಯಾಂಡಲ್ ವುಡ್ ಹಾಸ್ಯ ನಟ `ಸರಿಗಮ ವಿಜಿ’ ನಿಧನ : ನಾಳೆ ಚಾಮರಾಜಪೇಟೆಯ ಚೀತಾಗಾರದಲ್ಲಿ ಅಂತ್ಯಕ್ರಿಯೆ.!
KARNATAKA

BREAKING : ಸ್ಯಾಂಡಲ್ ವುಡ್ ಹಾಸ್ಯ ನಟ `ಸರಿಗಮ ವಿಜಿ’ ನಿಧನ : ನಾಳೆ ಚಾಮರಾಜಪೇಟೆಯ ಚೀತಾಗಾರದಲ್ಲಿ ಅಂತ್ಯಕ್ರಿಯೆ.!

By kannadanewsnow57

ಬೆಂಗಳೂರು : ಬೆಂಗಳೂರು: ಕರ್ನಾಟಕ ಚಲನಚಿತ್ರ ನಟರಾದ ಹಿರಿಯ ಹಾಸ್ಯನಟ ಸರಿಗಮ ವಿಜಿ ( Actor Viji ) ಅವರು ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದು,ನಾಳೆ ಚಾಮರಾಜಪೇಟೆಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ಕನ್ನಡದ ಹಲವು ಚಿತ್ರಗಳಲ್ಲಿ ಹಾಸ್ಯನಟರಾಗಿ ಅಭಿನಯಿಸಿ, ನೋಡುಗರನ್ನು ರಂಚಿಸುವ ಮೂಲಕ ಹಾಸ್ಯ ಚಕ್ರವರ್ತಿ ಎಂಬುದಾಗಿಯೇ ಕರೆಸಿಕೊಂಡಿದ್ದವರು ಸರಿಗಮ ವಿಜಿ ಅವರನ್ನು ಅನಾರೋಗ್ಯದ ಹಿನ್ನೆಲೆಯಲ್ಲಿ ಬೆಂಗಳೂರಿನ ಮಣಿಪಾಲ್ ಹಾಸ್ಪಿಟಲ್ ಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ.

ನಾಳೆ (ಜನವರಿ 16) ಬೆಳಿಗ್ಗೆ 10 ರಿಂದ 12 ಗಂಟೆ ಒಳಗೆ ಚಾಮರಾಜಪೇಟೆಯ ಟಿ ಆರ್ ಮಿಲ್ ಬಳಿ ಬರುವ ಚೀತಾಗಾರದಲ್ಲಿ ಅಂತ್ಯ ಕ್ರಿಯೆ ನಡೆಯಲಿದೆ.

ಸರಿಗಮ ವಿಜಿ ಎಂಬ ತಮ್ಮ ರಂಗನಾಮದಿಂದ ಕರೆಯಲ್ಪಡುವ ಆರ್. ವಿಜಯ್ಕುಮಾರ್ ಕನ್ನಡದ ಜನಪ್ರಿಯ ಹಾಸ್ಯ ನಟ, ಬರಹಗಾರರಾಗಿದ್ದಾರೆ. ವಿಜಿ ನಟನಾಗಿ ಚೊಚ್ಚಲ ಕನ್ನಡ ಚಲನಚಿತ್ರ ಬೆಳುವಲದ ಮಡಿಲಲ್ಲಿ (1975) ಬಂದಿತು. 2018 ರ ಹೊತ್ತಿಗೆ ಅವರು ಕನ್ನಡದಲ್ಲಿ ಸುಮಾರು 269 ಚಿತ್ರಗಳಲ್ಲಿ ನಟಿಸಿದ್ದಾರೆ. 80 ಚಿತ್ರಗಳಲ್ಲಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ. ಸಂಸಾರದಲ್ಲಿ ಸರಿಗಮ , ಅವರು ನಿರ್ದೇಶಿಸಿದ ಮತ್ತು ನಟಿಸಿದ ರಂಗಭೂಮಿ ನಾಟಕ, 1390 ಕ್ಕೂ ಹೆಚ್ಚು ಬಾರಿ ಪ್ರದರ್ಶನಗೊಂಡಿದೆ.

ಮದುವೆ ಮಡಿ ನೋಡು (1965), ಬೆಳುವಲದ ಮಡಿಲಲ್ಲಿ (1975), ಕಪ್ಪು ಕೋಲ (1980)…ಭೀಮಾ (ಆರ್. ವಿಜಯ್ಕುಮಾರ್ ಎಂದು ಮನ್ನಣೆ). ಪ್ರತಾಪ್ (1990)…ಸೂರಿ. ಮನ ಮೆಚ್ಚಿಡಾ ಸೊಸೆ (1992), ಕೆಂಪಯ್ಯ IPS (1993). ಚಿನ್ನದ ಪದಕ (1994), ಜಗತ್ ಕಿಲಾಡಿ (1998), ಯಮಲೋಕದಲ್ಲಿ ವೀರಪ್ಪನ್ (1998), ದುರ್ಗಿ (2004), ಸ್ವಾರ್ಥರತ್ನ (2018) ಸೇರಿದಂತೆ ವಿಜಯ್ ಕನ್ನಡದಲ್ಲಿ ಸುಮಾರು 269 ಚಿತ್ರಗಳಲ್ಲಿ ನಟಿಸಿದ್ದರು. 80 ಕ್ಕೂ ಹೆಚ್ಚು ಸಿನಿಮಾಗಳಿಗೆ ಸಹಾಯಕ ನಿರ್ದೇಶಕನಾಗಿಯೂ ಕೆಲಸ ಮಾಡಿದ್ದರು. ಹಲವು ಟಿವಿ ಧಾರಾವಾಹಿಗಳಲ್ಲಿ ನಟಿಸಿದ್ದ ಸರಿಗಮ ವಿಜಿ ಅವರು ಕೆಲ ಧಾರಾವಾಹಿಗಳ ನಿರ್ದೇಶನ ಮಾಡಿದ್ದರು.

