BREAKING : ಸುಪ್ರೀಂಕೋರ್ಟ್ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ‘ಸಂಜೀವ್ ಖನ್ನಾ’ ನೇಮಕ ; ನ.11ರಂದು ಪ್ರಮಾಣ ವಚನ

ನವದೆಹಲಿ : ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರನ್ನು ಭಾರತದ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಗುವುದು ಎಂದು ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಗುರುವಾರ ಪ್ರಕಟಿಸಿದ್ದಾರೆ. ಅದ್ರಂತೆ, ನೂತನ ನ್ಯಾಯಮೂರ್ತಿಗಳ ಪ್ರಮಾಣ ವಚನ ಸ್ವೀಕಾರ ಸಮಾರಂಭವು ನವೆಂಬರ್ 11ರಂದು ನಿಗದಿಯಾಗಿದೆ. Centre notifies the appointment of Justice Sanjeev Khanna as the next Chief Justice of India, effective from November 11th. His appointment follows the retirement of … Continue reading BREAKING : ಸುಪ್ರೀಂಕೋರ್ಟ್ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ‘ಸಂಜೀವ್ ಖನ್ನಾ’ ನೇಮಕ ; ನ.11ರಂದು ಪ್ರಮಾಣ ವಚನ