ನವದೆಹಲಿ: ಜನವರಿ 5 ರಂದು ಸಂದೇಶ್ಖಾಲಿಯಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಮೇಲೆ ನಡೆದ ದಾಳಿಯ ತನಿಖೆಯನ್ನ ಪಶ್ಚಿಮ ಬಂಗಾಳ ಪೊಲೀಸರಿಂದ ಸಿಬಿಐಗೆ ವರ್ಗಾಯಿಸಿದ ಕಲ್ಕತ್ತಾ ಹೈಕೋರ್ಟ್ ಆದೇಶವನ್ನ ಪ್ರಶ್ನಿಸಿ ಪಶ್ಚಿಮ ಬಂಗಾಳ ಸರ್ಕಾರ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದೆ. ಅಂದ್ಹಾಗೆ, ಸಂದೇಶ್ಖಾಲಿಯಲ್ಲಿ ಇಡಿ ಅಧಿಕಾರಿಗಳ ಮೇಲಿನ ಹಲ್ಲೆ ಪ್ರಕರಣದ ತನಿಖೆಯನ್ನ ಕೇಂದ್ರ ತನಿಖಾ ದಳಕ್ಕೆ (CBI) ವರ್ಗಾಯಿಸುವಂತೆ ಕಲ್ಕತ್ತಾ ಹೈಕೋರ್ಟ್ ಆದೇಶಿಸಿದೆ. ಸಂದೇಶ್ಖಾಲಿ ಆರೋಪಿ ತೃಣಮೂಲ ಕಾಂಗ್ರೆಸ್ (TMC) ಪ್ರಬಲ ವ್ಯಕ್ತಿ ಶಹಜಹಾನ್ ಶೇಖ್ ಅವರನ್ನ ಸಂಜೆ … Continue reading BREAKING : ಸಂದೇಶ್ಖಾಲಿ ಪ್ರಕರಣ ; ‘CBI ತನಿಖೆಗೆ ಹಸ್ತಾಂತರ’ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಬಂಗಾಳ ಸರ್ಕಾರ
Copy and paste this URL into your WordPress site to embed
Copy and paste this code into your site to embed