BREAKING: Sandalwood comedy actor 'Sarigama Viji' passes away: Funeral tomorrow at Chitagara BREAKING: ಸ್ಯಾಂಡಲ್ ವುಡ್ ಹಾಸ್ಯ ನಟ ಸರಿಗಮ ವಿಜಿ ಆರೋಗ್ಯದಲ್ಲಿ ಏರುಪೇರು : ಆಸ್ಪತ್ರೆಗೆ ದಾಖಲು | Kannada Actor Viji Chamarajpet
Share. Facebook Twitter LinkedIn WhatsApp Email

Related Posts

ಸಂಭ್ರಮಿಸಬೇಕಾದ ಹುಟ್ಟುಹಬ್ಬವೇ ಸಾವಿನ ದಿನವಾಯ್ತು; ಮದುವೆ ನಿಶ್ಚಯವಾಗಿದ್ದ ಯುವತಿ ಆತ್ಮಹತ್ಯೆ

1 Min Read

Scam Alert: ವಾಟ್ಸ್ ಆಪ್ ನಲ್ಲಿ ಬರೋ ಮದುವೆ ಆಮಂತ್ರಣ ಪತ್ರಿಕೆ ಕ್ಲಿಕ್ ಮಾಡೋ ಮುನ್ನಾ ಈ ಸುದ್ದಿ ಓದಿ! | Wedding Invitation APK Scam

2 Mins Read

ಈ ರೈಲುಗಳ ಸೇವೆ ಮರುಸ್ಥಾಪನೆ, ಪರಿಷ್ಕರಣೆ

1 Min Read
Recent News

ಭಾರತೀಯರು ಚಿನ್ನದ ಮೇಲಿನ ವ್ಯಾಮೋಹ ಏಕೆ ಕಡಿಮೆ ಮಾಡಿಕೊಳ್ಳಬೇಕು? ಪ್ರಧಾನಿ ಮೋದಿ ಕರೆಯ ಹಿಂದಿರುವ ಆರ್ಥಿಕ ರಹಸ್ಯ ಇಲ್ಲಿದೆ

ನಿಮ್ಮ ಲೈಂಗಿಕ ಜೀವನಕ್ಕೆ ಹಾನಿ ಮಾಡುತ್ತಿರುವ 7 ದೈನಂದಿನ ಅಭ್ಯಾಸಗಳಿವು, ಇಂದೇ ಕಡಿಮೆ ಮಾಡಿ

‘ಯಾರೂ ಆತಂಕಕ್ಕೊಳಗಾಗಬೇಡಿ: ಪ್ರಧಾನಿ ಮೋದಿ ಕರೆಗೆ ತಪ್ಪು ಅರ್ಥ ಬೇಡ; ದೇಶದಲ್ಲಿ ಪೆಟ್ರೋಲ್, ಡೀಸೆಲ್ ದಾಸ್ತಾನು ಸಮೃದ್ಧವಾಗಿದೆ’ ಎಂದ ಕೇಂದ್ರ ಸರ್ಕಾರ

ಸಂಭ್ರಮಿಸಬೇಕಾದ ಹುಟ್ಟುಹಬ್ಬವೇ ಸಾವಿನ ದಿನವಾಯ್ತು; ಮದುವೆ ನಿಶ್ಚಯವಾಗಿದ್ದ ಯುವತಿ ಆತ್ಮಹತ್ಯೆ

State News
KARNATAKA

ಸಂಭ್ರಮಿಸಬೇಕಾದ ಹುಟ್ಟುಹಬ್ಬವೇ ಸಾವಿನ ದಿನವಾಯ್ತು; ಮದುವೆ ನಿಶ್ಚಯವಾಗಿದ್ದ ಯುವತಿ ಆತ್ಮಹತ್ಯೆ

By ವಸಂತ ಬಿ ಈಶ್ವರಗೆರೆ KARNATAKA 1 Min Read

ಬೆಳಗಾವಿ: ಇಲ್ಲಿನ ಅಜಂ ನಗರದ ವಿದ್ಯಾರ್ಥಿನಿಲಯದಲ್ಲಿ ಯುವತಿಯೊಬ್ಬಳು ತನ್ನ ಜನ್ಮದಿನದಂದೇ ಆತ್ಮಹತ್ಯೆ ಮಾಡಿಕೊಂಡಿರುವ ಧಾರುಣ ಘಟನೆ ನಡೆದಿದೆ. ಮೃತ ಯುವತಿಯನ್ನು…

Scam Alert: ವಾಟ್ಸ್ ಆಪ್ ನಲ್ಲಿ ಬರೋ ಮದುವೆ ಆಮಂತ್ರಣ ಪತ್ರಿಕೆ ಕ್ಲಿಕ್ ಮಾಡೋ ಮುನ್ನಾ ಈ ಸುದ್ದಿ ಓದಿ! | Wedding Invitation APK Scam

ಈ ರೈಲುಗಳ ಸೇವೆ ಮರುಸ್ಥಾಪನೆ, ಪರಿಷ್ಕರಣೆ

BREAKING: ರಾಜ್ಯ ಸರ್ಕಾರದಿಂದ ಜನತೆಗೆ ಮತ್ತೊಂದು ಶಾಕ್: ‘ಭೂದಾಖಲೆ’ಗಳ ನಕಲು ಶುಲ್ಕ ಹೆಚ್ಚಳ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.