ಚಿತ್ರದುರ್ಗ : ಚಿತ್ರದುರ್ಗಕ್ಕೆ ಸಚಿವ ಸತೀಶ್ ಜಾರಕಿಹೊಳಿ ಭೇಟಿನೀಡಿದ್ದ ವೇಳೆ ಅಭಿಮಾನಿಗಳು ಸತೀಶ್ ಜಾರಕಿಹೊಳಿ ಮುಂದಿನ ಸಿಎಂ ಎಂದು ಘೋಷಣೆ ಕೂಗಿರುವ ಘಟನೆ ನಡೆದಿದೆ.
ಚಿತ್ರದುರ್ಗದ ಪ್ರವಾಸಿ ಮಂದಿರದ ಬಳಿ ಸತೀಶ್ ಜಾರಕಿಹೊಳಿ ಅಭಿಮಾನಿಗಳು ಮುಂದಿನ ಮುಖ್ಯಮಂತ್ರಿ ಸತೀಶ್ ಜಾರಕಿಹೊಳಿ ಎಂದು ಘೋಷಣೆ ಕೂಗಿದ್ದಾರೆ.
ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಚಿತ್ರದುರ್ಗ ನಗರಕ್ಕೆ ಭೇಟಿ ನೀಡಿದ್ದ ವೇಳೆ ಮುಂದಿನ ಮುಖ್ಯಮಂತ್ರಿ ಸತೀಶ್ ಜಾರಕಿಹೊಳಿಗೆ ಜೈ ಎಂದು ಘೋಷಣೆ ಕೂಗಿದ್ದಾರೆ.